ಬೆಂಗಳೂರು: ಕೆಪಿಎಸ್ಸಿ ನೇಮಕಾತಿ ಹಗರಣ (KPSC Recruitment Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮ್ಮೆ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಪೊಲೀಸ್ ಠಾಣೆ ಸ್ಥಾನಮಾನ ನೀಡಿ ಸರ್ಕಾರ ಆದೇಶಿಸಿದೆ.
ಎಸ್ಐಟಿ ರಚನೆ ಬಗ್ಗೆ ಹೈಕೋರ್ಟ್ ಗರಂ ಆಗಿತ್ತು. ಸೋಮವಾರ ಎಸ್ಐಟಿ ಮುಖ್ಯಸ್ಥರನ್ನು ಹೈಕೋರ್ಟ್ ನೇಮಿಸಲಿದೆ.
