Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು| ಅಕ್ರಮ ಒತ್ತುವರಿ ತೆರವು ಸ್ಥಳಕ್ಕೆ ಕೇರಳ ಎಂಪಿ, ಎಂಎಲ್‌ಎಗಳ ಭೇಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು| ಅಕ್ರಮ ಒತ್ತುವರಿ ತೆರವು ಸ್ಥಳಕ್ಕೆ ಕೇರಳ ಎಂಪಿ, ಎಂಎಲ್‌ಎಗಳ ಭೇಟಿ

Bengaluru City

ಬೆಂಗಳೂರು| ಅಕ್ರಮ ಒತ್ತುವರಿ ತೆರವು ಸ್ಥಳಕ್ಕೆ ಕೇರಳ ಎಂಪಿ, ಎಂಎಲ್‌ಎಗಳ ಭೇಟಿ

Public TV
Last updated: December 28, 2025 2:25 pm
Public TV
Share
2 Min Read
kogilu layout k.t.jaleel
SHARE

– ಕೇರಳದಿಂದ ಬಂದವರು ಕರ್ನಾಟಕದಲ್ಲಿ ದರ್ಬಾರ್ ಮಾಡೋದೇಕೆ ಅಂತ ವ್ಯಾಪಕ ಟೀಕೆ

ಬೆಂಗಳೂರು: ಇಲ್ಲಿನ ಕೋಗಿಲು ಲೇಔಟ್ (Kogilu Layout) ಬಳಿ ಅಕ್ರಮ ನಿವಾಸಿಗಳ ತೆರವುಗೊಳಿಸಿ ಮನೆಗಳನ್ನು ಜಿಬಿಎ ಧ್ವಂಸಗೊಳಿಸಿದ ವಿಚಾರಕ್ಕೆ ಸಂಬಂಧಿಸಿ ಕೇರಳ ರಾಜಕೀಯ ಮಾಡುತ್ತಿದೆ. ಜಿಬಿಎ ಕಾರ್ಯಾಚರಣೆ ನಡೆಸಿದ ಸ್ಥಳಕ್ಕೆ ಕೇರಳ ಸಂಸದ, ಶಾಸಕರು ಭೇಟಿ ನೀಡಿದ್ದಾರೆ.

ಕರ್ನಾಟಕದಲ್ಲಿ ಕೇರಳ ದರ್ಬಾರ್ ಜೋರಾಗಿದೆ. ಪದೇ ಪದೇ ಕರ್ನಾಟಕದ ವಿಷಯಗಳಿಗೆ ಕೇರಳ ಮೂಗು ತೂರಿಸುತ್ತಿದೆ. ಅನವಶ್ಯಕವಾಗಿ ಕರ್ನಾಟಕದ ವಿಷಯಕ್ಕೆ ಕೇರಳ ಸಿಎಂ ಮೂಗು ತೂರಿಸಿ ರಾಜಕಾರಣ ಮಾಡುತ್ತಿದ್ದಾರೆ. ಕೇರಳ ಚುನಾವಣೆಯ ಲೆಕ್ಕಚಾರದಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಕರ್ನಾಟಕದ ತೀರ್ಮಾನಗಳನ್ನ ಬಳಸಿಕೊಳ್ಳುತ್ತಿದ್ದಾರೆ. ಹಾಗಾಗಿಯೇ ಕೋಗಿಲು ಲೇಔಟ್ ಅಕ್ರಮ ಮನೆ ತೆರವುದಾರರಿಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ದೆಹಲಿಯ ಕೇರಳ ಮೂಲದ ನಾಯಕರಿಂದ ರಾಜ್ಯ ಸರ್ಕಾರ ಮೇಲೆ ಒತ್ತಡ ಹೆಚ್ಚಾಗಿದೆ. ರಾಜ್ಯ ಸರ್ಕಾರದ ತೆರವು ಕಾರ್ಯಾಚರಣೆ ಕಾನೂನು ಬದ್ಧವಾಗಿದ್ದರೂ ಕೇರಳ ಕಾಂಗ್ರೆಸ್‌ಗೆ ತೀವ್ರ ಮುಜುಗರ ಸೃಷ್ಟಿ ಆಗಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಎಂಟ್ರಿಯಿಂದ ರಾಜಕೀಯ ಜಟಾಪಟಿಗೆ ತಿರುಗಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಧ್ಯಪ್ರವೇಶಿಸಿದ್ದಾರೆ. ಸಿಎಂ, ಡಿಸಿಎಂ ಜೊತೆ ಮಾತುಕತೆ ನಡೆಸಿರುವ ವೇಣುಗೋಪಾಲ್, ಮಾನವೀಯತೆ ಆಧಾರದ ಮೇಲೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ್ದಾರೆ. ಸಿಎಂ, ಡಿಸಿಎಂ ಇಬ್ಬರೂ ಇದು ಅಕ್ರಮ ಅಂತ ತಿಳಿಸಿದರೂ, ವೇಣುಗೋಪಾಲ್ ಆರ್ಡರ್ ಪಾಲಿಸಬೇಕಾ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಚುನಾವಣೆ ವೇಳೆ ಪಿಣರಾಯಿ ರಾಜಕೀಯ ಗಿಮಿಕ್‌ ಮಾಡೋದು ಬೇಡ: ಡಿಕೆಶಿ ಕಿಡಿ

ಅಂದು ಸಂಸದೆ ಪ್ರಿಯಾಂಕಾ ಗಾಂಧಿ, ಇಂದು ಕೆ.ಸಿ.ವೇಣುಗೋಪಾಲ್ ಆರ್ಡರ್ ಮಾಡಲು ಹೊರಟಿದ್ದಾರಾ ಎಂಬ ಆಕ್ರೋಶ ವ್ಯಕ್ತವಾಗಿದೆ. ಕೇರಳ ರಾಜಕಾರಣಕ್ಕೆ ಪದೇ ಪದೇ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬಳಕೆ ಆಗುತ್ತಿದೆ. ಮಾನವೀಯತೆ ಕಾರ್ಡ್ ಪ್ಲೇ ಮಾಡಿ ಕರ್ನಾಟಕ ಸರ್ಕಾರದಿಂದ ಸಹಾಯ ಕೇಳುತ್ತಿರುವುದು ವಿಪರ್ಯಾಸ ಎಂಬ ಟೀಕೆಗಳು ವ್ಯಕ್ತವಾಗಿವೆ. ವಯನಾಡು ಪ್ರವಾಹಕ್ಕೆ ಕರ್ನಾಟಕ ಸರ್ಕಾರದಿಂದ ಮನೆಗಳ ನಿರ್ಮಾಣಕ್ಕೆ ಹಣ ಕೊಟ್ಟರು. ಕೇರಳದಲ್ಲಿ ಆನೆ ದಾಳಿಯಿಂದ ಮೃತಪಟ್ಟರೆ ಕರ್ನಾಟಕ ಸರ್ಕಾರದಿಂದ ಪರಿಹಾರ ಕೊಟ್ಟರು. ಈಗ ಕರ್ನಾಟಕದಲ್ಲಿ ಬೆಂಗಳೂರಿನ ಕೋಗಿಲು ಲೇಔಟ್ ಅಕ್ರಮವಾಸಿಗಳಿಗೆ ಸಹಾಯಕ್ಕೆ ವೇಣುಗೋಪಾಲ್ ಸೂಚಿಸಿದ್ದಾರೆ. ಈ ನಡುವೆ ನಿನ್ನೆಯಷ್ಟೇ ಕೇರಳದ ಸಂಸದ ಎ.ಎ.ರಹೀಂ ಸ್ಥಳಕ್ಕೆ ಭೇಟಿ ಕೊಟ್ಟಿದ್ದರು. ಇಂದು ಕೇರಳ ಸರ್ಕಾರದ ಮಾಜಿ ಸಚಿವ, ಶಾಸಕ ಜಲೀಲ್ (K.T.Jaleel) ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಮಾಜಿ ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಸಿ.ಎಂ. ಇಬ್ರಾಹಿಂ ಕೂಡ ತೆರವು ಸ್ಥಳಕ್ಕೆ ಭೇಟಿ ನೀಡಿ, ಈ ವಿಷಯಕ್ಕೆ ಮತ್ತೊಂದು ರಾಜಕೀಯ ಆಯಾಮವನ್ನು ಸೇರಿಸಿದ್ದಾರೆ. ಅವರ ಉಪಸ್ಥಿತಿಯು ಕೇರಳ ನಿಯೋಗದ ಭೇಟಿಯೊಂದಿಗೆ ಹೊಂದಿಕೆಯಾಯಿತು.

TAGGED:bengaluruK.T. JaleelkeralaKogilu Layoutಕೆ.ಟಿ.ಜಲೀಲ್‌ಕೇರಳಕೋಗಿಲು ಲೇಔಟ್‌ಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
2 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
3 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
3 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
3 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
3 hours ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?