Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟೆನ್ಷನ್‍ನಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ – ಬಿಎಸ್‍ವೈ ನಿವಾಸಕ್ಕೆ ಭೇಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟೆನ್ಷನ್‍ನಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ – ಬಿಎಸ್‍ವೈ ನಿವಾಸಕ್ಕೆ ಭೇಟಿ

Bengaluru City

ಟೆನ್ಷನ್‍ನಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ – ಬಿಎಸ್‍ವೈ ನಿವಾಸಕ್ಕೆ ಭೇಟಿ

Public TV
Last updated: March 25, 2019 10:41 am
Public TV
Share
1 Min Read
SANGANNA KARADI
SHARE

ಬೆಂಗಳೂರು: ಲೋಕಸಭಾ ಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿರುವ ಕೊಪ್ಪಳ ಸಂಸದ ಸಂಗಣ್ಣ ಕರಡಿ ಇಂದು ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ್ದಾರೆ.

ಕೊಪ್ಪಳ ಸೇರಿದಂತೆ ಇನ್ನೂ 5 ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ಹೀಗಾಗಿ ತಮಗೇ ಟಿಕೆಟ್ ನೀಡುವಂತೆ ಸಂಗಣ್ಣ ಕರಡಿ ಡಾಲರ್ಸ್ ಕಾಲೋನಿಯಲ್ಲಿ ಯಡಿಯೂರಪ್ಪ ನಿವಾಸಕ್ಕೆ ಭೇಟಿ ಕೊಟ್ಟು ದುಂಬಾಲು ಬಿದ್ದಿದ್ದಾರೆ. ಈ ಮಧ್ಯೆ ಸಂಗಣ್ಣರಿಗೆ ಟಿಕೆಟ್ ನೀಡುವುದಾಗಿ ಬಿಎಸ್‍ವೈ ಭರವಸೆ ನೀಡಿದ್ದಾರೆ ಎನ್ನಲಾಗುತ್ತಿದೆ.

vlcsnap 2019 03 25 09h42m49s916

ಬಿಎಸ್‍ವೈ ಭೇಟಿಯ ಬಳಿಕ ಮಾತನಾಡಿದ ಸಂಗಣ್ಣ ಕರಡಿ, ನನಗೆ ಟೆನ್ಶನ್ ಇಲ್ಲ. ಬೇರೆ ಕಾರಣಗಳಿಗೆ ಟಿಕೆಟ್ ಘೋಷಣೆ ಸ್ವಲ್ಪ ವಿಳಂಬ ಆಗಿರಬಹುದು. ಯಾರ ವಿರೋಧ ಇಲ್ಲ. ಪ್ರಧಾನಿ ಮೋದಿಯವರು ಕೊಪ್ಪಳದಲ್ಲಿ ಸ್ಪರ್ಧಿಸಿದರೆ ಅದಕ್ಕಿಂತ ದೊಡ್ಡ ಸೌಭಾಗ್ಯ ಏನಿದೆ?, ಅವರು ಸ್ಪರ್ಧಿಸಿದರೆ ನಾವೆಲ್ಲರೂ ಸ್ವಾಗತ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇಂದು ಸಂಜೆಯೊಳಗೆ ಬಿಜೆಪಿಯ ಎಲ್ಲ ಬಾಕಿ ಇರುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ಕೊಪ್ಪಳದಿಂದ ಸಂಗಣ್ಣ ಕರಡಿಯವರಿಗೆ ಟಿಕೆಟ್ ನೀಡುವುದು ಬಹುತೇಕ ನಿಶ್ಚಿತವಾಗಿದೆ. ಬೆಂಗಳೂರು ದಕ್ಷಿಣದ ಟಿಕೆಟ್ ಬಗ್ಗೆಯೂ ಸಂಜೆಯೊಳಗೆ ಇತ್ಯರ್ಥವಾಗುತ್ತದೆ ಎಂದು ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

TAGGED:bengaluruLok Sabha electionPublic TVsanganna karaditicketyeddyurappaಟಿಕೆಟ್ಪಬ್ಲಿಕ್ ಟಿವಿಬೆಂಗಳೂರುಯಡಿಯೂರಪ್ಪಲೋಕಸಭಾ ಚುನಾವಣೆಸಂಗಣ್ಣ ಕರಡಿ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Rohit Sharma
Cricket

ಮುಂಬೈ ಇಂಡಿಯನ್ಸ್‌ಗೆ ಪದಾರ್ಪಣೆ ಮಾಡಿ 15 ವರ್ಷ – ಇತಿಹಾಸ ನಿರ್ಮಿಸಿದ ಹಿಟ್‌ಮ್ಯಾನ್‌

Public TV
By Public TV
17 seconds ago
China Xi Jinping Taiwan Opposition leader cheng Li wun
Latest

ಚೀನಾ-ತೈವಾನ್‌ ಐತಿಹಾಸಿಕ ಮಾತುಕತೆ – ಈ ಭೇಟಿಗೆ ಇಷ್ಟೊಂದು ಮಹತ್ವ ಯಾಕೆ?

Public TV
By Public TV
7 minutes ago
Israeli Attack On Lebanon
Latest

ಟ್ರಂಪ್‌ ಮಾತಿಗಿಲ್ಲ ಕಿಮ್ಮತ್ತು – ಲೆಬನಾನ್‌ನ 2 ಪಟ್ಟಣಗಳ ಮೇಲೆ ಮತ್ತೆ ಇಸ್ರೇಲ್‌ ದಾಳಿ

Public TV
By Public TV
16 minutes ago
Love
Latest

ಪ್ರೀತಿ ಕೈಬೀಸಿ ಕರೆಯುವಾಗ ಎಲ್ಲವನ್ನೂ ಬಿಟ್ಬಿಡ್ಬೇಕಂತೆ..!

Public TV
By Public TV
27 minutes ago
Nikhil Kumaraswamy
Bengaluru City

ನಾಳೆ ʻಜೆಡಿಎಸ್ ಬೆಳ್ಳಿ ಹಬ್ಬʼ ಸಮಾವೇಶ – 1 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ

Public TV
By Public TV
42 minutes ago
West Bengala Election bjp manifesto Rs 3000 aid for women unemployed youth Uniform Civil Code in 6 months crackdown on infiltration Amit Shah Sankalp Patra 7th Pay Commission
Latest

ಮಹಿಳೆಯರಿಗೆ, ನಿರೋದ್ಯೋಗಿ ಯುವಕರಿಗೆ ತಿಂಗಳಿಗೆ 3 ಸಾವಿರ – ಬಂಗಾಳ ಗೆಲ್ಲಲು ಬಿಜೆಪಿಯಿಂದ 15 ಭರವಸೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?