Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆ.ಆರ್.ಪೇಟೆ ರಾಜಕಾರಣದಲ್ಲಿ ನಮ್ಮ ಕುಟುಂಬ ಸ್ವಯಂಕೃತ ಅಪರಾಧ ಮಾಡಿದೆ: ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಕೆ.ಆರ್.ಪೇಟೆ ರಾಜಕಾರಣದಲ್ಲಿ ನಮ್ಮ ಕುಟುಂಬ ಸ್ವಯಂಕೃತ ಅಪರಾಧ ಮಾಡಿದೆ: ಎಚ್‍ಡಿಕೆ

Karnataka

ಕೆ.ಆರ್.ಪೇಟೆ ರಾಜಕಾರಣದಲ್ಲಿ ನಮ್ಮ ಕುಟುಂಬ ಸ್ವಯಂಕೃತ ಅಪರಾಧ ಮಾಡಿದೆ: ಎಚ್‍ಡಿಕೆ

Public TV
Last updated: August 3, 2019 7:42 pm
Public TV
Share
2 Min Read
mnd cm hdk
SHARE

– ನಿಖಿಲ್ ಸ್ಪರ್ಧೆ ಇಲ್ಲ, ಮೈತ್ರಿಯೂ ಇಲ್ಲ

ಮಂಡ್ಯ: ಕೆ.ಆರ್.ಪೇಟೆ ರಾಜಕಾರಣದಲ್ಲಿ ನಮ್ಮ ಕುಟುಂಬ ಸ್ವಯಂಕೃತ ಅಪರಾಧ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅನರ್ಹಗೊಂಡಿರುವ ನಾರಾಯಣಗೌಡ ವಿರುದ್ಧ ಕಿಡಿಕಾರಿದ್ದಾರೆ.

ಕೆ.ಆರ್.ಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದನ್ನೂ ಮುಚ್ಚಿಟ್ಟುಕೊಳ್ಳದೇ ನೇರವಾಗಿ ಹೇಳುತ್ತೇನೆ. ನನಗೆ ಮುಖ್ಯಮಂತ್ರಿ ಅಧಿಕಾರ ಮುಖ್ಯವಲ್ಲ. ರಾಜ್ಯದ ಜನರ ಹೃದಯದ ಸ್ಥಾನದಲ್ಲಿ ನಿಲ್ಲಬೇಕೆನ್ನುವುದು ನನ್ನ ಆಸೆ. ಅತ್ಯಂತ ಸಂತೋಷದಿಂದ ಆ ಜಾಗದಿಂದ ನಿರ್ಗಮಿಸಿದೆ. ಅಂದು ಕೃಷ್ಣ ಅವರಿಗೆ ಟಿಕೆಟ್ ಕೊಡದೇ, ನಾರಾಯಣಗೌಡರ ಮಾತಿಗೆ ಮರುಳಾಗಿ ಅವರಿಗೆ ಟಿಕೆಟ್ ನೀಡಲಾಯ್ತು. ನಾರಾಯಣಗೌಡನನ್ನು ಎಂಎಲ್‍ಎ ಮಾಡಲು ನನ್ನ ತಂಗಿ ಹಳ್ಳಿ ಹಳ್ಳಿಯಲ್ಲಿ ಓಡಾಡಿದ್ದರು. ಅಂತಹ ತಂಗಿಯ ಮೇಲೆ ಆರೋಪ ಮಾಡಿದ ಕ್ರಿಮಿನಲ್ ನಾರಾಯಣಗೌಡ ಎಂದು ಆಕ್ರೋಶ ವ್ಯಕ್ತಪಡಿಸಿದರು.

Narayanagowda

ಯುವಕರಿಗೆ ದೇವೇಗೌಡರು ಮಾಡಿರುವ ಕೆಲಸ ಗೊತ್ತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಎಲ್ಲಿದ್ದೀಯಪ್ಪ ನಿಖಿಲ್ ಅಂತಾ ಅನ್ನುತ್ತಿದ್ದಾರೆ. ಬಹಳ ನೋವಿನಿಂದ ಈ ಮಾತು ಹೇಳುತ್ತಿದ್ದೇನೆ. ಕೆ.ಆರ್.ಪೇಟೆ ನಾರಾಯಣಗೌಡ ಬಗ್ಗೆ ನಾನು ಮಾತನಾಡಲ್ಲ. ಏಕೆಂದರೆ ಇದು ನಮ್ಮ ಕುಟುಂಬದ ಸ್ವಯಂಕೃತ ಅಪರಾಧ ಎಂದರು.

ಕಣ್ಣಲ್ಲಿ ನೀರು ಹಾಕಿ ಮರಳು ಮಾಡಲು ಬಂದಿಲ್ಲ, ನೋವಿನಿಂದ ಬಂದಿದ್ದೇನೆ. ಅಧಿಕಾರ ಬಿಟ್ಟಾಗ ಕಣ್ಣೀರು ಹಾಕದೇ ಸಂತೋಷವಾಗಿ ಹೊರಬಂದೆ. ಆದರೆ ನನ್ನ ಭಾವ ಮಂಜುನಾಥ್ ಸಾಮಾನ್ಯರ ಸೇವೆಗಾಗಿ ವೈದ್ಯರಾಗಿ ದುಡಿಯುತ್ತಿದ್ದಾರೆ. ಅವರ ಚಿಕಿತ್ಸೆಯಲ್ಲಿ ನನಗೆ ಎರಡನೇ ಜನ್ಮ ಸಿಕ್ಕಿದೆ. ಅವರಿಂದ ನಾನು ಉಳಿದಿದ್ದೇನೆ. ನನ್ನ ಭಾವನ ಕುಟುಂಬದ ಮಗಳನ್ನು ಮದುವೆ ಮಾಡಲು ಇವನು ಹಣ ಕೊಟ್ಟೆ ಎಂದು ಹೇಳುತ್ತಾನೆ. ಅವರು ಅಮೆರಿಕಾಗೆ ಹೋಗಿದ್ದರೆ ನೂರಾರು ಕೋಟಿ ರೂ. ದುಡಿಯುತ್ತಿದ್ದರು ಎಂದು ನಾರಾಯಣಗೌಡರ ಆರೋಪದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಕ್ಕಲಿಗ ಅಧಿಕಾರಿಗಳು ಟಾರ್ಗೆಟ್
ನಾನು ಲೋಕಸಭೆ ಚುನಾವಣೆಗೆ ನಿಲ್ಲಬೇಡಿ ಎಂದು ನಿಖಿಲ್‍ಗೆ ನಾನೇ ಹೇಳಿದ್ದೆ. ನನಗೆ ದೇವರು ಕೊಟ್ಟ ಅಧಿಕಾರ ದೇವರು ಕಿತ್ತುಕೊಂಡ, ಯಡಿಯೂರಪ್ಪ ಕಿತ್ರುಕೊಂಡರಾ ಎಂದು ಪ್ರಶ್ನಿಸಿದರು. ಅಲ್ಲದೆ, ಯಡಿಯೂರಪ್ಪ ಒಕ್ಕಲಿಗ ಅಧಿಕಾರಿಗಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಒಕ್ಕಲಿಗ ಅಧಿಕಾರಿಗಳನ್ನು ಯಾವ ರೀತಿ ಚೆಂಡಾಡುತ್ತಿದ್ದೀರಿ ಅಂತಾ ಗೊತ್ತು. ರವಿಕಾಂತೇಗೌಡ ನಿಮಗೆ ಏನು ಮಾಡಿದ್ದ, ಕುಮಾರಸ್ವಾಮಿ ಅಭಿಮಾನಿ ಎಂಬ ಉದ್ದೇಶದಿಂದ ಆ ರೀತಿ ಮಾಡುತ್ತಿದ್ದೀರಿ ಎಂದು ಬಹಿರಂಗ ವೇದಿಕೆಯಲ್ಲಿ ಸಿಎಂ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

BSY 3

ನಿಖಿಲ್ ಸ್ಪರ್ಧೆ ಇಲ್ಲ, ಮೈತ್ರಿಯೂ ಇಲ್ಲ
ಉಪ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ ಇಲ್ಲ. ಕೆ.ಆರ್ ಪೇಟೆಯವರನ್ನೇ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ ಮಾಡುತ್ತೇವೆ. ನನ್ನ ಮಗನಿಗೆ ವಿಷ ಹಾಕಿದ ರೀತಿ ಮತ್ತೆ ಇನ್ನೊಬ್ಬ ಅಭ್ಯರ್ಥಿಗೆ ವಿಷ ಹಾಕಬೇಡಿ. ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಲು ನಾನು ರಾಜಕೀಯ ಮಾಡಿದ್ದೇನೆ. ಹಣ ಮಾಡಿ ಯಡಿಯೂರಪ್ಪನ ರೀತಿ ಜೈಲಿಗೆ ಹೋಗಲು ಅಲ್ಲ. ಕಾರ್ಯಕರ್ತರಿಗಾಗಿ ಉಳಿದುಕೊಂಡಿದ್ದೇನೆ
ಇಲ್ಲದಿದ್ದರೆ, ಇಷ್ಟೊತ್ತಿಗೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತಿದ್ದೆ. ಯಾವ ಮೈತ್ರಿಯನ್ನೂ ಮಾಡಿಕೊಳ್ಳಲ್ಲ, ಉಪಚುನಾವಣೆಗೆ ಮೈತ್ರಿ ಇಲ್ಲ ಎಂದು ಬಹಿರಂಗ ವೇದಿಕೆಯಲ್ಲಿ ಕುಮಾರಸ್ವಾಮಿ ಘೋಷಸಿದ್ದಾರೆ.

NiKHIL A e1554258269797

TAGGED:bjpcongresshd kumaraswamyjdsPublic TVಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

more than 40 electric poles have been broken due to wind and rain in athani
Belgaum

ಅಥಣಿಯಲ್ಲಿ ಗಾಳಿ ಮಳೆ ಅಬ್ಬರ – ಧರೆಗುರುಳಿದ 40ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು

Public TV
By Public TV
13 minutes ago
Donald Trump Angry
Latest

ಮತ್ತೆ ಪಾಕ್‌ನಲ್ಲಿ ಮಾತುಕತೆ – ಈ ಬಾರಿ ವಿಫಲವಾದರೆ ಇರಾನ್‌ ನಾಶ್‌: ಟ್ರಂಪ್‌ ಎಚ್ಚರಿಕೆ

Public TV
By Public TV
14 minutes ago
Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
49 minutes ago
West Bengal Election PM Narendra Modi jhalmuri break in the middle of high octane Bengal campaign
Latest

ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Public TV
By Public TV
52 minutes ago
IPL 2026 Dhruv Jurel off balance and diving away from the stumps but hits the target
Cricket

IPL 2026 – ಧ್ರುವ್ ಜುರೆಲ್ ಕೈಚಳಕಕ್ಕೆ ಬೆಚ್ಚಿಬಿದ್ದ ಕ್ಯಾಮರೂನ್ ಗ್ರೀನ್!

Public TV
By Public TV
1 hour ago
HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?