Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಾಣಹಾನಿಯ ವಿಷಯದಲ್ಲಿ ರಾಜಕೀಯ ಮಾಡುವ ಇಚ್ಛೆಯಿಲ್ಲ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರಾಣಹಾನಿಯ ವಿಷಯದಲ್ಲಿ ರಾಜಕೀಯ ಮಾಡುವ ಇಚ್ಛೆಯಿಲ್ಲ: ಡಿಕೆಶಿ

Bengaluru City

ಪ್ರಾಣಹಾನಿಯ ವಿಷಯದಲ್ಲಿ ರಾಜಕೀಯ ಮಾಡುವ ಇಚ್ಛೆಯಿಲ್ಲ: ಡಿಕೆಶಿ

Public TV
Last updated: May 16, 2022 7:59 pm
Public TV
Share
2 Min Read
DKSHI 4
SHARE

ಬೆಂಗಳೂರು: ಸೂಕ್ತ ಕೆಲಸ ಸಿಗದೆ ವಿದ್ಯಾರ್ಥಿನಿಯೊಬ್ಬಳು ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಷಾದ ವ್ಯಕ್ತಪಡಿಸಿ, ಪ್ರಾಣಹಾನಿಯ ವಿಷಯದಲ್ಲಿ ನನಗೆ ರಾಜಕೀಯ ಮಾಡುವ ಇಚ್ಛೆಯಿಲ್ಲ ಎಂದು ಹೇಳಿದ್ದಾರೆ.

ಉಡುಪಿಯ 23 ವರ್ಷದ ಸಹನಾ ಆತ್ಮಹತ್ಯೆಯ ವಿಷಯ ತಿಳಿದು ದುಃಖವಾಗಿದೆ. ಎಂಬಿಎ ಪದವಿ ಪಡೆದರೂ ಸಹ ಸೂಕ್ತ ಕೆಲಸ ದೊರೆಯದೆ ಆಕೆ ಸಾವಿಗೆ ಶರಣಾಗಿದ್ದಾಳೆ. ನಿರುದ್ಯೋಗದಿಂದ ಪ್ರಾಣಕಳೆದುಕೊಂಡಿರುವ ಪ್ರಕರಣ ರಾಜ್ಯದಲ್ಲಿ ಇದೇ ಮೊದಲಲ್ಲ.

ಪ್ರಾಣಹಾನಿಯ ವಿಷಯದಲ್ಲಿ ನನಗೆ ರಾಜಕೀಯ ಮಾಡುವ ಇಚ್ಛೆಯಿಲ್ಲ.
1/4 pic.twitter.com/oYpVihH6bl

— DK Shivakumar (@DKShivakumar) May 16, 2022

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಉಡುಪಿಯ 23 ವರ್ಷದ ಸಹನಾ ಆತ್ಮಹತ್ಯೆಯ ವಿಷಯ ತಿಳಿದು ದುಃಖವಾಗಿದೆ. ಎಂಬಿಎ ಪದವಿ ಪಡೆದರೂ ಸಹ ಸೂಕ್ತ ಕೆಲಸ ದೊರೆಯದೆ ಆಕೆ ಸಾವಿಗೆ ಶರಣಾಗಿದ್ದಾಳೆ. ನಿರುದ್ಯೋಗದಿಂದ ಪ್ರಾಣಕಳೆದುಕೊಂಡಿರುವ ಪ್ರಕರಣ ರಾಜ್ಯದಲ್ಲಿ ಇದೇ ಮೊದಲಲ್ಲ. ಪ್ರಾಣಹಾನಿಯ ವಿಷಯದಲ್ಲಿ ನನಗೆ ರಾಜಕೀಯ ಮಾಡುವ ಇಚ್ಛೆಯಿಲ್ಲ ಎಂದು ಬರೆದುಕೊಂಡಿದ್ದಾರೆ.

ಇದೆಲ್ಲವು ಆಗುತ್ತಿರುವುದು ಯಾಕೆ? ನಮ್ಮ ಯುವಸಮೂಹ ಯಾಕೆ ಹತಾಶೆಯನ್ನು ಎದುರಿಸಬೇಕಿದೆ? ನೋಬೆಲ್ ಪುರಸ್ಕೃತರನ್ನು ಒಳಗೊಂಡಂತೆ ಜಗತ್ತಿನ ಹಲವು ಪ್ರಸಿದ್ಧ ಅರ್ಥಶಾಸ್ತ್ರಜ್ಞರು ಭಾರತೀಯರು. ಉದ್ಯೋಗವನ್ನು ಸೃಷ್ಟಿ ಮಾಡಲು ನಾವು ಅವರ ಪರಿಣತಿಯನ್ನು ಉಪಯೋಗಿಸಿಕೊಳ್ಳಬಹುದಲ್ಲವೆ?
3/4

— DK Shivakumar (@DKShivakumar) May 16, 2022

ಇದೆಲ್ಲವು ಆಗುತ್ತಿರುವುದು ಯಾಕೆ? ನಮ್ಮ ಯುವಸಮೂಹ ಯಾಕೆ ಹತಾಶೆಯನ್ನು ಎದುರಿಸಬೇಕಿದೆ? ನೋಬೆಲ್ ಪುರಸ್ಕೃತರನ್ನು ಒಳಗೊಂಡಂತೆ ಜಗತ್ತಿನ ಹಲವು ಪ್ರಸಿದ್ಧ ಅರ್ಥಶಾಸ್ತ್ರಜ್ಞರು ಭಾರತೀಯರು. ಉದ್ಯೋಗವನ್ನು ಸೃಷ್ಟಿ ಮಾಡಲು ನಾವು ಅವರ ಪರಿಣತಿಯನ್ನು ಉಪಯೋಗಿಸಿಕೊಳ್ಳಬಹುದಲ್ಲವೆ ಎಂದು ಪ್ರಶ್ನಿಸಿದ್ದಾರೆ.

ಭಾರತವು ಇದೀಗ 100 ನವೋದ್ಯಮಗಳನ್ನು ಹೊಂದಿದೆ. ಕರ್ನಾಟಕವು ಭಾರತದಾದ್ಯಂತ ಜನರಿಗೆ ಉದ್ಯೋಗ ಸೃಷ್ಟಿಸುತ್ತಿದೆ. ಆದರೂ ಯಾಕೆ ಅತಿಹೆಚ್ಚಿನ ನಿರುದ್ಯೋಗ ಪ್ರಮಾಣ ಹಾಗೂ ಆತ್ಮಹತ್ಯೆ ಪ್ರಕರಣಗಳನ್ನು ನಾವು ನೋಡುತ್ತಿದ್ದೇವೆ? ಮಾಧ್ಯಮಗಳು ಈ ಕುರಿತು ಯಾಕೆ ಚರ್ಚಿಸುತ್ತಿಲ್ಲ?
4/4

— DK Shivakumar (@DKShivakumar) May 16, 2022

ಭಾರತವು ಇದೀಗ 100 ನವೋದ್ಯಮಗಳನ್ನು ಹೊಂದಿದೆ. ಕರ್ನಾಟಕವು ಭಾರತದಾದ್ಯಂತ ಜನರಿಗೆ ಉದ್ಯೋಗ ಸೃಷ್ಟಿಸುತ್ತಿದೆ. ಆದರೂ ಯಾಕೆ ಅತಿಹೆಚ್ಚಿನ ನಿರುದ್ಯೋಗ ಪ್ರಮಾಣ ಹಾಗೂ ಆತ್ಮಹತ್ಯೆ ಪ್ರಕರಣಗಳನ್ನು ನಾವು ನೋಡುತ್ತಿದ್ದೇವೆ? ಮಾಧ್ಯಮಗಳು ಈ ಕುರಿತು ಯಾಕೆ ಚರ್ಚಿಸುತ್ತಿಲ್ಲ ಎಂದು ಡಿಕೆಶಿ ಮರು ಪ್ರಶ್ನೆ ಹಾಕಿದ್ದಾರೆ. ಇದನ್ನೂ ಓದಿ: ಉಮ್ರಾನ್ ಮಲಿಕ್ ಪಾಕಿಸ್ತಾನದಲ್ಲಿದ್ದರೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿದ್ದರು: ಕಮ್ರಾನ್ ಅಕ್ಮಲ್

ಏನಿದು ಪ್ರಕರಣ..?
ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಮೂಲದ ಸಹನಾ (23) ವಿದ್ಯಾರ್ಹತೆಗೆ ಸೂಕ್ತ ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಒಂದೂವರೆ ವರ್ಷದ ಹಿಂದೆ ಎಂಬಿಎ ಪದವಿ ಮುಗಿಸಿದ್ದಳು. ಆಕೆಗೆ ಸೂಕ್ತ ಕೆಲಸ ಸಿಕ್ಕಿರಲಿಲ್ಲ. ಏಪ್ರಿಲ್ 30 ರಂದು ಶಿರ್ವ ಸಮೀಪದ ಕಟ್ಟಿಂಗೇರಿ ಗ್ರಾಮದ ಸಹೋದರಿ ಸೌಮ್ಯ ಅವರ ಮನೆಗೆ ಬಂದಿದ್ದ ಸಹನಾ ಅಲ್ಲೇ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು.

young girl

ಮೇ 1ರ ಬೆಳಗ್ಗೆ ಸಹನಾ ವಿಪರೀತ ವಾಂತಿ ಮಾಡಿದ್ದು, ಹೀಗಾಗಿ ಆಕೆಯನ್ನು ಉಡುಪಿ ನಗರದ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಂತರ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಆಕೆಯ ಸ್ಥಿತಿ ಚಿಂತಾಜನಕ ಹಂತಕ್ಕೆ ತಲುಪಿದ್ದರಿಂದ ಮೇ 7ರಂದು ಉಡುಪಿಯ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಹನಾ ಅವರನ್ನು ಸ್ಥಳಾಂತರಿಸಲಾಯಿತು. ಮೇ 9 ರಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು.

TAGGED:bengaluruDK ShivakumarMBAudupiಉಡುಪಿಎಂಬಿಎಡಿಕೆ ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
3 minutes ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
8 minutes ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
25 minutes ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
48 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
57 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?