Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸ್ತೀನಿ: ಕೆ.ಎನ್‌ ರಾಜಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸ್ತೀನಿ: ಕೆ.ಎನ್‌ ರಾಜಣ್ಣ

Bengaluru City

ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸ್ತೀನಿ: ಕೆ.ಎನ್‌ ರಾಜಣ್ಣ

Public TV
Last updated: February 17, 2026 12:17 pm
Public TV
Share
2 Min Read
KN Rajanna
SHARE

– ನಾನು ಹೋದಷ್ಟು ಫಾರಿನ್ ಟ್ರಿಪ್ ಯಾರೂ ಹೋಗೋಕಾಗಲ್ಲ ಎಂದ ಮಾಜಿ ಸಚಿವ

ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್‌ ರಾಜಣ್ಣ (KN Rajanna) ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಣ್ಣ ಮಹಿಳಾ ಮೀಸಲಾತಿ ಬಂದ್ರೆ ಪುತ್ರಿ ರಶ್ಮಿ ರಾಜಣ್ಣ (Rashmi Rajanna) ರನ್ನ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಜೆಟ್ ಸಮಯದಲ್ಲಿ ಕಾಂಗ್ರೆಸ್ ಬಣ ಬಡಿದಾಟ ಜಾಸ್ತಿ ಆಗಲಿದೆ – ಆರಗ ಜ್ಞಾನೇಂದ್ರ

Siddaramaiah Rajanna DK Shivakumar

ಇನ್ನೂ ಸಿಎಂ ಬದಲಾವಣೆ ಕುರಿತ ಚರ್ಚೆಗೆ ಪ್ರತಿಕ್ರಿಯಿಸಿ, ಮುಂದೆ ಮಹತ್ವದ ರಾಜಕೀಯ ಬದಲಾವಣೆ ಆಗುತ್ತೆ ಅಂತ ಅಂದುಕೊಂಡ್ರೆ ಸುಳ್ಳು. ಸಿದ್ದರಾಮಯ್ಯ (Siddaramaiah) ಅವರು ಗಟ್ಟಿಯಾಗಿ ವಿಶ್ವಾಸದಲ್ಲಿದ್ದಾರೆ, ಬಜೆಟ್ ಮಂಡಿಸ್ತಿದ್ದಾರೆ ಅಂದ್ರೆ ಅಷ್ಟು ಕಾನ್ಫಿಡೆನ್ಸ್ ಇದೆ ಅಂತಾಯ್ತಲ್ಲ. ಅಲ್ಲಿಗೆ ಯಥಾಸ್ಥಿತಿ ಅಂತಲೇ ಅರ್ಥ ಎಂದು ನುಡಿದರು. ಕಳೆದ ವರ್ಷ ರಾಜಣ್ಣ ಅವ್ರೇ ಸೆಪ್ಟೆಂಬರ್‌ ಕ್ರಾಂತಿ ಬಗ್ಗೆ ಭವಿಷ್ಯ ನುಡಿದಿದ್ದನ್ನು ಇಲ್ಲಿ ಸ್ಮರಿಸಬಹುದು. ಇದನ್ನೂ ಓದಿ: ಮುಡಾ ದೂರುದಾರ ಸ್ನೇಹಮಯಿ ಕೃಷ್ಣಗೆ ಆಮಿಷ?- ಮಾಜಿ ಆಯುಕ್ತ ವಿರುದ್ಧ ಗಂಭೀರ ಆರೋಪ

DK Shivakumar and siddaramaiah 2

ಸ್ವಂತ ಖರ್ಚಲ್ಲಿ ಟ್ರಿಪ್‌ ಹೋದ್ರೆ ಏನ್‌ ತಪ್ಪು?
ಇನ್ನೂ ಶಾಸಕರು, ಪರಿಷತ್‌ ಸದಸ್ಯರ ಫಾರಿನ್‌ ಟ್ರಿಪ್‌ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ನಾನು ಹೋದಷ್ಟು ಫಾರಿನ್ ಟ್ರಿಪ್ (Foreign Trip) ಯಾರೂ ಹೋಗಲ್ಲ. ನಾನು ಜೊತೆಯಲ್ಲಿ ಕರಕೊಂಡೂ ಹೋಗಲ್ಲ ಬಂದ ಮೇಲೂ ಹೇಳಲ್ಲ. ದಟ್ಸ್ ಮೈ ಸ್ಟೈಲ್‌. ಖಾಸಗಿ ಬದುಕಲ್ಲಿ ಯಾರಾದರೂ ಶಾಸಕರು ಸ್ವಂತ ಖರ್ಚಲ್ಲಿ ಹೊರಗೆ ಹೋದ್ರೆ, ಅದು ಸರಿಯಲ್ಲ ಅಂತ ಅವಹೇಳನ ಮಾಡುವ ಪದ್ದತಿ ಯಾಕೆ ಬರ್ತಿದೆ? ರಾಜಕೀಯ ಅರ್ಥವನ್ನ ಯಾವ ಯಾವ ರೀತಿ ಅರ್ಥೈಸ್ತೀರೋ ಗೊತ್ತಿಲ್ಲ. ಪಾಲಿಟಿಕ್ಸ್ ಪ್ರತಿಯೊಂದರಲ್ಲೂ ಇದ್ದೇ ಇರುತ್ತದೆ. ಸದುದ್ದೇಶದಿಂದ ಮಾಡುವ ವಿದೇಶ ಪ್ರವಾಸಕ್ಕೆ ಹೋಗಿ ಬರಲಿ, ಅದನ್ನು ತಪ್ಪು ಎನ್ನುವುದು ಸರಿಯಲ್ಲ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದ್ರು. ಇದನ್ನೂ ಓದಿ: ಭಾರತ 40 ದೇಶಗಳಿಂದ ಹೇಗೆ ತೈಲ ಆಮದು ಮಾಡಿಕೊಳ್ತಿದೆ? ಎಲ್ಲಿ ಸಂಗ್ರಹಿಸುತ್ತಿದೆ?

ಬೈಠಕ್ ಅಂದ್ರೆ ದೇಶದ ಬಗ್ಗೆ ಚಿಂತನೆ ಮಾಡುವುದು
ವಿದೇಶದಲ್ಲಿ ನಮಗೆ ಒಳ್ಳೆಯದಾಗುವ ಕೆಲವು ಸಂಗತಿಗಳು ಇರುತ್ತವೆ. ಅದನ್ನು ತಿಳಿದುಕೊಂಡು ಬಂದು ಇಲ್ಲಿ ಅಳವಡಿಸಿಕೊಂಡರೆ ಒಳ್ಳೆಯದೇ ಅಲ್ವಾ? ಯಾವ ಯಾವ ಪ್ರಪಂಚದ ದೇಶಗಳಲ್ಲಿ ರೈತರಿಗೆ ಅನುಕೂಲ ಆಗುವ ಪದ್ದತಿ ಇರುತ್ತದೆಯೋ ಅದು ಕಲಿತು ಬರಲಿ ಯಾಕೆ ಪ್ರವಾಸವನ್ನ ತಡೆಯುತ್ತಾರೋ ಗೊತ್ತಿಲ್ಲ. ಅದಕ್ಕೆ ಕಠಿಣ ಪದ ಬಳಸಿದರೆ ಅದು ತಪ್ಪಾಗುತ್ತದೆ. ರಾಜಕಾರಣದಲ್ಲಿ ಎಲ್ಲರೂ ಒಂದೇ ತರಹ ಇರುತ್ತಾರಾ..? ಸಿದ್ದರಾಮಯ್ಯ 6 ತಿಂಗಳು ಅವರ ಹತ್ರ ಹೋಗಿಲ್ಲ ಅಂದ್ರೆ ಯಾಕೆ ಬಂದಿಲ್ಲ ಅಂತ ಕೇಳಲ್ಲ. ದಿನಾ ಸಿದ್ದರಾಮಯ್ಯ ಹತ್ರ ಹೋದ್ರೆ ಯಾಕಯ್ಯ ಬಂದೆ ಅಂತ ಕೇಳಲ್ಲ. ನಾವೆಲ್ಲ ಸಿದ್ದರಾಮಯ್ಯ ಬಣ ಅಲ್ವಾ? ನಾವೆಲ್ಲ ಯಾಕೆ ಫಾರಿನ್ ಹೋಗ್ತಾ ಇಲ್ಲಾ? ಅಲ್ಲೆಲ್ಲ ಬೈಠಕ್ ಸೇರ್ತಾರೆ ಕೆಲವರು ಬೈಠಕ್ ಅಂದ್ರೆ ದೇಶದ ಬಗ್ಗೆ ಚಿಂತನೆ ಮಾಡುವುದು ಎಂದರ್ಥ ಎಂದು ಸ್ಪಷ್ಟಪಡಿಸಿದ್ರು.

TAGGED:congressforeign tripkarnataka electionsKN Rajannasiddaramaiahಕರ್ನಾಟಕ ಚುನಾವಣೆಕಾಂಗ್ರೆಸ್ಕೆ.ಎನ್.ರಾಜಣ್ಣವಿದೇಶಿ ಪ್ರವಾಸಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Mohamad Safa
Latest

ಇರಾನ್‌ ಮೇಲೆ ಪರಮಾಣು ದಾಳಿಗೆ ಸಿದ್ಧತೆ: ವಿಶ್ವಸಂಸ್ಥೆಯ ರಾಜತಾಂತ್ರಿಕ ರಾಜೀನಾಮೆ

Public TV
By Public TV
5 hours ago
DAVANAGERE CRIME
Crime

ಹೊನ್ನಾಳಿಯಲ್ಲಿ ಸಿನಿಮೀಯ ರೀತಿಯ ದರೋಡೆ – ಕಾರು ಅಡ್ಡಗಟ್ಟಿ 38 ಲಕ್ಷ ರಾಬರಿ

Public TV
By Public TV
6 hours ago
Vaibhav Sooryavanshi
Cricket

15 ಎಸೆತಗಳಲ್ಲಿ ಫಿಫ್ಟಿ ಹೊಡೆದು 15ನೇ ವರ್ಷದ ಹುಟ್ಟುಹಬ್ಬ ಆಚರಿಸಿದ ಸೂರ್ಯವಂಶಿ – ರಾಯಲ್ಸ್‌ಗೆ ಭರ್ಜರಿ ಜಯ

Public TV
By Public TV
6 hours ago
Medical student commits suicide by jumping from apartment in Mangaluru
Crime

ಗೆಳತಿಯ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಮೆಡಿಕಲ್‌ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
6 hours ago
Amit Shah 4
Latest

ಇಂದಿರಾ ಗಾಂಧಿಗೆ ಎಡಪಂಥೀಯ ಗುಂಪುಗಳ ಬೆಂಬಲ, ರಾಹುಲ್‌ ನಕ್ಸಲ್‌ ಬೆಂಬಲಿಗರೊಂದಿಗೆ ವೇದಿಕೆ ಹಂಚಿಕೊಳ್ತಾರೆ: ಅಮಿತ್‌ ಶಾ

Public TV
By Public TV
7 hours ago
Mahavir Jayanti procession Burude case tableau attracts attention Belagavi
Belgaum

ಮಹಾವೀರ ಜಯಂತಿ ಮೆರವಣಿಗೆ – ಗಮನ ಸೆಳೆದ ಬುರುಡೆ ಕೇಸ್‌ ಟ್ಯಾಬ್ಲೋ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?