ಬೆಂಗಳೂರು: ಬೆಳ್ಳಂಬೆಳ್ಳಗೆ ಐಟಿ ಅಧಿಕಾರಿಗಳು ಮನೆಗೆ ದಾಳಿ ಮಾಡಿ ಶಾಕ್ ನೀಡಿದ್ದರೂ ಸುದೀಪ್ ಕೂಲ್ ಆಗಿ ಇದ್ದಾರೆ.
ಐಟಿ ರೇಡ್ ಆಗಿದ್ದರೂ ಕಿಚ್ಚ ಕೂಲ್ ಆಗಿ ಟ್ವೀಟ್ ಮಾಡಿದ್ದಾರೆ. ‘ಲವ್ ಮೋಕ್ ಟೈಲ್’ ಸಿನಿಮಾದ ಪೋಸ್ಟರ್ ಶೇರ್ ಮಾಡಿ ಸುದೀಪ್ ಶುಭಾಶಯ ತಿಳಿಸಿದ್ದಾರೆ.
Advertisement
Here's the poster of #LoveMocktail
Wshn the best to my brother @darlingkrishnaa who's making his debut as a director. Best wshs @MilanaNagaraj @Sricrazymindz n the entire team.
Mch success to u all.
Cheers ???????????????? pic.twitter.com/jA30y2Z9wE
— Kichcha Sudeepa (@KicchaSudeep) January 3, 2019
Advertisement
ಬೆಳಗ್ಗೆ 9.55ಕ್ಕೆ ಸುದೀಪ್ ಟ್ವೀಟ್ ಮಾಡಿದ್ದು, ಈ ಟ್ವೀಟ್ ನ್ನು 350ಕ್ಕೂ ಹೆಚ್ಚು ಮಂದಿ ರೀ-ಟ್ವೀಟ್ ಮಾಡಿದ್ದರೆ, 2 ಸಾವಿರಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ. ಕಿಚ್ಚನ ಟ್ವೀಟ್ ಗೆ ಸ್ಯಾಂಡಲ್ವುಡ್ ಸ್ಟಾರ್ ನಟರಾದ ನಿಮ್ಮ ಮನೆ ಮೇಲೆ, ಯಶ್ ಹಾಗೂ ಶಿವರಾಜ್ ಕುಮಾರ್ ಮನೆ ಮೇಲೆ ಐಟಿ ರೇಡ್ ಆಗಿದೆಯಂತೆ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ.
Advertisement
ಬೆಳಗ್ಗೆ ಐಟಿ ದಾಳಿ ನಡೆದಾಗ ಸುದೀಪ್ ಮನೆಯಲ್ಲಿ ಇರಲಿಲ್ಲ. ಅಧಿಕಾರಿಗಳು ಸುದೀಪ್ ಅವರಿಗೆ ಮನೆಗೆ ಬರಲು ಸೂಚಿಸಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ನಡೆಯುತ್ತಿದ್ದ ಶೂಟಿಂಗ್ ರದ್ದುಗೊಳಿಸಿ ಮಧ್ಯಾಹ್ನ ಬೆಂಗಳೂರಿಗೆ ಹಿಂತಿರುಗಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv