ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ಬಂಧಿಸಲಾಗಿದೆ.
ವಿಚಾರಣೆಗೆ ಅಸಹಕಾರ ತೋರಿದ ಹಿನ್ನೆಲೆಯಲ್ಲಿ ಗ್ಯಾನೇಂದ್ರ ಅವರನ್ನು ಸಿಐಡಿ ಅರೆಸ್ಟ್ ಮಾಡಿದೆ.
ನಿನ್ನೆ 11 ಗಂಟೆಗಳ ಕಾಲ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಇಂದು ಮಧ್ಯಾಹ್ನ 12 ಗಂಟೆಯಿಂದ ಮತ್ತೆ ವಿಚಾರಣೆ ನಡೆಸಿದ್ದರು.
