Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಆರ್​ಸಿಬಿಯಿಂದ ಹೀನಾಯ ಪ್ರದರ್ಶನ – ಕೆಕೆಆರ್​ಗೆ 9 ವಿಕೆಟ್‍ಗಳ ಭರ್ಜರಿ ಜಯ

Public TV
Last updated: September 20, 2021 10:39 pm
Public TV
Share
2 Min Read
kolkata knight riders KKR e1632156540822
SHARE

ದುಬೈ: ಆಂಡ್ರೆ ರಸೆಲ್ ಮತ್ತು ವರುಣ್ ಚಕ್ರವರ್ತಿ ದಾಳಿಗೆ ಮಕ್ಕಾಡೆ ಮಳಗಿದ ಬೆಂಗಳೂರು ತಂಡ ಹೀನಾಯ ಸೋಲು ಕಂಡಿದೆ. ಕೆಕೆಆರ್ 9 ವಿಕೆಟ್‍ಗಳ ಭರ್ಜರಿ ಜಯದೊಂದಿಗೆ ಟೂರ್ನಿಯಲ್ಲಿ ಕಮ್‍ಬ್ಯಾಕ್ ಮಾಡಿದೆ.

Shubman Gill Venkatesh Iyer

ಆರ್​ಸಿಬಿ ನೀಡಿದ 93 ರನ್ ಟಾರ್ಗೆಟ್‍ನ್ನು ಕೋಲ್ಕತ್ತಾ ತಂಡ 1 ವಿಕೆಟ್ ಕಳೆದುಕೊಂಡು 10 ಓವರ್‌ಗಳಲ್ಲಿ 94 ರನ್ ಹೊಡೆದು ಭರ್ಜರಿ ಜಯ ದಾಖಲಿಸಿತು. ಕೆಕೆಆರ್ ಪರ ಶುಭಮನ್ ಗಿಲ್ 48 ರನ್(34 ಎಸೆತ, 6 ಬೌಂಡರಿ 1ಸಿಕ್ಸ್) ಮತ್ತು ವೆಂಕಟೇಶ್ ಅಯ್ಯರ್ 41 ರನ್(27 ಎಸೆತ, 7 ಬೌಂಡರಿ, 1 ಸಿಕ್ಸ್)ಸಿಡಿಸಿ ಬ್ಯಾಟಿಂಗ್‍ನಲ್ಲಿ ಮಿಂಚಿದರು. ಇದನ್ನೂ ಓದಿ: ಆರ್​ಸಿಬಿ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗುಡ್‍ ಬೈ!

ರಸೆಲ್, ವರುಣ್ ಘಾತಕ ದಾಳಿ:
ಈ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆರ್​ಸಿಬಿ ತಂಡಕ್ಕೆ ಆಂಡ್ರೆ ರಸೆಲ್ ಮತ್ತು ವರುಣ್ ಚಕ್ರವರ್ತಿ ಮಾರಕವಾಗಿ ಎರಗಿ ತಲಾ 3 ವಿಕೆಟ್ ಕಿತ್ತು ಮಿಂಚಿದರು. ಆರ್​ಸಿಬಿ ಪರ ಆರಂಭಿಕರಾಗಿ ಬ್ಯಾಟಿಂಗ್ ಬಂದ ವಿರಾಟ್ ಕೊಹ್ಲಿ ಕೇವಲ 5 ರನ್(4 ಎಸೆತ, 1 ಬೌಂಡರಿ)ಗೆ ಸುಸ್ತಾದರು.

kolkata knight riders KKR 1

ನಂತರ ಬಂದ ಶ್ರೀಕರ್ ಭರತ್ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಜೊತೆ ಇನ್ನಿಂಗ್ಸ್ ಕಟ್ಟುವ ಸೂಚನೆ ನೀಡಿದರು ಕೂಡ ಹೆಚ್ಚು ಹೊತ್ತು ಕ್ರೀಸ್ ಹಚ್ಚಿಕೊಳ್ಳು ಕೆಕೆಆರ್ ಬೌಲರ್‌ಗಳು ಬಿಡಲಿಲ್ಲ. ಪಡಿಕ್ಕಲ್ 22ರನ್(20 ಎಸೆತ, 3 ಬೌಂಡರಿ ಮತ್ತು ಶ್ರೀಕರ್ ಭರತ್ 16ರನ್(19 ಎಸೆತ, 1ಬೌಂಡರಿ) ಸಿಡಿಸಿ ಔಟ್ ಆದರು. ನಂತರ ಬಂದ ಸ್ಟಾರ್ ಆಟಗಾರರಾದ ಗ್ಲೇನ್ ಮ್ಯಾಕ್ಸ್​ವೆಲ್ 10ರನ್(17 ಎಸೆತ) ಎಬಿಡಿ ವಿಲಿಯರ್ಸ್ ಶೂನ್ಯ ಸುತ್ತಿ ನಿರಾಸೆ ಮೂಡಿಸಿದರು. ಕಡೆಯಲ್ಲಿ ಹರ್ಷಲ್ ಪಟೇಲ್ 12 ರನ್(10 ಎಸೆತ, 2 ಬೌಂಡರಿ ಸಿಡಿಸಿ) ತಂಡದ ಮೊತ್ತ 90ರ ಗಡಿ ದಾಟಲು ನೆರವಾದರು. ಇದನ್ನೂ ಓದಿ: ಪಾಕ್ ಪ್ರವಾಸ ರದ್ದುಗೊಳಿಸಿದ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್

AB de Villiers

ಕೆಕೆಆರ್ ಪರ ವರುಣ್ ಚಕ್ರವರ್ತಿ ಮತ್ತು ರಸೆಲ್ ತಲಾ 3 ವಿಕೆಟ್ ಪಡೆದರೆ, ಫರ್ಗ್ಯೂಸನ್ 2 ವಿಕೆಟ್ ಮತ್ತು ಪ್ರಸಿದ್ಧ್ ಕೃಷ್ಣ 1 ವಿಕೆಟ್ ಪಡೆದು ಆರ್​ಸಿಬಿಗೆ ಮುಳುವಾದರು. ಇದನ್ನೂ ಓದಿ: ರವಿಶಾಸ್ತ್ರಿ ಬಳಿಕ ಟೀಂ ಇಂಡಿಯಾಕ್ಕೆ ಕನ್ನಡಿಗ ಕೋಚ್?

TAGGED:IPLKKRPublic TVrcbಆರ್‍ಸಿಬಿಐಪಿಎಲ್ಕೆಕೆಆರ್ಕ್ರಿಕೆಟ್ದುಬೈಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

You Might Also Like

Mandya 1
Crime

ಮೂರುವರೆ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಜೀವಾವಧಿ ಶಿಕ್ಷೆ

Public TV
By Public TV
9 minutes ago
Uttara Kannada Russian Woman Rescue
Districts

Uttara Kannada | ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ – ರಷ್ಯಾ ಮೂಲದ ವಿದೇಶಿ ಮಹಿಳೆಯ ರಕ್ಷಣೆ

Public TV
By Public TV
13 minutes ago
building collapses
Latest

ದೆಹಲಿಯಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ – 14 ತಿಂಗಳ ಮಗು ಸೇರಿ 8 ಮಂದಿ ರಕ್ಷಣೆ

Public TV
By Public TV
21 minutes ago
Bengaluru 2
Bengaluru City

ಬೆಂಗಳೂರಲ್ಲಿ ಮಳೆ ಅವಾಂತರ – ಕಾರಿನ ಮೇಲೆ ಬಿದ್ದ ಬೃಹತ್‌ ಮರ, ಚಾಲಕ ಗ್ರೇಟ್‌ ಎಸ್ಕೇಪ್‌

Public TV
By Public TV
2 hours ago
Chirag Paswan
Crime

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ – ದೂರು ದಾಖಲು

Public TV
By Public TV
2 hours ago
Crime
Bengaluru City

ಮಹಿಳೆಯರು ಸ್ನಾನ ಮಾಡೋದನ್ನ ಕದ್ದು ಮುಚ್ಚಿ ವಿಡಿಯೋ ಮಾಡ್ತಿದ್ದ ವಿಕೃತ ಕಾಮಿ ಅರೆಸ್ಟ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?