Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಪ್ಪಳ ಯಲ್ಲಾಲಿಂಗನ ಕೊಲೆ ಕೇಸ್ – ಸಾಕ್ಷ್ಯಾಧಾರ ಕೊರತೆಯಿಂದ ಪ್ರಕರಣದ 9 ಆರೋಪಿಗಳು ಖುಲಾಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Koppal | ಕೊಪ್ಪಳ ಯಲ್ಲಾಲಿಂಗನ ಕೊಲೆ ಕೇಸ್ – ಸಾಕ್ಷ್ಯಾಧಾರ ಕೊರತೆಯಿಂದ ಪ್ರಕರಣದ 9 ಆರೋಪಿಗಳು ಖುಲಾಸೆ

Koppal

ಕೊಪ್ಪಳ ಯಲ್ಲಾಲಿಂಗನ ಕೊಲೆ ಕೇಸ್ – ಸಾಕ್ಷ್ಯಾಧಾರ ಕೊರತೆಯಿಂದ ಪ್ರಕರಣದ 9 ಆರೋಪಿಗಳು ಖುಲಾಸೆ

Public TV
Last updated: October 3, 2025 4:04 pm
Public TV
Share
1 Min Read
Koppal Yellalinga
SHARE

– ಸುದೀರ್ಘ 10 ವರ್ಷಗಳ ವಿಚಾರಣೆ ನಂತರ ತೀರ್ಪು ಪ್ರಕಟ

ಕೊಪ್ಪಳ: ರಾಜ್ಯ ರಾಜಕೀಯದಲ್ಲಿ ಗಮನ ಸೆಳೆದು, ಸಚಿವ ಶಿವರಾಜ ತಂಗಡಗಿ ರಾಜೀನಾಮೆಗೆ ಕಾರಣವಾಗಿದ್ದ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ಕೊಪ್ಪಳ (Koppal) ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಸುದೀರ್ಘ 10 ವರ್ಷಗಳ ವಿಚಾರಣೆ ನಂತರ ಕೊಪ್ಪಳ ನ್ಯಾಯಾಲಯ ಸೆ.23ರಂದು ಪ್ರಕರಣದ ಅಂತಿಮ ವಿಚಾರಣೆ ನಡೆಸಿ, ಅ.3ಕ್ಕೆ ಆದೇಶ ಕಾಯ್ದಿರಿಸಿತ್ತು. ಅದರಂತೆ ನ್ಯಾಯಾಧೀಶ ಸಿ.ಚಂದ್ರಶೇಖರ್ ಅವರು ಪ್ರಕರಣದ 9 ಆರೋಪಿಗಳಾದ ಹನುಮೇಶ ನಾಯಕ, ಮಾಹಾಂತೇಶ ನಾಯಕ, ಮನೋಜ ಪಾಟೀಲ್, ಬಾಳನಗೌಡ, ಕಾಡ್ ಮಂಜ, ನಂದೀಶ, ಪರಶುರಾಮ, ಯಮನೂರಪ್ಪ, ದುರ್ಗಪ್ಪ ಎಲ್ಲರನ್ನು ಖುಲಾಸೆಗೊಳಿಸಿ ತೀರ್ಪು ಪ್ರಕಟಿಸಿದ್ದಾರೆ.ಇದನ್ನೂ ಓದಿ: ಕೊಪ್ಪಳ ಯಲ್ಲಾಲಿಂಗನ ಕೊಲೆ ಪ್ರಕರಣ – ಅ.3ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ಜಾಮೀನಿನ ಮೇಲೆ ಹೊರಗಿದ್ದ ಎಲ್ಲಾ ಆರೋಪಿಗಳನ್ನು ನಿರಪರಾಧಿಗಳೆಂದು ಘೋಷಿಸಿ, ಇದೊಂದು ಆತ್ಮಹತ್ಯೆ ಪ್ರಕರಣ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ.

ಏನಿದು ಪ್ರಕರಣ?
ಕನಕಗಿರಿ ತಾಲೂಕಿನ ಕನಕಾಪುರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ತಮ್ಮೂರಿನಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿದ್ದ. ಈ ಬೆಳವಣಿಗೆ ಬೆನ್ನಲ್ಲೇ 2015ರ ಜನವರಿ 11ರಂದು ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಯಲ್ಲಾಲಿಂಗನ ಕೊಲೆ ನಡೆದಿತ್ತು. ಸಚಿವ ಶಿವರಾಜ ತಂಗಡಗಿ ಆಪ್ತ ಹನುಮೇಶ ನಾಯಕ ಸೇರಿ 9 ಜನರ ವಿರುದ್ಧ ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರಾಜ್ಯ, ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಸಚಿವ ಶಿವರಾಜ ತಂಗಡಗಿ ಸಂಪುಟದಿಂದ ಕೈ ಬಿಡುವಂತೆ ಆಗಿತ್ತು.ಇದನ್ನೂ ಓದಿ: ಧರ್ಮಸ್ಥಳ ಕೇಸ್;‌ ಹಲವರಿಗೆ SIT ಬುಲಾವ್‌ – ಯೂಟ್ಯೂಬರ್‌ಗಳಿಗೂ ನೋಟಿಸ್‌ ನೀಡಿ ವಿಚಾರಣೆ

TAGGED:KoppalKoppal CourtYallalinga Caseಕೊಪ್ಪಳಕೊಪ್ಪಳ ನ್ಯಾಯಾಲಯಯಲ್ಲಾಲಿಂಗನ ಕೊಲೆ ಕೇಸ್
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Mujarayi Temple 2
Bengaluru City

ಮುಜರಾಯಿ ಇಲಾಖೆ ನಿರ್ಲಕ್ಷ್ಯ – ಪಾಳು ಬಿದ್ದ 140 ವರ್ಷ ಇತಿಹಾಸವುಳ್ಳ ಪುರಾತನ ದೇವಾಲಯ!

Public TV
By Public TV
6 minutes ago
Maha Shivratri Mantralayam
Districts

ಮಂತ್ರಾಲಯದಲ್ಲಿ ಶಿವರಾತ್ರಿ ಸಂಭ್ರಮ – ಸುಬುಧೇಂದ್ರ ತೀರ್ಥ ಶ್ರೀಗಳಿಂದ ಮಹಾರುದ್ರಾಭಿಷೇಕ

Public TV
By Public TV
36 minutes ago
Bangladesh Election Results 2
Latest

ಫೆ.17 ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣ ಸ್ವೀಕಾರ – ಮೋದಿಗೆ ಆಹ್ವಾನ

Public TV
By Public TV
58 minutes ago
five youths die in horrific road accident in bengaluru
Bengaluru Rural

ಬೆಂಗಳೂರು | ಡಿವೈಡರ್‌ ಹಾರಿ ಬಸ್‌ಗೆ ಡಿಕ್ಕಿಯಾದ ಕಾರು – ಐವರು ದುರ್ಮರಣ

Public TV
By Public TV
1 hour ago
TAMBITTU 1
Food

ಶಿವನಿಗೆ ಪ್ರಿಯವಾದ ತಂಬಿಟ್ಟು ಹೀಗೆ ಮಾಡಿ!

Public TV
By Public TV
1 hour ago
Karnataka Student Missing In California
Crime

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?