Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರ ರಕ್ಷಣಾ ಸಚಿವರನ್ನು ಭೇಟಿಯಾದ ಕೋಲಾರ ಸಂಸದ – ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೇಂದ್ರ ರಕ್ಷಣಾ ಸಚಿವರನ್ನು ಭೇಟಿಯಾದ ಕೋಲಾರ ಸಂಸದ – ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಮನವಿ

Districts

ಕೇಂದ್ರ ರಕ್ಷಣಾ ಸಚಿವರನ್ನು ಭೇಟಿಯಾದ ಕೋಲಾರ ಸಂಸದ – ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಮನವಿ

Public TV
Last updated: November 26, 2024 10:59 pm
Public TV
Share
1 Min Read
Kolar Mallesh Babu Meets Rajnath Singh
SHARE

ಕೋಲಾರ: ಹಲವು ಬೇಡಿಕೆಗಳ ಈಡೇರಿಕೆಗಾಗಿ ಬೆಮೆಲ್ ನೌಕರರು ನಡೆಸುತ್ತಿರುವ ಪ್ರತಿಭಟನೆ 22ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆ ಬೆಮೆಲ್ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು (Rajnath Singh) ಕೋಲಾರ (Kolar) ಸಂಸದ ಮಲ್ಲೇಶ್ ಬಾಬು (Mallesh Babu) ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಬೆಮೆಲ್ ಕಾರ್ಮಿಕರ ಸಮಸ್ಯೆಗಳನ್ನು ಈಡೇರಿಸುವಂತೆ ಮನವಿ ಮಾಡಿರುವ ಸಂಸದರಿಗೆ ಸಚಿವರ ಕಾರ್ಯಾಲಯ ಉತ್ತಮವಾಗಿ ಸ್ಪಂದಿಸಿದ್ದು, ಆದಷ್ಟು ಬೇಗ ನೌಕರರ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ನೀಡಿದ್ದಾರೆ. ಇದನ್ನೂ ಓದಿ: ಬ್ರಿಟಿಷರನ್ನು ಒದ್ದೊಡಿಸಿದ ಕಾಂಗ್ರೆಸ್‌ಗೆ ಬಿಜೆಪಿ ಯಾವ ಲೆಕ್ಕ? – ಶಿವರಾಜ್ ತಂಗಡಗಿ

ನವದೆಹಲಿಯ ಕೇಂದ್ರ ಕಚೇರಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿ ಮಾಡಿದ ಸಂಸದ ಮಲ್ಲೇಶ್ ಬಾಬು, ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿರುವ ಬೆಮೆಲ್ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಚಿವರಿಗೆ ವಿವರಿಸಿದ್ದಾರೆ. ಸತತ 22 ದಿನಗಳಿಂದ ಬೆಮೆಲ್ ಕಾರ್ಮಿಕರು ಕೆಲಸವನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲಿಸಿ ಕಾರ್ಮಿಕರ ಬೇಡಿಕೆಗಳಿಗೆ ಸ್ಪಂದಿಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಕರಡಿ ಉಪಟಳ – ಮನೆಯಿಂದ ಹೊರಬರಲು ಜನ ಹಿಂದೇಟು

ಈಗಾಗಲೇ ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿಯವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ್ದು, ಬೆಮೆಲ್ ರಕ್ಷಣಾ ಇಲಾಖೆಯ ವ್ಯಾಪ್ತಿಗೆ ಒಳಪಡುವುದರಿಂದ ರಕ್ಷಣಾ ಸಚಿವರ ಬಳಿ ಚರ್ಚಿಸುವ ಬಗ್ಗೆ ತಿಳಿಸಿದ್ದರು. ರಕ್ಷಣಾ ಸಚಿವರು ತಕ್ಷಣ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಚರ್ಚಿಸಿದ್ದರು. ಅದರಂತೆ ಸಂಸದರ ಮನವಿಯನ್ನು ಸ್ವೀಕರಿಸಿರುವ ರಕ್ಷಣಾ ಸಚಿವರು ಎಲ್ಲಾ ಅಧಿಕಾರಿ ವರ್ಗದವರೊಂದಿಗೆ ಚರ್ಚಿಸಿ ಇನ್ನು 2-3 ದಿನಗಳಲ್ಲಿ ಬೆಮೆಲ್ ಕಾರ್ಮಿಕರ ಸಮಸ್ಯೆಗಳಿಗೆ ಸಂಪೂರ್ಣ ಪರಿಹಾರ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಇದನ್ನೂ ಓದಿ: ಒಡೆದ ಮನೆಯಾಯ್ತು ಪಂಚಮಸಾಲಿ ಮೀಸಲಾತಿ ಹೋರಾಟ – ಯತ್ನಾಳ್‌, ಶ್ರೀಗಳ ವಿರುದ್ಧ ಕಾಶಪ್ಪನವರ್ ಕಿಡಿ

TAGGED:BEMLkgfKolarMallesh Baburajnath singhಕೆಜಿಎಫ್ಕೋಲಾರಬೆಮೆಲ್ಮಲ್ಲೇಶ್ ಬಾಬುರಾಜನಾಥ್ ಸಿಂಗ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Elephant runs amok in Angamaly ernakulam tramples driver to death
Latest

ಮದವೇರಿದ ಆನೆಯ ಅಟ್ಟಹಾಸಕ್ಕೆ ಚಾಲಕ ಬಲಿ – ರಣರಂಗವಾದ ದೇವಸ್ಥಾನದ ಆವರಣ

Public TV
By Public TV
7 minutes ago
hyderabad techie 300546490 16x9 0 1
Crime

ಪತ್ನಿಗೆ ಹಲವರ ಜೊತೆ ಅನೈತಿಕ ಸಂಬಂಧ, ವಿಡಿಯೋ ವೈರಲ್‌ – 19 ಪುಟ ಡೆತ್‌ನೋಟ್‌ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ

Public TV
By Public TV
1 hour ago
Water crisis in Banahatti Gadag Village Panchayat office vacated besieged with cattle
Districts

ಬನಹಟ್ಟಿಯಲ್ಲಿ ನೀರಿನ ಹಾಹಾಕಾರ: ಗ್ರಾ.ಪಂ ಕಚೇರಿಗೆ ಖಾಲಿ ಕೊಡ, ಜಾನುವಾರುಗಳೊಂದಿಗೆ ಮುತ್ತಿಗೆ

Public TV
By Public TV
2 hours ago
Pawan Khera
Court

ಬಂಧನ ಭೀತಿಯಿಂದ ಪಾರು – ಪವನ್ ಖೇರಾಗೆ ಸುಪ್ರೀಂ ಜಾಮೀನು

Public TV
By Public TV
2 hours ago
Untitled 1 copy 1
Crime

ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು

Public TV
By Public TV
2 hours ago
ಸಾಂದರ್ಭಿಕ ಚಿತ್ರ
Latest

24 ಗಂಟೆಯಲ್ಲಿ ಇಸ್ರೇಲಿಗೆ ಅಮೆರಿಕದಿಂದ ಬಂತು 6,500 ಟನ್ ಯುದ್ಧಸಾಮಗ್ರಿ – ಮತ್ತೆ ಯುದ್ಧ ಆರಂಭ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?