ಬೆಂಗಳೂರು/ಕೋಲಾರ: ಕೋಲಾರ (Kolar) ಕಾಂಗ್ರೆಸ್ (Congress) ಟಿಕೆಟ್ ಫೈನಲ್ ಆಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ವಿ ಗೌತಮ್ (KV Gowtham) ಅವರಿಗೆ ಟಿಕೆಟ್ ಘೋಷಿಸಲಾಗಿದೆ.
ಕೆ.ವಿ ಗೌತಮ್ ಅವರಿಗೆ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಎರಡು ಬಣಗಳ ನಡುವಿನ ಜಗಳಕ್ಕೆ ಬ್ರೇಕ್ ಹಾಕಿದೆ. ಸಚಿವ ಮುನಿಯಪ್ಪ ಮತ್ತು ಉಳಿದ ನಾಯಕರ ಗಲಾಟೆ ಹಿನ್ನೆಲೆ 3ನೇ ಅಭ್ಯರ್ಥಿಗೆ ಅದೃಷ್ಟ ಒಲಿದಿದೆ. ಇದನ್ನೂ ಓದಿ: ತನ್ನ ಸೋಲಿನ ಸೇಡು ತೀರಿಸಿಕೊಳ್ಳಲು ಅಪ್ಪನ ಗೆಲುವಿಗೆ ಮಗನ ಪಣ
- Advertisement -
- Advertisement -
ಇನ್ನು ಈ ಕುರಿತು ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಸಚಿವ ಎಂಸಿ ಸುಧಾಕರ್, ಹೈಕಮಾಂಡ್ ಘೋಷಣೆ ಮಾಡಿದ ಅಭ್ಯರ್ಥಿಗೆ ನಮ್ಮ ಬೆಂಬಲ ಇದೆ ಎಂದಿದ್ದಾರೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆಗೆ ಕೊಲೆ ಬೆದರಿಕೆ ಪ್ರಕರಣ; ಇದು ಯಾರಾದ್ರೂ ನಂಬುವ ಮಾತಾ?: ಉಮೇಶ್ ಜಾಧವ್ ವಾಗ್ದಾಳಿ
- Advertisement -