Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಟೆಕಾರು ಬ್ಯಾಂಕ್‌ ಲೂಟಿ| ಪ್ಲಾನ್‌ ಮಾಡಿದ ಸ್ಥಳೀಯರಿಗೆ ರಾಜಕೀಯ ಬೆಂಬಲ – ಬಂಧಿಸುವಂತೆ ಭರತ್‌ ಶೆಟ್ಟಿ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಕೋಟೆಕಾರು ಬ್ಯಾಂಕ್‌ ಲೂಟಿ| ಪ್ಲಾನ್‌ ಮಾಡಿದ ಸ್ಥಳೀಯರಿಗೆ ರಾಜಕೀಯ ಬೆಂಬಲ – ಬಂಧಿಸುವಂತೆ ಭರತ್‌ ಶೆಟ್ಟಿ ಆಗ್ರಹ

Dakshina Kannada

ಕೋಟೆಕಾರು ಬ್ಯಾಂಕ್‌ ಲೂಟಿ| ಪ್ಲಾನ್‌ ಮಾಡಿದ ಸ್ಥಳೀಯರಿಗೆ ರಾಜಕೀಯ ಬೆಂಬಲ – ಬಂಧಿಸುವಂತೆ ಭರತ್‌ ಶೆಟ್ಟಿ ಆಗ್ರಹ

Public TV
Last updated: January 23, 2025 11:58 am
Public TV
Share
1 Min Read
Bharat Shetty 1
SHARE

ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್‌ ದರೋಡೆಯಲ್ಲಿ (Kotekar Bank Robbery) ಸ್ಥಳೀಯರ ಕೈವಾಡವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ದರೋಡೆಕೋರರಿಗೆ ರಾಜಕೀಯ ಬೆಂಬಲವಿದೆ ಎಂದು ಬಿಜೆಪಿ ಶಾಸಕ ಭರತ್‌ ಶೆಟ್ಟಿ (Bharat Shetty) ಸ್ಫೋಟಕ ಆರೋಪ ಮಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದರೋಡೆಯಲ್ಲಿ ಶಾಮೀಲಾದ ಸ್ಥಳೀಯರಿಗೆ ರಾಜಕೀಯ (Politics) ಬೆಂಬಲವಿದೆ. ದರೋಡೆ ಪ್ರಕರಣದಲ್ಲಿ 100% ಸ್ಥಳೀಯರು ಇರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ ಎಂದರು.

Mangaluru Kotekaru Bank Theft

ದರೋಡೆಕೋರರನ್ನು ಈಗ ಬಂಧಿಸಲಾಗಿದೆ. ಆದರೆ ಪ್ಲಾನಿಂಗ್ ಮಾಡಿದವರನ್ನು, ಕುಮ್ಮಕ್ಕು ನೀಡಿದವರನ್ನು ಯಾರೋ ಬಚಾವ್ ಮಾಡುತ್ತಿದ್ದಾರೆ. ಅವರನ್ನು ರಕ್ಷಣೆ ಮಾಡುವ ಕಾರ್ಯ ನಡೆಯುತ್ತಿದೆ ಎಂದು ದೂರಿದರು.  ಇದನ್ನೂಓದಿ: Kotekar Bank Robbery | ಬ್ಯಾಂಕ್‌ನಲ್ಲಿ ಚಿನ್ನ ದೋಚಲು ನಮಾಜ್ ಟೈಂ ಸೂಚಿಸಿದ್ದೇ ಆ ಸ್ಥಳೀಯ ವ್ಯಕ್ತಿ – ರಹಸ್ಯ ಸ್ಫೋಟ

ಬೇರೆ ಪ್ರಕರಣಗಳಲ್ಲಿ ಭಾಗಿಯಾದವರು ಈಗ ದರೋಡೆ ಪ್ರಕರಣದಲ್ಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದೆ. ಈ ಕೃತ್ಯಕ್ಕೆ ಸಹಕಾರ ನೀಡಿದ ನೈಜ ಆರೋಪಿಗಳನ್ನು ಬಯಲಿಗೆ ತನ್ನಿ ಎಂದು ಭರತ್‌ ಶೆಟ್ಟಿ ಸರ್ಕಾರಕ್ಕೆ ಸವಾಲು ಎಸೆದರು.

 

TAGGED:Bharat ShettyKotekar Bankpoliticsrobberyಕೋಟೆಕಾರುದರೋಡೆಬ್ಯಾಂಕ್
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

Kerala tourism
Latest

ಕೇರಳ ಇನ್ನು ಮುಂದೆ ಕೇರಳಂ – ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ

Public TV
By Public TV
8 minutes ago
Centre to launch HPV vaccination drive for girls aged 14 to prevent cancer
Latest

ಗರ್ಭಕಂಠದ ಕ್ಯಾನ್ಸರ್‌ ವಿರುದ್ಧ ಸಮರ – ಹದಿಹರೆಯದ ಹೆಣ್ಣು ಮಕ್ಕಳಿಗೆ ಕೇಂದ್ರದಿಂದ ಉಚಿತ ಲಸಿಕೆ

Public TV
By Public TV
35 minutes ago
CT Ravi
Bengaluru City

ಕುರ್ಚಿಗೆ ಕಂಟಕ ಬಂದಾಗ ಸಿದ್ದರಾಮಯ್ಯರಿಂದ ಸಾಮಾಜಿಕ ನ್ಯಾಯ, ಜಾತಿ ಬಗ್ಗೆ ಪ್ರಸ್ತಾಪ: ಸಿ.ಟಿ ರವಿ

Public TV
By Public TV
1 hour ago
CT Ravi
Bengaluru City

ಶಿವಮೊಗ್ಗದಲ್ಲಿ ಸಂಕೇತ್‌ ಹತ್ಯೆ| ಕೋಮು ಗಲಭೆ ಹುಟ್ಟು ಹಾಕಲು ಕೃತ್ಯ ಎಸಗಿದಂತಿದೆ – ಸಿಟಿ ರವಿ

Public TV
By Public TV
1 hour ago
Shivamogga Sanketh Murder Case
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
1 hour ago
Ashok Pattan
Bengaluru City

ಮೊದಲ ಬಾರಿ ಗೆದ್ದ ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ: ಅಶೋಕ್ ಪಟ್ಟಣ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?