Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಂದೆ ಕ್ಯಾಮೆರಾ ಆನ್ ಮಾಡಿದ್ರು, ಮಡದಿ ದೀಪ ಬೆಳಗಿಸಿದ್ರು- ಕಿಚ್ಚನ ಕೋಟಿಗೊಬ್ಬ 3 ಸಿನಿಮಾಗೆ ಅದ್ಧೂರಿ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಂದೆ ಕ್ಯಾಮೆರಾ ಆನ್ ಮಾಡಿದ್ರು, ಮಡದಿ ದೀಪ ಬೆಳಗಿಸಿದ್ರು- ಕಿಚ್ಚನ ಕೋಟಿಗೊಬ್ಬ 3 ಸಿನಿಮಾಗೆ ಅದ್ಧೂರಿ ಚಾಲನೆ

Bengaluru City

ತಂದೆ ಕ್ಯಾಮೆರಾ ಆನ್ ಮಾಡಿದ್ರು, ಮಡದಿ ದೀಪ ಬೆಳಗಿಸಿದ್ರು- ಕಿಚ್ಚನ ಕೋಟಿಗೊಬ್ಬ 3 ಸಿನಿಮಾಗೆ ಅದ್ಧೂರಿ ಚಾಲನೆ

Public TV
Last updated: March 2, 2018 1:52 pm
Public TV
Share
1 Min Read
KOTIGOBBA 3
SHARE

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾಗೆ ಇಂದು ಅದ್ಧೂರಿ ಚಾಲನೆ ಸಿಕ್ಕಿದೆ.

ಕೋಟಿಗೊಬ್ಬ 3 ಸಿನಿಮಾ ಮಹೂರ್ತ ಇಂದು ಬೆಂಗಳೂರಿನ ಮಲ್ಲೇಶ್ವರಂ ಬಳಿ ಇರುವ ವೇಣುಗೋಪಾಲ ಸ್ವಾಮಿ ದೇವಾಲಯದಲ್ಲಿ ನಡೆಯಿತು. ಸಿನಿಮಾ ಆರಂಭದಲ್ಲೇ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದು, ಚಿತ್ರತಂಡಕ್ಕೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಕಳೆದ ವರ್ಷ ಕೋಟಿಗೊಬ್ಬ 2 ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭಾರೀ ಸದ್ದು ಮಾಡಿತ್ತು. ಈ ಸಿನಿಮಾದ ನಂತರ ಅದೇ ನಿರ್ಮಾಪಕರು ಹಾಗೂ ಕಿಚ್ಚ ಸೇರಿ ಕೋಟಿಗೊಬ್ಬ 3 ಚಿತ್ರ ಮಾಡಲು ನಿರ್ಧಾರ ಮಾಡಿದ್ದರು. ಈಗಾಗಲೇ ಸಾಕಷ್ಟು ವಿಚಾರಗಳಿಂದ ಕೋಟಿಗೊಬ್ಬ 3 ಸಿನಿಮಾ ಭಾರೀ ಸುದ್ದಿ ಮಾಡಿದೆ.

KOTIGOBBA 3 1

ಕೋಟಿಗೊಬ್ಬ 3 ಚಿತ್ರಕ್ಕೆ ಕುಟುಂಬದ ಹಾರೈಕೆ ಕೂಡ ಇದ್ದು, ಸಿನಿಮಾ ಮಹೂರ್ತದಲ್ಲಿ ಸುದೀಪ್ ಅವರ ತಂದೆ, ಆಪ್ತ ಸ್ನೇಹಿತರು ಹಾಗೂ ಪತ್ನಿ ಪ್ರಿಯಾ ಸುದೀಪ್ ಭಾಗಿಯಾಗಿದ್ದರು. ಚಿತ್ರಕ್ಕೆ ಸುದೀಪ್ ತಂದೆ ಕ್ಯಾಮೆರಾ ಸ್ವಿಚ್ ಆನ್ ಮಾಡಿದ್ರು. ಪತ್ನಿ ಪ್ರಿಯಾ ದೀಪ ಬೆಳಗಿಸಿ ಚಿತ್ರಕ್ಕೆ ಶುಭ ಹಾರೈಸಿದ್ರು.

ಸುದೀಪ್ ಕುಟುಂಬದ ಜೊತೆಯಲ್ಲಿ ಚಿತ್ರರಂಗದ ಕಡೆಯಿಂದ ನಿರ್ಮಾಪಕ ಮುನಿರತ್ನ, ರಾಕ್ ಲೈನ್ ವೆಂಕಟೇಶ್, ಸಿಆರ್ ಮನೋಹರ್ ಹಾಗೂ ಇನ್ನೂ ಅನೇಕ ಕಲಾವಿದರು ಭಾಗಿಯಾಗಿದ್ದರು. ಈ ಚಿತ್ರದಲ್ಲಿ ಹೊಸ ನಿರ್ದೇಶಕರಿಗೆ ಅವಕಾಶ ಮಾಡಿಕೊಟ್ಟಿದ್ದು, ನವ ನಿರ್ದೇಶಕ ಶಿವ ಕಾರ್ತಿಕ್ ಕೋಟಿಗೊಬ್ಬ 3 ಸಿನಿಮಾವನ್ನ ನಿರ್ದೇಶನ ಮಾಡುತ್ತಿದ್ದಾರೆ. ಸ್ವತಃ ಕಿಚ್ಚ ಸುದೀಪ್ ಚಿತ್ರಕ್ಕೆ ಕಥೆ ಬರೆಯುತ್ತಿದ್ದಾರೆ. ಈ ತಿಂಗಳ ಅಂತ್ಯಕ್ಕೆ ಸಿನಿಮಾ ಚಿತ್ರೀಕರಣ ಶುರು ಮಾಡಬೇಕೆಂದು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.

KOTIGOBBA 3 2

KOTIGOBBA 3 6

KOTIGOBBA 3 3

KOTIGOBBA 3 11

TAGGED:bengaluruMuni RatnamPriya SudeepPublic TVRockline Venkateshsandalwoodsudeepಪಬ್ಲಿಕ್ ಟಿವಿಪ್ರಿಯಾಬೆಂಗಳೂರುಮುನಿರತ್ನರಾಕ್‍ಲೈನ್ ವೆಂಕಟೇಶ್ಸಿನಿಮಾಸುದೀಪ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ, ಹೊಸೈನ್‌ ಬೌಲಿಂಗ್‌ಗೆ ಮುಂಬೈ ಪಲ್ಟಿ – ಚೆನ್ನೈ ಸೂಪರ್‌ ಆಟ, 103 ರನ್‌ಗಳ ಭರ್ಜರಿ ಜಯ

Public TV
By Public TV
24 seconds ago
01 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-1

Public TV
By Public TV
38 minutes ago
02 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-2

Public TV
By Public TV
40 minutes ago
03 15
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-3

Public TV
By Public TV
42 minutes ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
59 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?