Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಶೇಷ ಭದ್ರತೆಗೆ ʻಕೊರಗಜ್ಜʼ ಟೀಮ್‌ ಮನವಿ – ಗೃಹ ಸಚಿವರಿಂದ ಸಕಾರಾತ್ಮಕ ಸ್ಪಂದನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವಿಶೇಷ ಭದ್ರತೆಗೆ ʻಕೊರಗಜ್ಜʼ ಟೀಮ್‌ ಮನವಿ – ಗೃಹ ಸಚಿವರಿಂದ ಸಕಾರಾತ್ಮಕ ಸ್ಪಂದನೆ

Cinema

ವಿಶೇಷ ಭದ್ರತೆಗೆ ʻಕೊರಗಜ್ಜʼ ಟೀಮ್‌ ಮನವಿ – ಗೃಹ ಸಚಿವರಿಂದ ಸಕಾರಾತ್ಮಕ ಸ್ಪಂದನೆ

Public TV
Last updated: November 7, 2025 12:38 pm
Public TV
Share
2 Min Read
Koragajja Film
SHARE

ಇನ್ನೇನು ಬಿಡುಗಡೆಗೆ ಸಿದ್ಧವಾಗಿರುವ ಸುಧೀರ್ ಅತ್ತಾವರ್ (Sudheer Atthavar) ನಿರ್ದೇಶನದ `ಕೊರಗಜ್ಜ’ ಸಿನಿಮಾ (Koragajja Film) ಹುಟ್ಟಿಸುತ್ತಿರುವ ಕ್ರೇಜ್ ಅಷ್ಟಿಷ್ಟಲ್ಲ. ಚಿತ್ರದ ಧನಾತ್ಮಕ ಜನಪ್ರಿಯತೆಯ ಬಗ್ಗೆ ರಾಜ್ಯದ ಗೃಹ ಸಚಿವರು ಹರ್ಷ ವ್ಯಕ್ತಪಡಿಸಿ, ನಶಿಸಿ ಹೋಗುತ್ತಿರುವ ನಮ್ಮ ಪುರಾತನ ಸಂಸ್ಕ್ರತಿ ಹಾಗೂ ಕಲೆಯನ್ನು ಕೊರಗಜ್ಜ ರೀತಿಯ ಸಿನಿಮಾಗಳು ಎತ್ತಿಹಿಡಿಯುತ್ತಿರುವುದು ಸಂತೋಷ ನೀಡುತ್ತಿದೆ. ಈ ರೀತಿಯ ಚಿತ್ರಗಳು ಹೆಚ್ಚು ಹೆಚ್ಚು ಮೂಡಿಬರಲಿ ಎಂದು ಆಶಿಸಿ, ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿ ತಯಾರಾಗಿರುವ ಚಿತ್ರಕ್ಕೆ ಶುಭ ಹಾರೈಸಿದರು.

Koragajja Movie 4

ಇದೇ ತಿಂಗಳ 11ರಂದು ಮಂಗಳೂರಿನಲ್ಲಿ ನಡೆಯಲಿರುವ ಅಖಿಲ ಭಾರತ ಮಟ್ಟದ ಕೊರಗಜ್ಜ ಚಿತ್ರದ ಪತ್ರಿಕಾಗೋಷ್ಠಿ ಹಾಗೂ ಅಂದೇ ಸಂಜೆ ರಾಷ್ಟ್ರದ ವಿವಿಧ ಭಾಗಗಳಿಂದ ಆಗಮಿಸಲಿರುವ ಪತ್ರಕರ್ತರ ಮತ್ತು ಸಾವಿರಾರು ಜನರ ಹಾಗೂ ಸಿನಿಮಾ ತಾರೆಯರ ಸಮ್ಮುಖದಲ್ಲಿ ನಡೆಯಲಿರುವ ಕೊರಗಜ್ಜ ದೈವದ ಅದ್ದೂರಿ ಕೋಲಸೇವೆಯ ಬಗ್ಗೆ ರಾಜ್ಯದ ಗೃಹ ಸಚಿವರೊಂದಿಗೆ ಚಿತ್ರತಂಡ ಚರ್ಚಿಸಿತು. ಇದನ್ನೂ ಓದಿ: ಬೀದಿ ನಾಯಿಗಳ ಕಾಟ ತಡೆಯಲು ಆಸ್ಪತ್ರೆ, ಶಾಲೆ, ಕಾಲೇಜುಗಳಿಗೆ ಬೇಲಿ ಹಾಕಿ – ಸುಪ್ರೀಂ ಸೂಚನೆ

Koragajja Movie 2

ಕೆಲ ಸ್ಥಳಿಯ ಕಿಡಿಕೇಡಿಗಳು ನೀಡುತ್ತಿರುವ ಬೆದರಿಕೆ ಮತ್ತು ಚಿತ್ರೀಕರಣದ ವೇಳೆ ನಡೆದ ದಾಳಿಗಳ ಹಿನ್ನೆಲೆಯಲ್ಲಿ ಜಿ.ಪರಮೇಶ್ ಅವರೊಂದಿಗೆ ನಿರ್ದೇಶಕ ಸುಧೀರ್ ಅತ್ತಾವರ್, ಚಿತ್ರದ ಪ್ರಮುಖ ನಟಿ ಭವ್ಯ, ನಿರ್ಮಾಪಕ ತ್ರಿವಿಕ್ರಮ್, ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ಚರ್ಚಿಸಿ ವಿಶೇಷ ಭದ್ರತೆಯ ಬಗ್ಗೆ ಮನವಿ ಮಾಡಿಕೊಂಡರು. ಮಾನ್ಯ ಗ್ರಹ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿ, ಮಂಗಳೂರಿನ ಪೋಲಿಸ್ ಕಮಿಷನರ್ ಜೊತೆ ವಿಷಯ ಪ್ರಸ್ತಾಪಿಸಿದರು.

Koragajja 2

ಇತ್ತೀಚೆಗಷ್ಟೇ ಅತ್ಯಂತ ವಿಭಿನ್ನ ರೀತಿಯಲ್ಲಿ ಚಿತ್ರದ ಫಸ್ಟ್ ಲುಕ್ ಮತ್ತು 3ಡಿ ಮೋಷನ್ ಪೋಸ್ಟರ್ ಬಿಡುಗಡೆ ಗೊಳಿಸಿ ಚಿತ್ರದ ಮೇಲಿನ ನಿರೀಕ್ಷೆ ಇಮ್ಮಡಿಗೊಳಿಸಿದ್ದ ಚಿತ್ರತಂಡ ದೇಶಾದ್ಯಂತ ಪತ್ರಕರ್ತರನ್ನು ಒಟ್ಟುಗೂಡಿಸಿ, ಚಿತ್ರದ ಟ್ರೈಲರ್ ಅಥವ ಆಡಿಯೋ ಲಾಂಚ್ ಮಾಡುವ ಪ್ಲಾನ್ ಮಾಡಬಹುದೇ ಎನ್ನುವ ಸಂದೇಹ ಜೋರಾಗಿ ಕೇಳಿಬರುತ್ತಿದೆ. ಇದನ್ನೂ ಓದಿ: ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಬಂದ್‌ – ರೈತನನ್ನು ಕೊಂದ ಹುಲಿ ಸೆರೆಗೆ ಈಶ್ವರ್‌ ಖಂಡ್ರೆ ಆದೇಶ

TAGGED:bengaluruBhavyaG ParameshwarKoragajja FilmSudheer Atthavarಕೊರಗಜ್ಜಜಿ.ಪರಮೇಶ್ವರ್ಭವ್ಯ
Share This Article
Facebook Whatsapp Whatsapp Telegram

Cinema news

Rakshita Shetty Dhruvanth Secret Room Fight
`ರಕ್ಷಿತಾ ಆರ್ ಕೂಡ ನೀವಲ್ಲ’- ರಕ್ಷಿತಾ ಧ್ರುವಂತ್ ಸಿಕ್ಕಾಪಟ್ಟೆ ಕಿತ್ತಾಟ!
Cinema Latest Sandalwood Top Stories TV Shows
Sai Pallavi
ಎಂ.ಎಸ್ ಸುಬ್ಬಲಕ್ಷ್ಮಿ ಬಯೋಪಿಕ್‌ನಲ್ಲಿ ಸಾಯಿಪಲ್ಲವಿ ನಟನೆ ಫಿಕ್ಸ್‌
Bollywood Cinema Latest Top Stories
Sohail Khan
ಮಾಡಿದ ತಪ್ಪಿಗೆ ಕ್ಷಮೆ ಕೇಳಿದ ಸಲ್ಮಾನ್ ಖಾನ್ ಸಹೋದರ
Bollywood Cinema Latest
Kichcha Sudeep 2
ಮಸ್ತ್ ಮಲೈಕಾ ಜೊತೆ ಕಿಚ್ಚ ಸಖತ್ ಡಾನ್ಸ್‌
Cinema Latest Sandalwood

You Might Also Like

venkatesh prasad
Cricket

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐಗೆ ಮನವಿ: ವೆಂಕಟೇಶ್ ಪ್ರಸಾದ್

Public TV
By Public TV
6 minutes ago
Breast milk uranium
Health

ಎದೆಹಾಲಿನಲ್ಲಿ ಯುರೇನಿಯಂ – ‘ಅಮೃತ’ಕ್ಕೆ ಇದೆಂಥಾ ಕಂಟಕ; ತಾಯಂದಿರು, ಶಿಶುಗಳ ಮೇಲೆ ಎಫೆಕ್ಟ್‌ ಏನು?

Public TV
By Public TV
19 minutes ago
Chicken Meat Price Hike
Bengaluru City

ಮೊಟ್ಟೆ ಬೆನ್ನಲ್ಲೇ ಚಿಕನ್ ಬೆಲೆ ಏರಿಕೆ – 270 ರೂ. ತಲುಪಿದ ಕೋಳಿ ಮಾಂಸದ ದರ

Public TV
By Public TV
21 minutes ago
Lokayukta Raids Shivamogga
Bengaluru City

ಶಿವಮೊಗ್ಗ | ಮುಂಜಾನೆ ಮೈ ಕೊರೆಯುವ ಚಳಿಯಲ್ಲೇ ಇಂಜಿನಿಯರ್‌ಗೆ ಶಾಕ್‌ ಕೊಟ್ಟ ಲೋಕಾಯುಕ್ತ

Public TV
By Public TV
1 hour ago
heart attack
Bengaluru City

ನಡುರಸ್ತೆಯಲ್ಲೇ ಹೃದಯಾಘಾತ; ಜೀವ ಉಳಿಸಲು ಅಂಗಲಾಚಿದರೂ ನೆರವಿಗೆ ಬಾರದ ಜನ – ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ವ್ಯಕ್ತಿ

Public TV
By Public TV
2 hours ago
droupadi murmu 1
Districts

ಸುತ್ತೂರು ಜಾತ್ರಾ ಮಹೋತ್ಸವ – ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?