Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನಂತ್ ಸರ್‌ಗೆ ಪದ್ಮಭೂಷಣ ಸಿಕ್ಕಿರೋದು ವೈಯಕ್ತಿಕವಾಗಿ ನನಗೆ ಸಿಕ್ಕಷ್ಟು ಖುಷಿಯಿದೆ: ಕಿಚ್ಚ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅನಂತ್ ಸರ್‌ಗೆ ಪದ್ಮಭೂಷಣ ಸಿಕ್ಕಿರೋದು ವೈಯಕ್ತಿಕವಾಗಿ ನನಗೆ ಸಿಕ್ಕಷ್ಟು ಖುಷಿಯಿದೆ: ಕಿಚ್ಚ

Cinema

ಅನಂತ್ ಸರ್‌ಗೆ ಪದ್ಮಭೂಷಣ ಸಿಕ್ಕಿರೋದು ವೈಯಕ್ತಿಕವಾಗಿ ನನಗೆ ಸಿಕ್ಕಷ್ಟು ಖುಷಿಯಿದೆ: ಕಿಚ್ಚ

Public TV
Last updated: January 26, 2025 7:09 pm
Public TV
Share
1 Min Read
sudeep 1 3
SHARE

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರು ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಬೆನ್ನಲ್ಲೇ ಚಿತ್ರರಂಗದ ಅನೇಕರು ನಟನಿಗೆ ಶುಭಹಾರೈಸಿದ್ದಾರೆ. ಈಗ ‘ಬಿಗ್ ಬಾಸ್ ಸೀಸನ್ 11’ರ (Bigg Boss Kannada 11) ಫಿನಾಲೆ ವೇದಿಕೆಯಲ್ಲಿ ಸುದೀಪ್ ಅವರು ಅನಂತ್ ನಾಗ್‌ಗೆ ಶುಭಹಾರೈಸಿದ್ದಾರೆ. ನಮ್ಮ ಪ್ರೀತಿಯ ಅನಂತ್ ನಾಗ್ ಸರ್ (Anant Nag) ಅವರಿಗೆ ಈ ಪ್ರಶಸ್ತಿ ಸಿಕ್ಕಿರೋದು ವೈಯಕ್ತಿಕವಾಗಿ ನನಗೆ ಸಿಕ್ಕಷ್ಟು ಖುಷಿ ಆಗಿದೆ ಎಂದು ಸುದೀಪ್‌ (Sudeep) ಮಾತನಾಡಿದ್ದಾರೆ. ಇದನ್ನೂ ಓದಿ:BBK 11: ಅಂತೂ ಇಂತೂ ಹನುಮಂತನ ಮದುವೆಗೆ ಸಿಕ್ತು ಗ್ರೀನ್‌ ಸಿಗ್ನಲ್‌- ಹುಡುಗಿ ಯಾರು?

ANANTH NAG

‘ಬಿಗ್‌ ಬಾಸ್‌’ ವೇದಿಕೆಯಲ್ಲಿ ಮಾತನಾಡಿದ ಸುದೀಪ್‌, ನನಗೆ ಖುಷಿಯಾದ ವಿಚಾರ ಏನೆಂದರೆ ನನ್ನ ಪ್ರೀತಿ ಆದಂತಹ ಅನಂತ್ ನಾಗ್ ಸರ್ ಅವರಿಗೆ ಪದ್ಮಭೂಷಣ ಬಂದಿರೋದು. ಇದು ಅವರಿಗೆ ಸಿಕ್ಕಿರುವ ಈ ಪ್ರಶಸ್ತಿ ಬಹಳ ತಡವಗಿ ಬಂದಿರಬಹುದು. ಆದರೆ ನನ್ನ ನಂಬಿಕೆ ಲೇಟ್ ಆದ್ರೂ ಲೇಟೆಸ್ಟ್ ಆಗಿ ಬರಬೇಕು ಅನ್ನೋದು. ನಮ್ಮ ಪ್ರೀತಿಯ ಅನಂತ್ ನಾಗ್ ಸರ್ ಅವರಿಗೆ ಈ ಪ್ರಶಸ್ತಿ ಸಿಕ್ಕಿರೋದು ವೈಯಕ್ತಿಕವಾಗಿ ನನಗೆ ಸಿಕ್ಕಷ್ಟು ಖುಷಿ ಆಗಿದೆ. ಅನಂತ್ ಸರ್ ನಮ್ಮ ಎಲ್ಲಾ ಸ್ಪರ್ಧಿಗಳಿಂದ ಹಾಗೂ ಬಿಗ್ ಬಾಸ್ ತಂಡದಿಂದ ಜೊತೆಗೆ ವೀಕ್ಷಕರ ಕಡೆಯಿಂದ ಅಭಿನಂದನೆಗಳು. ಸರ್ ಕನ್ನಡ ಚಿತ್ರರಂಗಕ್ಕೆ ನೀವು ಕೊಟ್ಟಿರುವ ಕೊಡುಗೆಗೆ ಥ್ಯಾಂಕ್ಯೂ. ವಿ ಆಲ್ ಲವ್ ಯೂ ಸರ್ ಎಂದಿದ್ದಾರೆ ಸುದೀಪ್.

SUDEEP

ಆಲ್ ದಿ ಬೆಸ್ಟ್ ಸರ್, ಇನ್ನಷ್ಟು ವರ್ಷಗಳ ಕಾಲ ಇದೇ ರೀತಿ ನಮ್ಮನ್ನು ಮನರಂಜಿಸಿ ಒಳ್ಳೆಯ ಆರೋಗ್ಯದೊಂದಿಗೆ ಇರಿ ಎಂದು ಸುದೀಪ್ ‘ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ’ ವೇದಿಕೆಯಲ್ಲಿ ವಿಶ್ ಮಾಡಿದ್ದಾರೆ.

TAGGED:Anant Nagbbk 11sudeepಅನಂತ್ ನಾಗ್ಪದ್ಮಭೂಷಣ ಪ್ರಶಸ್ತಿಬಿಗ್‌ ಬಾಸ್‌ ಕನ್ನಡ 11ಸುದೀಪ್
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
3 minutes ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
14 minutes ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
16 minutes ago
Chikkamagaluru School 2
Chikkamagaluru

ಮಕ್ಕಳ ಭವಿಷ್ಯಕ್ಕಾಗಿ ಅಡಿಕೆ ತೋಟ ಬೆಳೆಸಿದ ಸರ್ಕಾರಿ ಶಾಲೆ – ವಿದ್ಯಾರ್ಥಿಗಳನ್ನ ವಿಮಾನದಲ್ಲಿ ಕರೆದೊಯ್ಯಬೇಕೆಂಬ ಆಸೆ

Public TV
By Public TV
24 minutes ago
Chitradurga Nirmithi Kendra Former Accountant Lokayukta Raid
Chitradurga

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

Public TV
By Public TV
49 minutes ago
Israel Strikes Iran
Latest

ಕದನ ವಿರಾಮಕ್ಕೆ ಒಪ್ಪದ ಇರಾನ್‌ ಮೇಲೆ ಮಿಸೈಲ್‌ ಮಳೆಗರೆದ ಇಸ್ರೇಲ್‌ – ಹಲವೆಡೆ ಸ್ಫೋಟ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?