Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಗಳ ಸಾವಿಗೂ ರಜೆ ಕೊಡದ ಅಧಿಕಾರಿ ಅಮಾನತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಗಳ ಸಾವಿಗೂ ರಜೆ ಕೊಡದ ಅಧಿಕಾರಿ ಅಮಾನತು

Districts

ಮಗಳ ಸಾವಿಗೂ ರಜೆ ಕೊಡದ ಅಧಿಕಾರಿ ಅಮಾನತು

Public TV
Last updated: September 8, 2019 8:43 pm
Public TV
Share
2 Min Read
collage kpl 1
SHARE

ಕೊಪ್ಪಳ: ಜಿಲ್ಲೆಯ ಗಂಗಾವತಿ ಬಸ್ ಡಿಪೋದಲ್ಲಿ ನಡೆದ ಅಮಾನವೀಯ ಘಟನೆಗೆ ಕಾರಣರಾದ ಅಸಿಸ್ಟೆಂಟ್ ಟ್ರಾಫಿಕ್ ಇನ್‍ಸ್ಪೆಕ್ಟರ್ ಹೇಮಾವತಿಯನ್ನು ಅಮಾನತುಗೊಳಿಸಿ ಎಂದು ಆದೇಶ ಹೊರಡಿಸಲಾಗಿದೆ.

ಕೆ.ಎಸ್.ಆರ್.ಟಿ.ಸಿಯ ಡಿಸಿ ಮೊಹ್ಮದ್ ಫಯಾಜ್, ಎಟಿಐ ಹೇಮಾವತಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಬುಧವಾರದಂದು ಗಂಗಾವತಿ ಬಸ್ ಡೀಪೊದಲ್ಲಿ ಮಗಳ ಸಾವಿಗೂ ರಜೆ ಕೊಡದೆ ಬಸ್ ನಿರ್ವಾಹಕನನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗಿತ್ತು.

kpl manaviyathe copy

ಗಂಗಾವತಿ ಟು ಕೊಲ್ಲಾಪುರ ಬಸ್ ನಲ್ಲಿ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ್ ಅವರ ಮಗಳು ಕವಿತಾ ಸಾವಿನ ಸುದ್ದಿ ಮುಚ್ಚಿಟ್ಟು ಅಧಿಕಾರಿ ಹೇಮಾವತಿ ಅಮಾನವೀಯವಾಗಿ ನೆಡೆದುಕೊಂಡಿದ್ದರು. ಡ್ಯೂಟಿಯಿಂದ ಇಳಿದ ನಂತರ ತಡವಾಗಿ ಮಂಜುನಾಥ್‍ಗೆ ಮಗಳ ಸಾವಿನ ಸುದ್ದಿ ತಿಳಿದಿದೆ.

ಈ ಸಮಯದಲ್ಲಿ ಮನೆಗೆ ತೆರಳಲು ರೆಜೆ ಕೋರಿ ಮನವಿ ಮಾಡಿದರು. ರಜೆಯನ್ನು ನೀಡದೆ ಕೆಲಸಕ್ಕೆ ಹೋಗಲು ಹೇಮಾವತಿ ಒತ್ತಡ ಹೇರಿದ್ದರು ಎಂದು ಹೇಳಲಾಗಿದೆ. ಈ ಕುರಿತು ಪಬ್ಲಿಕ್ ಟಿವಿ ಸುದ್ದಿ ಬಿತ್ತರಿಸಿತ್ತು. ಈ ಸಂಬಂಧ ಪಬ್ಲಿಕ್ ಟಿವಿ ಸುದ್ದಿಗೆ ಪ್ರತಿಕ್ರಿಯಿಸಿದ್ದ ಕೆ.ಎಸ್.ಆರ್.ಟಿ.ಸಿ ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿತ್ತು.

ಈ ವಿಷಯವು , ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆ, ಕೊಪ್ಪಳ ವಿಭಾಗಕ್ಕೆ ಸಂಬಂಧಿಸಿರುತ್ತದೆ.

ಚಾಲಕನ ಮಗಳ ವಿಷಯ ತಿಳಿದ ಮೇಲೆಯೂ ಕರ್ತವ್ಯಕ್ಕೆ ಕಳುಹಿಸಲಾಗಿದೆ ಎಂಬುದು ಸತ್ಯವಲ್ಲ. ಸದರಿ ಚಾಲಕರು ಗಂಗಾವತಿಯಿಂದ ಕೊಲ್ಲಾಪುರ ಮಾರ್ಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಬಸ್ಸು ಗಂಗಾವತಿಯನ್ನು ಬಿಟ್ಟು ಎರಡು ಗಂಟೆಗಳಾದ ನಂತರ, (1) pic.twitter.com/oh9B14Uklc

— KSRTC (@KSRTC_Journeys) September 6, 2019

ಒಟ್ಟು ನಾಲ್ಕು ಟ್ವೀಟ್ ಮಾಡಿದ್ದ ಕೆಎಸ್‍ಆರ್‍ಟಿಸಿ, ಈ ವಿಷಯವು, ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆ, ಕೊಪ್ಪಳ ವಿಭಾಗಕ್ಕೆ ಸಂಬಂಧಿಸಿರುತ್ತದೆ. ಚಾಲಕನ ಮಗಳ ವಿಷಯ ತಿಳಿದ ಮೇಲೆಯೂ ಕರ್ತವ್ಯಕ್ಕೆ ಕಳುಹಿಸಲಾಗಿದೆ ಎಂಬುದು ಸತ್ಯವಲ್ಲ. ಸದರಿ ಚಾಲಕರು ಗಂಗಾವತಿಯಿಂದ ಕೊಲ್ಲಾಪುರ ಮಾರ್ಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಬಸ್ಸು ಗಂಗಾವತಿಯನ್ನು ಬಿಟ್ಟು ಎರಡು ಗಂಟೆಗಳಾದ ನಂತರ ಬಸ್ಸಿನ ಚಾಲಕರ ಸಂಬಂಧಿಕರೊಬ್ಬರಿಂದ ಗಂಗಾವತಿ ಘಟಕಕ್ಕೆ ದೂರವಾಣಿ ಕರೆ ಬಂದಿರುತ್ತದೆ. ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಚಾರಿ ಸಿಬ್ಬಂದಿಯು ಕರೆಯನ್ನು ಸ್ವೀಕರಿಸಿರುತ್ತಾರೆ. ಡಿಪೋದಲ್ಲಿ ಕರೆ ಸ್ವೀಕರಿಸಿದ ಟ್ರಾಫಿಕ್ ಅಸಿಸ್ಟೆಂಟ್ ಚಾಲಕನನ್ನು ಸಂಪರ್ಕಿಸಲು ಪ್ರಯತ್ನಿಸಿದರೂ, ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ.

ಬಸ್ಸಿನ ಚಾಲಕರ ಸಂಬಂಧಿಕರೊಬ್ಬರಿಂದ ಗಂಗಾವತಿ ಘಟಕಕ್ಕೆ ದೂರವಾಣಿ‌ ಕರೆ ಬಂದಿರುತ್ತದೆ. ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಚಾರಿ ಸಿಬ್ಬಂದಿಯು ಕರೆಯನ್ನು ಸ್ವೀಕರಿಸಿರುತ್ತಾರೆ. ಡಿಪೋದಲ್ಲಿ ಕರೆ ಸ್ವೀಕರಿಸಿದ ಟ್ರಾಫಿಕ್ ಅಸಿಸ್ಟೆಂಟ್ ಚಾಲಕನನ್ನು ಸಂಪರ್ಕಿಸಲು ಪ್ರಯತ್ನಿಸಿದರೂ, ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. (2)

— KSRTC (@KSRTC_Journeys) September 6, 2019

ಆದರೆ, ದುರಂತದ ಬಗ್ಗೆ ಸದರಿ ಸಿಬ್ಬಂದಿಯು ಡಿಪೋದಲ್ಲಿ ಯಾರಿಗೂ ತಿಳಿಸಿಲ್ಲ. ಅವರು ಡಿಪೋ ಮ್ಯಾನೇಜರ್‍ ಗೆ ಹೇಳಿದ್ದರೆ, ಅವರನ್ನು ಸಂಪರ್ಕಿಸಲು ಶತಪ್ರಯತ್ನ ಮಾಡಿ, ಚಾಲಕರಿಗೆ ವಿಷಯ ಮುಟ್ಟಿಸಿ ಅವರನ್ನು ಕರೆಸಬಹುದಾಗಿತ್ತು. ನಾವು ಈ ಬಗ್ಗೆ ತನಿಖೆ ನಡೆಸಿ ಸದರಿ ಸಂಚಾರ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತಿದ್ದೇವೆ. ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯ ಈ ಬಗ್ಗೆ ಅತೀವ ದುಃಖ ವ್ಯಕ್ತಪಡಿಸುತ್ತದೆ. ಅಗಲಿದ ಆತ್ಮಕ್ಕೆ ಶಾಂತಿ ಕೋರುತ್ತಾ, ಚಾಲಕ ಮತ್ತು ಅವರ ಪರಿವಾರದವರಿಗೆ ಈ ತುಂಬಲಾರದ ನಷ್ಟವನ್ನು ಭರಿಸುವ ಶಕ್ತಿ ನೀಡುವಂತೆ ದೇವರನ್ನು ಪ್ರಾರ್ಥಿಸುತ್ತೇವೆ ಎಂದು ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗ ವಿಭಾಗೀಯ ನಿಯಂತ್ರಣಾಧಿಕಾರಿ ಟ್ವೀಟ್ ಮಾಡಿದ್ದರು.

ಆದರೆ, ದುರಂತದ ಬಗ್ಗೆ ಸದರಿ ಸಿಬ್ಬಂದಿಯು ಡಿಪೋದಲ್ಲಿ ಯಾರಿಗೂ ತಿಳಿಸಿಲ್ಲ. ಅವರು ಡಿಪೋ ಮ್ಯಾನೇಜರ್‌ಗೆ ಹೇಳಿದ್ದರೆ, ಅವರನ್ನು ಸಂಪರ್ಕಿಸಲು ಶತಪ್ರಯತ್ನ ಮಾಡಿ, ಚಾಲಕರಿಗೆ ವಿಷಯ ಮುಟ್ಟಿಸಿ ಅವರನ್ನು ಕರೆಸಬಹುದಾಗಿತ್ತು.
ನಾವು ಈ ಬಗ್ಗೆ ತನಿಖೆ ನಡೆಸಿ ಸದರಿ ಸಂಚಾರ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತಿದ್ದೇವೆ. (3)

— KSRTC (@KSRTC_Journeys) September 6, 2019

TAGGED:conductordaughterKoppalofficer suspensionPublic TVVacationಅಧಿಕಾರಿ ಅಮಾನತುಕೊಪ್ಪಳನಿರ್ವಾಹಕಪಬ್ಲಿಕ್ ಟಿವಿಮಗಳುರಜೆ
Share This Article
Facebook Whatsapp Whatsapp Telegram

Cinema news

Baahubali The Epic 3
ಜಪಾನ್‌ನಲ್ಲಿ `ಬಾಹುಬಲಿ ದಿ ಎಪಿಕ್’ ರಿಲೀಸ್ – ಯಾವಾಗ ಗೊತ್ತಾ..?
Cinema Latest South cinema
Darshan
ʻದಾಸʼನಿಗೆ 82 ಲಕ್ಷ ಹಣದ ತಲೆಬಿಸಿ – ಕೃಷಿ, ಪ್ರಾಣಿ ಮಾರಾಟದಿಂದಲೇ ಹಣ ಸಿಕ್ಕಿದ್ದು ಎಂದ ದರ್ಶನ್‌
Bengaluru City Cinema Districts Karnataka Latest Main Post Sandalwood
Nanda Kishore and bekary raghu
ನಿರ್ದೇಶಕ ನಂದಕಿಶೋರ್‌ಗೆ ಸಾಲ ನೀಡಿದ ಕೇಸ್‌ಗೆ ಟ್ವಿಸ್ಟ್ – ಉದ್ಯಮಿ ಕಿಡ್ನ್ಯಾಪ್ ಹಿಂದೆ ರಘು ಕೈವಾಡ ಸಾಬೀತು
Bengaluru City Cinema Districts Karnataka Latest Sandalwood Top Stories
Sharukh khan son aryan khan
ಶಾರುಖ್ ಖಾನ್ ಪುತ್ರನಿಂದ ಅಸಭ್ಯ ವರ್ತನೆ ಕೇಸ್ – ತನಿಖೆಗಿಳಿದ ಕಬ್ಬನ್ ಪಾರ್ಕ್ ಪೊಲೀಸರು
Bengaluru City Bollywood Cinema Latest Top Stories

You Might Also Like

Indigo Flight
Bengaluru City

1000ಕ್ಕೂ ಹೆಚ್ಚು ವಿಮಾನ ಹಾರಾಟ ರದ್ದು – ಫೆಬ್ರವರಿ ವೇಳೆಗೆ ಸಮಸ್ಯೆಗೆ ಪರಿಹಾರ ಎಂದ ಇಂಡಿಗೋ

Public TV
By Public TV
7 minutes ago
home loan
Latest

ಮನೆ, ಕಾರು ಖರೀದಿದಾರರಿಗೆ ಗುಡ್‌ನ್ಯೂಸ್‌ | ರೆಪೋ ದರ ಕಡಿತ – ಇಎಂಐ ಎಷ್ಟು ಇಳಿಕೆಯಾಗುತ್ತೆ?

Public TV
By Public TV
15 minutes ago
Metro Suicide
Bengaluru City

ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಟ್ರ‍್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
49 minutes ago
Bengaluru Rain
Bengaluru City

ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ

Public TV
By Public TV
1 hour ago
Why did Modi and Putin use the Fortuner car
Latest

ಮೋದಿ, ಪುಟಿನ್‌ ಫಾರ್ಚೂನರ್ ಕಾರನ್ನೇ ಬಳಸಿದ್ದು ಯಾಕೆ?

Public TV
By Public TV
2 hours ago
Kantara star Rishab Shetty and Hombale Films fulfills the promise Bhoota Kola seeks blessings of Panjurli Daiva 2
Cinema

ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ – ರಿಷಬ್‌ಗೆ ಪಂಜುರ್ಲಿ ಅಭಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?