ಬೆಂಗಳೂರು: ಜಿಎಸ್‌ಟಿ (GST) ದರ ಇಳಿಕೆ ಸಂಭ್ರಮದಲ್ಲಿದ್ದ ಜನತೆಗೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF) ಶಾಕ್ ಕೊಟ್ಟಿದೆ. ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ ಮಾಡಿದೆ.
ಹೌದು. ನಂದಿನಿ ತುಪ್ಪದ (Nandini Ghee) ದರ ಪ್ರತಿ ಕೆಜಿಗೆ 90 ರೂ. ಏರಿಕೆ ಮಾಡಿ ಆದೇಶ ಹೊರಡಿಸಿದ್ದು, ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ.
ಈ ಹಿಂದೆ 1 ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ. ಏರಿಕೆಯಿಂದ 700 ರೂ.ಗೆ ಏರಿಕೆಯಾಗಿದೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಮಸೀದಿ ನಿರ್ಮಾಣಕ್ಕೆ ವಿರೋಧ; ಹಿಂದೂ – ಮುಸ್ಲಿಮರ ಮಧ್ಯೆ ಸಮರ
ತುಪ್ಪ ಹೊರತುಪಡಿಸಿ ಇತರೇ ನಂದಿನಿ ಉತ್ಪನ್ನಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌ಗೆ ಮಹಿಳಾ ಆಯೋಗ ಮತ್ತೆ ಎಂಟ್ರಿ; ಎಸ್‌ಐಟಿ ವಿರುದ್ಧ ಅಸಮಾಧಾನ


