Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿನಿಮಾ ಶೈಲಿಯಲ್ಲಿ ‘ಕ್ರಾಂತಿಪುರ’ ಟ್ರೈಲರ್ ಬಿಡುಗಡೆ

Public TV
Last updated: October 14, 2019 12:55 pm
Public TV
Share
1 Min Read
pranthipura web
SHARE

ಒಂದು ಸಿನಿಮಾ ನಿರ್ಮಾಣ ಅಥವಾ ನಿರ್ದೇಶನ ಮಾಡಬೇಕೆಂದರೆ ಅದಕ್ಕೆ ತಕ್ಕಂತೆ ಸಿದ್ಧತೆಗಳನ್ನು ಮಾಡಿಕೊಳ್ಳುವುದು ಮುಖ್ಯವಾಗಿರುತ್ತದೆ. ಕಿರುಚಿತ್ರಗಳನ್ನು ಮಾಡುವುದು ವೆಬ್ ಸಿರೀಸ್ ಮಾಡುವುದು ಇದರಲ್ಲಿ ಯಶಸ್ವಿಯಾದ ಮೇಲೆ ಸಿನಿಮಾ ಮಾಡಲು ಕೈಹಾಕಿದರೆ ಆ ಚಿತ್ರ ಯಶಸ್ವಿಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಭವಿಷ್ಯದಲ್ಲಿ ಹಲವಾರು ಚಲನಚಿತ್ರಗಳನ್ನು ನಿರ್ಮಿಸುವ ಉದ್ದೇಶ ಹೊಂದಿರುವ ಡಾ. ಸಂಜಯಗೌಡ ಅದಕ್ಕೆ ಪೂರ್ವಭಾವಿಯಾಗಿ ಕ್ರಾಂತಿಪುರ ಎಂಬ ವೆಬ್ ಸಿರೀಸ್ ಒಂದನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಟ್ರೈಲರ್ ಹಾಗೂ ಆಡಿಯೋ ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದ ಆವರಣದಲ್ಲಿ ನೆರವೇರಿತು. ಸಿನಿಮಾಗಿಂತ ಯಾವುದರಲ್ಲಿ ಕಮ್ಮಿಯಿಲ್ಲದಂತೆ ಅದ್ಧೂರಿಯಾಗಿ ನಿರ್ಮಾಣವಾಗಿರುವ ಈ ವೆಬ್‍ಸಿರೀಸ್‍ಗೆ ಗಿರೀಶ್ ಆಕ್ಷನ್ ಕಟ್ ಹೇಳಿದ್ದಾರೆ.

pranthipura

ಗೌತಮ್‍ಚಂದ್ರ ಹಾಗೂ ಹರೀಶ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಚಿತ್ರರಂಗ ಹಾಗೂ ರಾಜಕೀಯ ಹೀಗೆ ಎರಡು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಸಂಜಯಗೌಡ ಅವರು ಅಪಾರ ಸ್ನೇಹಿತರ ಬಳಗ ಹೊಂದಿದ್ದಾರೆ. ಮಾಜಿ ಸಚಿವ ರಾಮಲಿಂಗಾರೆಡ್ಡಿ, ಎಂ.ಕೃಷ್ಣಪ್ಪ ಅವರು ಕ್ರಾಂತಿಪುರ ಟ್ರೈಲರ್ ಗೆ ಚಾಲನೆ ನೀಡಿ ಶುಭ ಹಾರೈಸಿದರು.

ನಟ ಪ್ರಥಮ್, ನರ್ಸ್ ಜಯಲಕ್ಷ್ಮಿ, ಪವನ್, ಸುಮನ್‍ ನಗರ್ಕರ್, ದೀಪಕ್, ಹೆಚ್.ಎಂ.ಕೃಷ್ಣಮೂರ್ತಿ, ರವಿಗೌಡ ಸೇರಿದಂತೆ ಚಿತ್ರರಂಗದ ಹಲವಾರು ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು. ನಿರ್ಮಾಪಕರ ಬರ್ತ್ ಡೇ ಕೂಡ ಇದ್ದಿದ್ದರಿಂದ ವಿಶ್ ಮಾಡುವವರ ಸಂಖ್ಯೆಯೂ ಅಧಿಕವಾಗಿತ್ತು.

vlcsnap 2019 10 14 12h38m47s094

ಹಳ್ಳಿ ಪರಿಸರದಲ್ಲಿ ನಡೆಯುವ ಕ್ರಾಂತಿಕಾರಿ ಘಟನೆಗಳ ಸುತ್ತ ನಡೆಯುವ ಕಥೆ, ಈ ವೆಬ್ ಸಿರೀಸ್‍ನಲ್ಲಿದ್ದು ಇದರ ಜೊತೆ ಒಂದು ಲವ್ ಸ್ಟೋರಿ ಕೂಡ ಸಾಗಲಿದೆ. ಕ್ರಾಂತಿಪುರ ಎಂಬ ಗ್ರಾಮದಲ್ಲಿ ನಡೆಯುವ ಸಂಘರ್ಷ, ಪ್ರೀತಿ ಪ್ರೇಮದ ಎಳೆಯನ್ನು ಈ ವೆಬ್ ಸಿರೀಸ್ ಹೊಂದಿದೆ. ನವೆಂಬರಿನಲ್ಲಿ ರಾಜ್ಯೋತ್ಸವ ಪ್ರಯುಕ್ತ ಈ ಸಿರೀಸ್ ಬಿಡುಗಡೆಯಾಗಲಿದೆ. ಸ್ಕಂದ ಕಷ್ಯಪ್ ಅವರ ಸಂಗೀತ ಸಂಯೋಜನೆ, ರಾಜು ಅವರ ಛಾಯಾಗ್ರಹಣ ಈ ಚಿತ್ರಕ್ಕಿದ್ದು, ಗೌತಮ್ ಚಂದ್ರ, ಹರೀಶ್, ರಶ್ಮಿ, ವರುಣ್, ಪುನೀತ್, ಪ್ರಮುಖ ತಾರಾಗಣದಲ್ಲಿದ್ದಾರೆ. ಒಂದೇ ಹಳ್ಳಿಯಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.

vlcsnap 2019 10 14 12h40m49s126

TAGGED:kranthipuraPublic TVtrailerWeb Seriesಕ್ರಾಂತಿಪುರಟ್ರೈಲರ್ಪಬ್ಲಿಕ್ ಟಿವಿವೆಬ್ ಸಿರೀಸ್
Share This Article
Facebook Whatsapp Whatsapp Telegram

You Might Also Like

Jayadeva Hospital Mysuru
Districts

ಹೆಚ್ಚುತ್ತಿರುವ ಹೃದಯಾಘಾತ – ಮೈಸೂರಿನ ಜಯದೇವ ಆಸ್ಪತ್ರೆಗೆ ತಪಾಸಣೆಗೆ ಬರುವವರ ಸಂಖ್ಯೆ ದಿಢೀರ್ ಏರಿಕೆ

Public TV
By Public TV
53 minutes ago
c.t.ravi
Bengaluru City

ಶಿವಮೊಗ್ಗ ಹಸು ಕೆಚ್ಚಲು ಕೊಯ್ದ ಕೇಸ್‌ | ಕಾಂಗ್ರೆಸ್ ಅಧಿಕಾರ, ಮಾನಸಿಕ ಅಸ್ವಸ್ಥರಿಗೂ ಏನಾದ್ರೂ ಸಂಬಂಧ ಇದೆಯೇ?: ಸಿ.ಟಿ ರವಿ

Public TV
By Public TV
1 hour ago
Siddaramaiah
Bengaluru City

ಚಿನ್ನಸ್ವಾಮಿ ಕಾಲ್ತುಳಿತ | CAT ಆದೇಶಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ – ಸಿಎಂ

Public TV
By Public TV
1 hour ago
Siddaramaiah is the lottery CM ideology is my godfather Congress MLA BR Patil defends statement
Districts

ಸಿದ್ದರಾಮಯ್ಯ ಲಾಟರಿ ಸಿಎಂ, ನನಗೆ ಸಿದ್ಧಾಂತವೇ ಗಾಡ್‌ ಫಾದರ್‌: ಹೇಳಿಕೆ ಸಮರ್ಥಿಸಿದ ಬಿಆರ್‌ ಪಾಟೀಲ್‌

Public TV
By Public TV
1 hour ago
Iqbal hussain
Bengaluru City

ಸಿದ್ದು ಫುಲ್ ಟರ್ಮ್ ಸಿಎಂ ಅಸ್ತ್ರಕ್ಕೆ ಡಿಕೆಶಿ ನೆಕ್ಸ್ಟ್ ಸಿಎಂ ಬ್ರಹ್ಮಾಸ್ತ್ರ: ಸಂಖ್ಯಾಬಲ ಡಿಸಿಎಂಗೆ ಇದೆ – ಇಕ್ಬಾಲ್ ಹುಸೇನ್

Public TV
By Public TV
2 hours ago
education department
Bengaluru City

ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಿಎಲ್‌ಓಗಳಾಗಿ ನೇಮಿಸದಂತೆ ಚುನಾವಣೆ ಆಯೋಗಕ್ಕೆ ಶಿಕ್ಷಣ ‌ಇಲಾಖೆ ಪತ್ರ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?