Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಿಚ್ಚನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಗಲಿದೆ ಭರ್ಜರಿ ಗಿಫ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕಿಚ್ಚನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಗಲಿದೆ ಭರ್ಜರಿ ಗಿಫ್ಟ್

Cinema

ಕಿಚ್ಚನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಗಲಿದೆ ಭರ್ಜರಿ ಗಿಫ್ಟ್

Public TV
Last updated: August 28, 2021 3:21 pm
Public TV
Share
2 Min Read
kiccha sudeep vikranth rona
SHARE

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬಕ್ಕೆ ವಿಕ್ರಾಂತ್ ರೋಣ ಸಿನಿಮಾ ತಂಡದಿಂದ ಒಂದು ಸಿಹಿ ಸುದ್ದಿ ಸಿಗಲಿದೆ ಎಂದು ಚಿತ್ರತಂಡ ಹೇಳಿದೆ.

vikranth rona sudeep

ಸೆಪ್ಟೆಂಬರ್ 2ರಂದು ಕಿಚ್ಚ ಸುದೀಪ್ ತಮ್ಮ 50ನೇ ವಸಂತಕ್ಕೆ ಕಾಲಿಡಲಿದ್ದಾರೆ. ಕಿಚ್ಚನ ಹುಟ್ಟುಹಬ್ಬದ ದಿನ ಸುದೀಪ್ ಅವರ ಮುಂದಿನ ಸಿನಿಮಾ ಅನ್ಸೌಮೆಂಟ್ ಆಗಲಿದೆ. ಕಿಚ್ಚ ಅಭಿನಯದ ಬಹುನೀರಿಕ್ಷಿತ ಪ್ಯಾನ್ ಇಂಡಿಯಾ ಸಿನಿಮಾವಾದ ವಿಕ್ರಾಂತ್ ರೋಣ ಚಿತ್ರದ ಝಲಕ್ ಸೆಪ್ಟೆಂಬರ್ 2ರಂದು ಬಿಡುಗಡೆಯಾಗಲಿದೆ. ಈ ಕುರಿತಾಗಿ ಚಿತ್ರ ತಂಡ ಸೋಶಿಯಲ್ ಮೀಡಿಯಾ ಮೂಲಕವಾಗಿ ತಿಳಿಸಿದೆ. ಇದನ್ನೂ ಓದಿ: ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು: ಪೂಜಾಗಾಂಧಿ

VIKRANTH RONA

ವಿಕ್ರಾಂತ್ ರೋಣ ಸಿನಿಮಾದ ನಿರ್ದೇಶಕ ಅನೂಪ್ ಭಂಡಾರಿ ಅವರು ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಮಾಡಿದ್ದು, ಸಿನಿಮಾದ ಫಸ್ಟ್ ಗ್ಲಿಂಪ್ಸ್ ವೀಡಿಯೋವನ್ನು ಸೆಪ್ಟೆಂಬರ್ 2ರಂದು ರಿಲೀಸ್ ಮಾಡುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಸೆ. 2ರಂದು ಬೆಳಿಗ್ಗೆ 11.5ಕ್ಕೆ ಹುಟ್ಟುಹಬ್ಬದ ಉಡುಗೊರೆಯಾಗಿ ವಿಕ್ರಾಂತ್ ರೋಣ ಚಿತ್ರದ ಗ್ಲಿಂಪ್ಸ್ ದ ಡೆಡ್ ಮ್ಯಾನ್ಸ್ ಆ್ಯಂಥಮ್ ರಿಲೀಸ್ ಆಗಲಿದೆ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.

Announcing #VikrantRonaGlimpse
The Dead Man’s Anthem | Sept 2 11:05 AM#VikrantRona @KicchaSudeep @nirupbhandari @Asli_Jacqueline @neethaofficial @JackManjunath @shaliniartss @The_BigLittle @Kichchacreatiin @tseries @laharimusic @VikrantRona pic.twitter.com/jyof75oKCz

— Anup Bhandari (@anupsbhandari) August 28, 2021

ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದೆ. ಬಿಡುಗಡೆಯ ಹೊಸ್ತಿಲಿನಲ್ಲಿರುವ ಈ ಸಿನಿಮಾದ ಕಡೆಯಿಂದ ಕಿಚ್ಚನ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆ ಸಿಗಲಿದೆ. ಇದನ್ನೂ ಓದಿ: ನೀಚ ಕೃತ್ಯ ಮಾಡುವವರಿಗೆ ಪೊಲೀಸರು ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ: ಅರಗ ಜ್ಞಾನೇಂದ್ರ

 

View this post on Instagram

 

A post shared by KicchaSudeepa (@kichchasudeepa)

ಕೊರೊನಾ ಕಾರಣದಿಂದಾಗಿ ಹುಟ್ಟುಹಬ್ಬದಂದು ಅಭಿಮಾನಿಗಳನ್ನು ಭೇಟಿಯಾಗಲು ಆಗುತ್ತಿಲ್ಲ ಎಂದು ಕಿಚ್ಚ ಸುದೀಪ್ ಹೇಳಿದ್ದರು. ಕೊರೊನಾ ನಿಯಮಗಳನ್ನು ಪಾಲಿಸುತ್ತಾ ಮನೆಯಗಳಲ್ಲೇ ಇದ್ದು ಅಲ್ಲಿಂದಲೇ ಶುಭ ಕೋರಿ ಎಂದು ಸುದೀಪ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದರು. ಈಗ ಈ ಸಂಬಂಧ ಮತ್ತೊಂದು ಪೋಸ್ಟ್ ಮಾಡಿರುವ ಸುದೀಪ್ ಎಲ್ಲ ಸರಿಹೋದ ನಂತರ ಅಭಿಮಾನಿಗಳನ್ನು ಭೇಟಿಯಾಗುವುದಾಗಿಯೂ ಹಾಗೂ ಈ ಸಲ ಹುಟ್ಟುಹಬ್ಬದಂದು ಸಿಗಲು ಆಗದ ಕಾರಣಕ್ಕೆ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ್ದಾರೆ.

TAGGED:kiccha sudeeppublictvsudeepVikranth Ronaಬೆಂಗಳೂರುಸುದೀಪ್ಸ್ಯಾಂಡಲ್‍ವುಡ್ಹುಟ್ಟುಹಬ್ಬ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

No King Protest
Latest

80 ಲಕ್ಷ ಜನರಿಂದ ʻNo Kingsʼ ಚಳವಳಿ – ಅಮೆರಿಕದಲ್ಲಿ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

Public TV
By Public TV
6 minutes ago
GBA
Bengaluru City

ಬೆಂಗಳೂರು ಅಭಿವೃದ್ಧಿಗೆ 20,213 ಕೋಟಿ ಬಜೆಟ್ – 5 ನಗರ ಪಾಲಿಕೆಗಳಿಗೂ ಪ್ರತ್ಯೇಕ ಆಯವ್ಯಯ ಮಂಡನೆ

Public TV
By Public TV
52 minutes ago
Mysuru Drugs
Crime

ಮೈಸೂರಲ್ಲಿ ಸಿಕ್ಕ 12 ಕೋಟಿ ಮೌಲ್ಯದ ಡ್ರಗ್ಸ್‌ಗೆ ಮುಂಬೈ ನಂಟು

Public TV
By Public TV
1 hour ago
Hoskote Container Car Accident 1
Bengaluru City

ಕಂಟೇನರ್ ಲಾರಿ, ಕಾರು ನಡುವೆ ಭೀಕರ ಅಪಘಾತ – ಧಗಧಗನೆ ಹೊತ್ತಿ ಉರಿದ ಕಾರು

Public TV
By Public TV
1 hour ago
Volodymyr Zelenskyy 2
Latest

ಇರಾನ್‌ ದಾಳಿಗೂ ಮುನ್ನ ರಷ್ಯಾ ಹಿಂದೂ ಮಹಾಸಾಗರದ ಮಿಲಿಟರಿ ಕೇಂದ್ರದ ಉಪಗ್ರಹ ಚಿತ್ರ ತೆಗೆದುಕೊಂಡಿತ್ತು: ಝೆಲೆನ್ಸ್ಕಿ

Public TV
By Public TV
1 hour ago
Cicada Virus
Explainer

Explainer | ಅಮೆರಿಕದ 25ಕ್ಕೂ ಅಧಿಕ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿದ ಕೋವಿಡ್‌ ರೂಪಾಂತರಿ – ಸಿಕಾಡಾ ಎಷ್ಟು ಡೇಂಜರ್?‌ ಲಕ್ಷಣಗಳೇನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?