Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಹೀರೋ ಕೊಡಗಿನ ರಾಣಿ ಮಾಚಯ್ಯಗೆ ಪದ್ಮಶ್ರೀ ಪ್ರಶಸ್ತಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಪಬ್ಲಿಕ್ ಹೀರೋ ಕೊಡಗಿನ ರಾಣಿ ಮಾಚಯ್ಯಗೆ ಪದ್ಮಶ್ರೀ ಪ್ರಶಸ್ತಿ

Public TV
Last updated: January 31, 2023 6:24 pm
Public TV
Share
2 Min Read
rani machaiah 1
SHARE

ಮಡಿಕೇರಿ: ಕೊಡಗಿನ (Kodagu) ಜಾನಪದ ನೃತ್ಯ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗೊಳಿಸಬೇಕೆಂಬ ಅಚಲ ನಿರ್ಧಾರವೊಂದನ್ನು ಮಾಡಿದ್ದ ಮಂಜಿನ ನಗರಿ ಮಡಿಕೇರಿಯ ರಾಣಿ ಮಾಚಯ್ಯ (Rani Machaiah) ಅವರು, ಇದೀಗ ಅದರಲ್ಲಿ ಯಶಸ್ಸು ಕಂಡಿದ್ದು, ಅಲ್ಲದೇ ಪದ್ಮಶ್ರೀ ಪ್ರಶಸ್ತಿಗೂ (Padma Shri Award )ಭಾಜನರಾಗಿದ್ದಾರೆ.

ಮಡಿಕೇರಿಯ (Madikeri) ನಿವಾಸಿ ರಾಣಿ ಮಾಚಯ್ಯ ಅವರು ಚಿಕ್ಕ ವಯಸ್ಸಿನಿಂದಲೇ ಕೊಡವ ವಾಲಗಕ್ಕೆ ಹೆಜ್ಜೆ ಹಾಕಲು ಪ್ರಾರಂಭಿಸಿದ್ದರು. ಅದಾದ ಬಳಿಕ ಹೆಚ್ಚಿನ ವ್ಯಾಸಂಗಕ್ಕಾಗಿ ಕೆ.ಎಂ ಕಾರ್ಯಪ್ಪ ಕಾಲೇಜಿಗೆ ಸೇರಿದ್ದಾಗ ಅಲ್ಲಿಯೂ ಯಾವುದೇ ಕಾರ್ಯಕ್ರಮವಿದ್ದರೂ, ಅವುಗಳಲ್ಲಿ ಪ್ರದರ್ಶನ ತೋರಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗುತ್ತಿದ್ದರು. ಅದಾದ ಬಳಿಕ ತಮ್ಮದೇ ಆದ ನೃತ್ಯ ಕಾರ್ಯಕ್ರಮಗಳನ್ನು ನೀಡುತ್ತಾ, ಅನೇಕ ಬಹುಮಾನಗಳನ್ನು ತಮ್ಮದಾಗಿಸಿಕೊಂಡರು. ಆದರೂ ಅವರ ಕನಸಾದ ಕೊಡಗಿನ ಜಾನಪದ ನೃತ್ಯ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗೊಳಿಸಬೇಕೆಂಬ ಹಂಬಲ ಹಾಗೇ ಬಾಕಿ ಉಳಿದಿತ್ತು. ಅದನ್ನು ನನಸಾಗಿಸಬೇಕೆಂದು ಅಚಲ ನಿರ್ಧಾರದೊಂದಿಗೆ 1967ರಲ್ಲಿ ಒಂದು ತಂಡ ರಚಿಸಿ ಕೊಡವ ಜಾನಪದ ಲೋಕವನ್ನು ತೆರೆದರು.

rani machaiah

ರಾಣಿ ಮಾಚಯ್ಯನವರು ಆ ತಂಡದೊಂದಿಗೆ ಪಂಜಾಬ್, ಹಿಮಾಚಲ ಪ್ರದೇಶ, ಮಹಾರಾಷ್ಟ್ರ, ದೆಹಲಿ, ಮಧ್ಯಪ್ರದೇಶ, ಮುಂಬೈ, ಕೇರಳ, ಮದ್ರಾಸ್, ಜಮ್ಮು-ಕಾಶ್ಮೀರ, ಮಿಜೋರಾಂ, ಹರಿಯಾಣದಲ್ಲಿ ನೃತ್ಯ ಪ್ರದರ್ಶನವನ್ನು ನೀಡಿದರು. 2015ರ ಜನವರಿಯಲ್ಲಿ ಅಂಡಮಾನ್ ನಿಕೋಬರ್‌ನಲ್ಲಿ ತಮ್ಮ ತಂಡದೊಂದಿಗೆ ಪ್ರದರ್ಶನ ನೀಡಿ ಬಂದ ಬಳಿಕವಂತೂ ಇವರ ಶಿಷ್ಯೆಯರ ಸಂಖ್ಯೆ ಬರೋಬ್ಬರಿ 10,000 ಕ್ಕೂ ಹೆಚ್ಚು ಗಡಿದಾಟಿದೆ.

Rani Machaiah public hero

ಪ್ರೀತಿ, ಶಿಸ್ತು, ಬದ್ಧತೆ ಇವರ ತಂಡದ ಯಶಸ್ಸಿನ ಗುಟ್ಟಾಗಿದ್ದು, ಹಾಗಾಗಿಯೇ ಕಲೆಯನ್ನು ಪ್ರೀತಿಸುವ ಪೋಷಕರು ಇವರೊಂದಿಗೆ ತಮ್ಮ ಮಕ್ಕಳನ್ನು ಕಳುಹಿಸಲು ಉತ್ಸುಕರಾಗಿದ್ದಾರೆ. ಅಲ್ಲದೆ ಇವರು ನೃತ್ಯ ಕಲಿಯುವ ಮಕ್ಕಳಿಗೆ ಉಚಿತ ಊಟ ಮತ್ತು ವಸತಿ ನೀಡುತ್ತಿದ್ದಾರೆ. ಜೊತೆಗೆ ಸರ್ಕಾರಿ ಕಾರ್ಯಕ್ರಮಗಳ ಹಣ ಕೈ ಸೇರುವವರೆಗೆ ತಮ್ಮ ಕೈಯಿಂದ ಹಣವನ್ನು ಖರ್ಚು ಮಾಡಿ ಶಿಷ್ಯವೃಂದವನ್ನು ಬೆಳೆಸುತ್ತಿರುವುದು ವಿಶೇಷವಾಗಿದೆ. ಇದನ್ನೂ ಓದಿ: ಎಸ್.ಎಂ. ಕೃಷ್ಣ, ಎಸ್‍ಎಲ್ ಭೈರಪ್ಪ, ಸುಧಾಮೂರ್ತಿ ಸೇರಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ

rani machaiah

ರಾಣಿಮಾಚಯ್ಯ ಮತ್ತು ತಂಡ ದೇಶದಾದ್ಯಂತ ಕೊಡಗಿನ ಉಮ್ಮತಾಟಿನ ಕಂಪು ಬೀರಿದ್ದು, ಇದೀಗ ಪದ್ಮಶ್ರೀ ಪ್ರಶಸ್ತಿಗೂ ಆಯ್ಕೆ ಆಗಿರುವುದರಿಂದ ರಾಣಿ ಮಾಚಯ್ಯ ಅವರ ನಿಸ್ವಾರ್ಥ ಸೇವೆಗೆ ಸಿಕ್ಕಿದ ಪ್ರಶಸ್ತಿ ಎಂದು ಕೊಡಗಿನ ಜನರು‌ ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯದ 20 ಪೊಲೀಸರಿಗೆ ರಾಷ್ಟ್ರಪತಿ ಪದಕ – ಯಾರಿಗೆ ಯಾವ ಪದಕ ಸಿಕ್ಕಿದೆ?

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Facebook Whatsapp Whatsapp Telegram
Previous Article Republic Day madanayakanahalli CPI Manjunath awarded Presidents Police Medal ಮಾದನಾಯಕನಹಳ್ಳಿ ಇನ್ಸ್‌ಪೆಕ್ಟರ್‌ ಮಂಜುನಾಥ್‌ಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ
Next Article padma awards 2023 ಮುಲಾಯಂಸಿಂಗ್ ಯಾದವ್, ಕೀರವಾಣಿ, ವಾಣಿ ಜಯರಾಂ ಸೇರಿ 106 ಮಂದಿಗೆ ಪದ್ಮ ಪ್ರಶಸ್ತಿ – ಯಾರಿಗೆ ಯಾವ ಪ್ರಶಸ್ತಿ?

Latest Cinema News

shiva rajkumar shree marikamba temple
ಶಿರಸಿಯ ಶ್ರೀ ಮಾರಿಕಾಂಬಾ ಕ್ಷೇತ್ರಕ್ಕೆ ನಟ ಶಿವಣ್ಣ ದಂಪತಿ ಭೇಟಿ
Cinema Latest Sandalwood Uttara Kannada
kantara chapter 1 J.NTR
ಕಾಂತಾರ ಚಾಪ್ಟರ್-1 ಹೈದರಾಬಾದ್ ಪ್ರೀ-ರಿಲೀಸ್ ಇವೆಂಟ್‌ಗೆ Jr.NTR ಸಾಥ್
Cinema Latest Sandalwood Top Stories
jockey movie
‘ಮಡ್ಡಿ’ ಸಿನಿಮಾ ನಿರ್ದೇಶಕರ ಹೊಸ ಸಾಹಸ – ಟಗರು ಕಾಳಗ ಹಿನ್ನೆಲೆ ಮೋಷನ್ ಪೋಸ್ಟರ್
Cinema Latest Sandalwood Top Stories
Sri Murali
ಐತಿಹಾಸಿಕ ಚಿತ್ರದಲ್ಲಿ ನಟ ಶ್ರೀಮುರಳಿ
Cinema Latest Sandalwood
Anjali Sudhakar 3
ʻಲಕ್ಷ್ಮಿ ನಿವಾಸʼದಿಂದ ಹೊರನಡೆದ ಅಂಜಲಿ – ಕಾರಣವೇನು?
Cinema Latest TV Shows

You Might Also Like

Petal Gahlot
Latest

ಪಾಕ್‌ ಭಯೋತ್ಪಾದನೆ ವೈಭವೀಕರಿಸುತ್ತಿದೆ, ವಿಶ್ವವೇದಿಕೆಯಲ್ಲಿ ಸುಳ್ಳು ಹರಡುತ್ತಿದೆ – ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು

22 minutes ago
Illegal Mining 4
Districts

ಕೊಡಗಿನಲ್ಲಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ – ಸುತ್ತಮುತ್ತಲಿನ ಪ್ರದೇಶದ ಜನಕ್ಕೆ ಕಾಡ್ತಿದೆ ಶ್ವಾಸಕೋಶದ ಸಮಸ್ಯೆ!

28 minutes ago
Chaitanyananda Saraswati Swamiji
Crime

ಲೈಂಗಿಕ ಕಿರುಕುಳ ಕೇಸ್‌ ದಾಖಲಾಗುತ್ತಿದ್ದಂತೆ ಬ್ಯಾಂಕ್‌ನಿಂದ 55 ಲಕ್ಷ ವಿತ್‌ಡ್ರಾ ಮಾಡಿದ ಸ್ವಾಮಿ ಚೈತನ್ಯಾನಂದ

46 minutes ago
Nikhil Kumaraswamy
Bengaluru City

ಸಮೀಕ್ಷೆಗೆ ಸಿದ್ಧತೆ ಸರಿಯಾಗಿ ಮಾಡದೇ ಸರ್ಕಾರದಿಂದ ಗೊಂದಲ: ನಿಖಿಲ್

55 minutes ago
Nikhil Kumaraswamy 1
Bengaluru City

ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡಿದೆ: ನಿಖಿಲ್ ಕುಮಾರಸ್ವಾಮಿ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?