Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಲ್ಮೀಕಿ ಜಾತ್ರೆಯಲ್ಲಿ ಕಿಚ್ಚನ ಫ್ಯಾನ್ಸ್ ಗಲಾಟೆ : ಸುದೀಪ್ ಬೆನ್ನಿಗೆ ನಿಂತ ಶಾಸಕ ರಾಜುಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವಾಲ್ಮೀಕಿ ಜಾತ್ರೆಯಲ್ಲಿ ಕಿಚ್ಚನ ಫ್ಯಾನ್ಸ್ ಗಲಾಟೆ : ಸುದೀಪ್ ಬೆನ್ನಿಗೆ ನಿಂತ ಶಾಸಕ ರಾಜುಗೌಡ

Cinema

ವಾಲ್ಮೀಕಿ ಜಾತ್ರೆಯಲ್ಲಿ ಕಿಚ್ಚನ ಫ್ಯಾನ್ಸ್ ಗಲಾಟೆ : ಸುದೀಪ್ ಬೆನ್ನಿಗೆ ನಿಂತ ಶಾಸಕ ರಾಜುಗೌಡ

Public TV
Last updated: February 10, 2023 1:52 pm
Public TV
Share
2 Min Read
FotoJet 35
SHARE

ಕನ್ನಡದ ಖ್ಯಾತ ನಟ ಸುದೀಪ್ (Sudeep) ಅಭಿಮಾನಿಗಳು (Fans) ವಾಲ್ಮೀಕಿ (Valmiki) ಜಾತ್ರೆಯಲ್ಲಿ (Jatre) ಮಾಡಿದ ಗಲಾಟೆಗೆ ಸಂಬಂಧಿಸಿದಂತೆ ಸುರಪುರ ಶಾಸಕ ರಾಜುಗೌಡ ಸ್ಪಷ್ಟನೆ ನೀಡಿದ್ದಾರೆ. ಈ ಘಟನೆಗೂ ಸುದೀಪ್ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದಿರುವ ಅವರು, ಪದೇ ಪದೇ ಆಯೋಜಕರು ಸುದೀಪ್ ಅವರ ಹೆಸರನ್ನು ಹೇಳುತ್ತಿದ್ದರು. ಹಾಗಾಗಿ ಅಭಿಮಾನಿಗಳಿಗೆ ನಿರಾಸೆಯಾಗಿದೆ ಎಂದಿದ್ದಾರೆ. ಸುದೀಪ್ ಅವರಿಗೆ ಆಹ್ವಾನವಿದ್ದರೆ ಯಾವುದೇ ಕಾರಣಕ್ಕೂ ಅವರು ತಪ್ಪಿಸುತ್ತಿರಲಿಲ್ಲ ಎಂದು ನಟನ ಬೆನ್ನಿಗೆ ನಿಂತಿದ್ದಾರೆ.

FotoJet 34

ತಮ್ಮ ನೆಚ್ಚಿನ ನಟ ಸುದೀಪ್ ವಾಲ್ಮೀಕಿ ಜಾತ್ರೆಗೆ ಆಗಮಿಸಲಿಲ್ಲ ಎನ್ನುವ ಕಾರಣಕ್ಕಾಗಿ ಕಾರ್ಯಕ್ರಮದಲ್ಲಿ ಹಾಕಿದ್ದ ಕುರ್ಚಿಗಳನ್ನು ಹೊಡೆದು ಹಾಕಿದ್ದಾರೆ. ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಲ್ಲಿ ನಡೆಯುತ್ತಿದ್ದ ವಾಲ್ಮೀಕಿ ಜಾತ್ರೆಗೆ ಕಿಚ್ಚ ಸುದೀಪ್ ಬರುತ್ತಾರೆ ಎಂದು ಸುತ್ತಲಿನ ಅಭಿಮಾನಿಗಳು ಆಗಮಿಸಿದ್ದರು. ಬೆಳಗ್ಗೆಯಿಂದಲೇ ಸುದೀಪ್ ಫೋಟೋ ಹಿಡಿದುಕೊಂಡು ಜಯಘೋಷ ಮಾಡುತ್ತಿದ್ದರು. ಇದನ್ನೂ ಓದಿ: ಮಾಜಿ ಬಾಯ್‌ಫ್ರೆಂಡ್ ಜೊತೆ ಕಾಣಿಸಿಕೊಂಡ ಸಾರಾ; ವಿಶೇಷ ಬೇಡಿಕೆಯಿಟ್ಟ ಫ್ಯಾನ್ಸ್

sudeep 1 4

ಬೆಳಗ್ಗೆ ಉದ್ಘಾಟನಾ ಕಾರ್ಯಕ್ರಮಕ್ಕೆ ಸುದೀಪ್ ಬರಲಿದ್ದಾರೆ ಎಂದು ಸುದ್ದಿ ಆಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಭಾಗಿ ಆಗಿದ್ದರು. ಆಗಲೂ ಅಭಿಮಾನಿಗಳು ಕಿಚ್ಚ ಕಿಚ್ಚ ಎಂದು ಘೋಷಣೆ ಕೂಗುತ್ತಿದ್ದರು. ವಾಲ್ಮೀಕಿ ಶ್ರೀಗಳು ಅಭಿಮಾನಿಗಳನ್ನು ಎಷ್ಟೇ ಸಮಾಧಾನಿಸಿದರು. ಪ್ರಯೋಜನಕ್ಕೆ ಬರಲಿಲ್ಲ. ಕೊನೆಯಲ್ಲಿ ಶ್ರೀಗಳು ತಾಳ್ಮೆ ಕಳೆದುಕೊಂಡು ಅಭಿಮಾನಿಗಳ ಮೇಲೆ ಕೋಪಿಸಿಕೊಂಡರು.

SUDEEP 1 1

ಅಭಿಮಾನಿಗಳ ಕೂಗು ಹೆಚ್ಚಾದ ಕಾರಣದಿಂದಾಗಿ ಸಂಜೆ ಸುದೀಪ್ ಬರಲಿದ್ದಾರೆ ಎಂದು ಘೋಷಿಸಲಾಯಿತು. ಸಂಜೆಯಾದರೂ ಸುದೀಪ್ ಬಾರದೇ ಇರುವ ಕಾರಣಕ್ಕಾಗಿ ಆಕ್ರೋಶಗೊಂಡ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಹಾಕಿದ್ದ ಕುರ್ಚಿಗಳನ್ನು ಹೊಡೆದು ಹಾಕಿ ಆಕ್ರೋಶ ಹೊರಹಾಕಿದರು. ಅಭಿಮಾನಿಗಳನ್ನು ಸಮಾಧಾನಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.

kiccha sudeep

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸುದೀಪ್, ‘ನನಗೆ ಕಾರ್ಯಕ್ರಮಕ್ಕೆ ಯಾವುದೇ ಆಹ್ವಾನವಿರಲಿಲ್ಲ ಮತ್ತು ಕಾರ್ಯಕ್ರಮದ ಬಗ್ಗೆ ಗೊತ್ತೂ ಇರಲಿಲ್ಲ. ಹಾಗಾಗಿ ಬರುವದಕ್ಕೆ ಆಗಲಿಲ್ಲ. ಅಭಿಮಾನಿಗಳ ಈ ನಡೆ ಬೇಸರ ತರಿಸಿದೆ. ಒಪ್ಪಿಕೊಂಡ ಕಾರ್ಯಕ್ರಮವನ್ನು ನಾನು ಯಾವತ್ತೂ ತಪ್ಪಿಸಲಿಲ್ಲ ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:FansGalatejatreRajugowdasudeepvalmikiಅಭಿಮಾನಿಗಳುಗಲಾಟೆಜಾತ್ರೆರಾಜುಗೌಡವಾಲ್ಮೀಕಿಸುದೀಪ್
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

snehamayi krishna
Bengaluru City

20 ಗಂಟೆಗಳ ವಿಚಾರಣೆ ಬಳಿಕ ಸ್ನೇಹಮಯಿ ಕೃಷ್ಣರನ್ನ ಬಿಟ್ಟು ಕಳಿಸಿದ ಸೈಬರ್ ಕ್ರೈಂ ಪೊಲೀಸರು

Public TV
By Public TV
4 minutes ago
Chandru Lamani BJP MLA
Crime

5 ಲಕ್ಷ ಕಮಿಷನ್‌ ಪಡೆಯುವಾಗ ಲಾಕ್‌ – ʻಲೋಕಾʼ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

Public TV
By Public TV
10 minutes ago
Satish Jarkiholi 1
Latest

ಹೈಕಮಾಂಡ್ ತಾರ್ಕಿಕ ನಿರ್ಧಾರಕ್ಕೆ ಬಂದಿದೆ, ಶೀಘ್ರ ನಿರ್ಧಾರ ಪ್ರಕಟಿಸಬಹುದು: ಸತೀಶ್ ಜಾರಕಿಹೊಳಿ

Public TV
By Public TV
10 minutes ago
Wild elephant spotted on Chikkamagaluru highway
Chikkamagaluru

ಚಿಕ್ಕಮಗಳೂರು | ಹೈವೆಯಲ್ಲಿ ಒಂಟಿ ಸಲಗದ ಬಿಂದಾಸ್ ರೌಂಡ್ಸ್ – ವಾಹನ ಸವಾರರಿಗೆ ಅಧಿಕಾರಿಗಳ ಎಚ್ಚರಿಕೆ

Public TV
By Public TV
27 minutes ago
BJP Protest Across The Country Against Congress Half Naked Protest
Bengaluru City

ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ ವಿರುದ್ಧ ಬಿಜೆಪಿ ಸಮರ – ದೇಶಾದ್ಯಂತ ಪ್ರತಿಭಟನೆ

Public TV
By Public TV
32 minutes ago
BJP Protest
Latest

ಕಾರಿನಲ್ಲಿ ತೆರಳುತ್ತಿದ್ದ ರಾಹುಲ್‌ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು

Public TV
By Public TV
38 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?