Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದಲ್ಲಿ ಈ ಸಂವತ್ಸರದಲ್ಲಿ ಬಹುದೊಡ್ಡ ಅವಘಡ ನಡೆಯುತ್ತದೆ: ಕೋಡಿಶ್ರೀ ಭವಿಷ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಭಾರತದಲ್ಲಿ ಈ ಸಂವತ್ಸರದಲ್ಲಿ ಬಹುದೊಡ್ಡ ಅವಘಡ ನಡೆಯುತ್ತದೆ: ಕೋಡಿಶ್ರೀ ಭವಿಷ್ಯ

Districts

ಭಾರತದಲ್ಲಿ ಈ ಸಂವತ್ಸರದಲ್ಲಿ ಬಹುದೊಡ್ಡ ಅವಘಡ ನಡೆಯುತ್ತದೆ: ಕೋಡಿಶ್ರೀ ಭವಿಷ್ಯ

Public TV
Last updated: April 5, 2022 1:24 pm
Public TV
Share
1 Min Read
KODI SHREE
SHARE

ಹಾಸನ : ಅಶಾಂತಿ, ಮತೀಯಗಲಭೆ, ದೊಂಬಿಗಳು, ಸಾವು-ನೋವುಗಳು ಕೊಲೆಗಳಾಗುತ್ತವೆ ಎಂದು ಅರಸೀಕೆರೆ ಕೋಡಿಮಠದ ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ.

ಈ ವರ್ಷದ ಫಲಾಫಲದ ಬಗ್ಗೆ ಮಾತನಾಡಿದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಅಶಾಂತಿ, ಮತೀಯಗಲಭೆ, ದೊಂಬಿಗಳು, ಸಾವು-ನೋವುಗಳು ಕೊಲೆಗಳಾಗುತ್ತವೆ. ವಿಶೇಷವಾಗಿ ಎಲೆಕ್ಟ್ರಿಕ್‍ನಿಂದ ಅಪಾಯವಿದೆ. ಸುಂದರವಾದ ಹೆಣ್ಣುಮಕ್ಕಳ ಅಂಗಾಗಳನ್ನು ಕಿತ್ತು ತಿನ್ನುತಾರೆ. ರಾಜಕೀಯ ವಿಪಲ್ಲವಾಗುತ್ತೆ, ರಾಜಕೀಯ ಗುಂಪುಗಳಾಗುತ್ತವೆ. ಬೆಂಕಿಯ ಅನಾಹುತ ಜಾಸ್ತಿ, ಗಾಳಿ, ಸಿಡಿಲು, ಗುಡುಗು ವಿಪರೀತ. ಇಲ್ಲಿಯತನಕ ಕಂಡು ಕೇಳರಿಯದ ಬಹುದೊಡ್ಡ ಅಘಾತ ಭಾರತದಲ್ಲಿ ಆಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಹೀಗೆ ಮಾತನಾಡಿದ್ರೆ ಹಿಟ್ ವಿಕೆಟ್ ಆಗ್ತೀರಾ: ಆರ್.ಅಶೋಕ್ ತಿರುಗೇಟು

Chikkodi Flood 2020 2

ಈ ವರ್ಷ ಮಳೆ ಕಂಡಮಂಡಲ. ಆದಲ್ಲಿ ಆಯಿತು ಹೋದಲ್ಲಿ ಹೋಯಿತು. ಮಲೆನಾಡು ಹೋಗಿ ಬಯಲು ಆಗುತ್ತದೆ, ಬಯಲು ಹೋಗಿ ಮಲೆನಾಡು ಆಗುತ್ತದೆ. ಆ ತರ ಅವಕಾಶ ಮಳೆಗೆ ಇದೆ. ಭಾರತದಲ್ಲಿ ಈ ಸಂವತ್ಸರದಲ್ಲಿ ಬಹುದೊಡ್ಡ ಅವಘಡ ನಡೆಯುತ್ತದೆ. ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳುತ್ತಾರೆ. ಮುಂಗಾರು ಚೆನ್ನಾಗಿ ಆಗುತ್ತದೆ, ಹಿಂಗಾರು ಕಡಿಮೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಸುಕಿನಲ್ಲಿ ಸುಪ್ರಭಾತ, ಅಲ್ಲಾಹ್ ಕೂಗುವ ಪರಿಪಾಠ ನಿನ್ನೆ, ಇಂದಿನದಲ್ಲ: ಕುಮಾರಸ್ವಾಮಿ

TAGGED:hassanaindiaKodimutt Shree Predictsಕೋಡಿಶ್ರೀ ಭವಿಷ್ಯಭಾರತಹಾಸನ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Cocaine Seized in kempegowda airport
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 23.8 ಕೋಟಿ ಮೌಲ್ಯದ ಕೊಕೇನ್ ಜಪ್ತಿ

Public TV
By Public TV
31 minutes ago
DK Shivakumar priyanka kharge in kamakhya temple
Latest

ಸಂಸದೆ ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಡಿಕೆಶಿ ಭೇಟಿ

Public TV
By Public TV
46 minutes ago
Priyank kharge 1
Karnataka

AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

Public TV
By Public TV
1 hour ago
India AI Impact Summit Guinness World Record
Latest

ಇಂಡಿಯಾ ಎಐ ಶೃಂಗದಲ್ಲಿ ಗಿನ್ನೆಸ್‌ ವರ್ಲ್ಡ್‌ ರೆಕಾರ್ಡ್‌ – ಜವಾಬ್ದಾರಿಯುತವಾಗಿ AI ಬಳಸುವ ಪ್ರತಿಜ್ಞೆ ಮಾಡಿದ 2.5 ಲಕ್ಷ ಜನರು

Public TV
By Public TV
1 hour ago
Nelamangala Crime 1
Bengaluru Rural

ವೃದ್ಧೆಯ ಹತ್ಯೆಗೈದು ದರೋಡೆ – ಸಾಲ ತೀರಿಸೋಕೆ ಚಿನ್ನಾಭರಣ ಎಗರಿಸಿ ಪಕ್ಕದ ಮನೆಯವನಿಂದ್ಲೇ ಕೊಲೆ

Public TV
By Public TV
2 hours ago
Anil Ambani
Court

ಅನುಮತಿ ಇಲ್ಲದೆ ಭಾರತ ತೊರೆಯುವುದಿಲ್ಲ – ಸುಪ್ರೀಂಗೆ ಅನಿಲ್ ಅಂಬಾನಿ ಮುಚ್ಚಳಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?