‘ಮಸ್ತ್ ಮಲೈಕಾ’ ಯಶಸ್ಸಿನ ಬಳಿಕ ಗಾಯಕಿ ಸಾನ್ವಿ (Sanvi Sudeep) ಸುದೀಪ್ ಅವರು ‘ಸುಲೋಚನ’ ಎಂಬ ಹೊಸ ಗೀತೆಗೆ ಧ್ವನಿಯಾಗಿದ್ದಾರೆ.
ತಮಿಳುನಾಡು ಸಿಎಂ ವಿಜಯ್ ಪುತ್ರ ಜೇಸನ್ ಸಂಜಯ್ ನಿರ್ದೇಶನ ಮಾಡುತ್ತಿರುವ ‘ಸಿಗ್ಮಾ’ ಚಿತ್ರದಲ್ಲಿ ಈ ಹಾಡು ಮೂಡಿಬಂದಿದೆ.
ಸಿಗ್ಮಾ ಸಿನಿಮಾದಲ್ಲಿ ಸಂದೀಪ್ ಕಿಶನ್ ಮತ್ತು ಫರಿಯಾ ಅಬ್ದುಲ್ಲಾ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಹಾಡಿಗೆ ಖ್ಯಾತ ಸಂಗೀತ ನಿರ್ದೇಶಕ ಎಸ್.ಥಮನ್ ರಾಗ ಸಂಯೋಜನೆ ಮಾಡಿದ್ದಾರೆ.
ಸಾನ್ವಿ ಸುದೀಪ್ ಗಾಯನದಲ್ಲಿ ಮೂಡಿಬಂದಿರುವ ‘ಸುಲೋಚನ’ ಹಾಡು ಬಿಡುಗಡೆಯಾದ ಬೆನ್ನಲ್ಲೇ ಭರ್ಜರಿ ಜನಪ್ರಿಯತೆ ಪಡೆದು ಸೂಪರ್ ಹಿಟ್ ಆಗಿದೆ.ಇದನ್ನೂಓದಿ: ರಾಷ್ಟ್ರಪ್ರಶಸ್ತಿ ವಿಜೇತ ತುಳುನಾಡಿನ ಕಲಾವಿದರು ತಾಯ್ನಾಡಿಗೆ: ಏರ್‌ಪೋರ್ಟ್‌ನಲ್ಲಿ ಆತ್ಮೀಯ ಸ್ವಾಗತ

