Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಷ್ಟೊತ್ತಿಗೆ ಹಗ್ಗ ಹಾಕಿ ನಮ್ಮನ್ನು ಗಲ್ಲಿಗೇರಿಸಬಹುದಿತ್ತಲ್ಲ: ನಳಿನ್‍ಗೆ ಡಿಕೆಶಿ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಇಷ್ಟೊತ್ತಿಗೆ ಹಗ್ಗ ಹಾಕಿ ನಮ್ಮನ್ನು ಗಲ್ಲಿಗೇರಿಸಬಹುದಿತ್ತಲ್ಲ: ನಳಿನ್‍ಗೆ ಡಿಕೆಶಿ ತಿರುಗೇಟು

Chamarajanagar

ಇಷ್ಟೊತ್ತಿಗೆ ಹಗ್ಗ ಹಾಕಿ ನಮ್ಮನ್ನು ಗಲ್ಲಿಗೇರಿಸಬಹುದಿತ್ತಲ್ಲ: ನಳಿನ್‍ಗೆ ಡಿಕೆಶಿ ತಿರುಗೇಟು

Public TV
Last updated: September 14, 2022 3:52 pm
Public TV
Share
2 Min Read
NALIN UMAR KATEEL DK SHIVAKUMAR
SHARE

ಚಾಮರಾಜನಗರ: ಮೂರು ವರ್ಷದಿಂದ ಬಿಜೆಪಿ (BJP) ಯವರು ಯಾಕೆ ಸುಮ್ಮನಿದ್ದರು. ಇಷ್ಟೊತ್ತಿಗೆ ಹಗ್ಗ ಹಾಕಿ ನಮ್ಮನ್ನು ಗಲ್ಲಿಗೇರಿಸಬಹುದಿತ್ತಲ್ವ. ಮೂರು ವರ್ಷದಿಂದ ಎಲ್ಲಿಗೆ ಹೋಗಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (D K Shivakumar) ತಿರುಗೇಟು ನೀಡಿದರು.

Nalinkumar Kateel

ಕಾಂಗ್ರೆಸ್ ಮಾಡಿದ್ದೆಲ್ಲ ಭ್ರಷ್ಟಾಚಾರ ಎಂಬ ನಳೀನ್ ಕುಮಾರ್ ಕಟೀಲ್ ಟ್ವೀಟ್ ಬಗ್ಗೆ ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ವರ್ಷದಿಂದ ಇವರ ಬಾಯಿ ಏನಾಗಿತ್ತು, ಪೆನ್ನು ಏನಾಗಿತ್ತು. ಮೂರು ವರ್ಷದಿಂದ ಎಲ್ಲಿಗೆ ಹೋಗಿದ್ದರು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಕೇಂದ್ರ, ರಾಜ್ಯ ಸರ್ಕಾರಗಳು ಕನ್ನಡದ ಕತ್ತು ಹಿಸುಕುವ ಕೆಲಸ ಮಾಡುತ್ತಿವೆ: ಕುಮಾರಸ್ವಾಮಿ

DK SHIVAKUMAR 1

ಕೆಪಿಸಿಸಿ (KPCC) ಅಧ್ಯಕ್ಷರ ಚುನಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಎರಡು ವರ್ಷದಿಂದ ಶಕ್ತಿ ಮೀರಿ ಕೆಲಸ ಮಾಡಿದ್ದೀನಿ. ಹೋರಾಟ ಮಾಡಿದ್ದೀನಿ. ಸೆ.16 ರಂದು ಚುನಾವಣೆ ನಡೆಯುತ್ತೆ. ಪಿಆರ್‍ಒ ಆಗಿ ನಾಸೀಫನ್ ಬರ್ತಾ ಇದ್ದಾರೆ, ಅವರು ತಮಿಳುನಾಡಿನವರು. ಅವರು ಪಿಸಿಸಿ ಸದಸ್ಯರ ಜೊತೆ ಮಾತುಕತೆ ನಡೆಸುತ್ತಾರೆ. ಕೆಪಿಸಿಸಿಗೆ ಆಯ್ಕೆಯಾಗಿರುವ ಯಾರು ಬೇಕಾದರೂ ಸ್ಪರ್ಧಿಸಬಹುದು. ಸೆ.20 ರೊಳಗೆ ಚುನಾವಣಾ ಪ್ರಕ್ರಿಯೆ ಮುಗಿಸಬೇಕಿದೆ. ನಾನು ಪುನಾರಾಯ್ಕೆ ಆಗ್ತಿನೋ ಇಲ್ಲವೊ ಗೊತ್ತಿಲ್ಲ. ಪಕ್ಷ ಏನು ಜವಾಬ್ದಾರಿ ಕೊಡುತ್ತೋ ಅದನ್ನು ನಿಭಾಯಿಸ್ತೀನಿ ಎಂದರು.

Bharat Jodo Yatra 2

ಭಾರತ್ ಜೋಡೋ ಯಾತ್ರೆ (Bharat Jodo Yatra) ಯು ದೇಶದಲ್ಲೇ ದೊಡ್ಡ ಐಕ್ಯತಾ ಯಾತ್ರೆ. ಐಕ್ಯತಾ ಯಾತ್ರೆಗೆ ಜನತೆ ಉತ್ತಮ ಪ್ರೋತ್ಸಾಹ ಕೊಡ್ತಾ ಇದ್ದಾರೆ. ಯಾತ್ರೆ ಉದ್ದೇಶ ತಿಳಿಸುವ ಸಲುವಾಗಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸಭೆ ಮಾಡ್ತೀದ್ದೀನಿ. ಸೆ.30 ರಂದು ಗುಂಡ್ಲುಪೇಟೆ (Gundlupete) ಮೂಲಕ ರಾಜ್ಯ ಪ್ರವೇಶ ಮಾಡಲಿದೆ. ಯಾತ್ರೆಯಲ್ಲಿ ಪಕ್ಷಾತೀತವಾಗಿ ಭಾಗವಹಿಸಬಹುದು. ಎಷ್ಟು ದಿನ ಬೇಕಾದರೂ ಭಾಗವಹಿಸಲು ಅವಕಾಶವಿದೆ. ಯಾತ್ರೆ ಸಂದರ್ಭದಲ್ಲಿ ರಾಹುಲ್‍ ಗಾಂಧಿ (Rahul Gandhi) ಅವರು ರೈತರು ಮಹಿಳೆಯರು ಸೇರಿದಂತೆ ವಿವಿಧ ಸಂಘಟನೆಗಳನ್ನು ಭೇಟಿ ಮಾಡಲಿದ್ದಾರೆ. ಪ್ರತಿ ದಿನ ಇಬ್ಬರು ಶಾಸಕರಿಗೆ ಯಾತ್ರೆಯ ಜವಬ್ದಾರಿ ವಹಿಸಲಾಗಿದೆ ಎಂದು ತಿಳಿಸಿದರು.

Live Tv
[brid partner=56869869 player=32851 video=960834 autoplay=true]

TAGGED:bjpchamarajanagarcongressDK ShivakumarNalin Kumar Kateelಕಾಂಗ್ರೆಸ್ಚಾಮರಾಜನಗರಡಿಕೆ ಶಿವಕುಮಾರ್ನಳಿನ್ ಕುಮಾರ್ ಕಟೀಲ್ಬಿಜೆಪಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

why australia has banned mining in one of the worlds largest uranium deposits 3
Latest

ಯುರೇನಿಯಂ ಒಪ್ಪಂದದಿಂದ ಭಾರತಕ್ಕೇನು ಲಾಭ? – 1 ತುಂಡು ಲಕ್ಷಾಂತರ ಟನ್‌ ವಿದ್ಯುತ್‌ ಉತ್ಪಾದಿಸಬಲ್ಲದೇ?

Public TV
By Public TV
10 minutes ago
Auto Gas Price Haveri
Haveri

ಆಟೋ ಗ್ಯಾಸ್ ದರ ದಿಢೀರ್ ಹೆಚ್ಚಳ; ಆಟೋ ಚಾಲಕರ ಪರದಾಟ

Public TV
By Public TV
48 minutes ago
Yogesh Doshi Dubai
Latest

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರೋ ಭಾರತೀಯರ ನೆರವಿಗೆ ನಿಂತ ಉದ್ಯಮಿ – 64 ಯೂನಿಟ್‌ ಅಪಾರ್ಟ್‌ಮೆಂಟ್‌ ತೆರೆದು ಸಹಾಯ

Public TV
By Public TV
1 hour ago
lovers attempt suicide by jumping into tungabhadra river rescued
Crime

ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು – ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

Public TV
By Public TV
2 hours ago
TB Dam
Bellary

ತುಂಗಭದ್ರಾ ಜಲಾಶಯದ 15 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣ

Public TV
By Public TV
2 hours ago
T20 India Team India champion
Cricket

ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ ಬಂಪರ್‌; 131 ಕೋಟಿ ಬಹುಮಾನ ಘೋಷಿಸಿದ BCCI

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?