Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತೈಲ ಖರೀದಿಸಲ್ಲ ಅಂತ ಭಾರತ ಹೇಳಿಲ್ಲ – ಟ್ರಂಪ್‌ ಹೇಳಿಕೆಗೆ ರಷ್ಯಾ ಪ್ರತಿಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತೈಲ ಖರೀದಿಸಲ್ಲ ಅಂತ ಭಾರತ ಹೇಳಿಲ್ಲ – ಟ್ರಂಪ್‌ ಹೇಳಿಕೆಗೆ ರಷ್ಯಾ ಪ್ರತಿಕ್ರಿಯೆ

Latest

ತೈಲ ಖರೀದಿಸಲ್ಲ ಅಂತ ಭಾರತ ಹೇಳಿಲ್ಲ – ಟ್ರಂಪ್‌ ಹೇಳಿಕೆಗೆ ರಷ್ಯಾ ಪ್ರತಿಕ್ರಿಯೆ

Public TV
Last updated: February 3, 2026 5:16 pm
Public TV
Share
2 Min Read
putin pm modi donald trump
SHARE

­- ನಮ್ಮ ಸಂಬಂಧ ಮೌಲ್ಯಯುತವಾದದ್ದು ಎಂದ ರಷ್ಯಾ

ಮಾಸ್ಕೋ: ನಮ್ಮಿಂದ ತೈಲ (Russian oil) ಖರೀದಿಸುವುದಿಲ್ಲ ಅಂತ ಭಾರತ ಹೇಳಿಲ್ಲ, ಇನ್ನೂ ನಮಗೆ ದೆಹಲಿಯಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ರಷ್ಯಾ ಹೇಳಿದೆ.

ನಿನ್ನೆಯಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಭಾರತದೊಂದಿಗೆ 500 ಶತಕೋಟಿ ಡಾಲರ್‌ ವ್ಯಾಪಾರ ಒಪ್ಪಂದ ಘೋಷಿಸಿದ್ದರು. ಜೊತೆಗೆ 25% ಇದ್ದ ತೆರಿಗೆ ಭಾರವನ್ನ 18% ಗೆ ಇಳಿಸಿದ್ದರು. ಇದೇ ವೇಳೆ ಟ್ರಂಪ್‌ ರಷ್ಯಾದಿಂದ ತೈಲ ಖರೀದಿಯನ್ನ ನಿಲ್ಲಿಸಲು ಭಾರತ ಒಪ್ಪಿಕೊಂಡಿದೆ. ಇನ್ಮುಂದೆ ಅಮೆರಿಕ & ವೆನೆಜುವೆಲಾದಿಂದ ಭಾರತ ತೈಲ ಖರೀದಿ ಮಾಡಲಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ರಷ್ಯಾ ಪ್ರತಿಕ್ರಿಯಿಸಿದೆ.

Venezuela Oil Reserve

ಮಾಸ್ಕೋದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕ್ರೆಮ್ಲಿನ್ (Kremlin) ವಕ್ತಾರ ಡಿಮಿಟ್ರಿ ಪೆಸ್ಕೋವ್, ತೈಲ ಖರೀದಿ ನಿಲ್ಲಿಸುವ ಬಗ್ಗೆ ನಮಗೆ ದೆಹಲಿಯಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಭಾರತದ ಮೇಲಿನ ಸುಂಕ 18% ಗೆ ಇಳಿಕೆ – 500 ಶತಕೋಟಿ ಡಾಲರ್‌ ಒಪ್ಪಂದ ಘೋಷಿಸಿದ ಟ್ರಂಪ್‌

ಭಾರತ (India) ಮತ್ತು ನಮ್ಮ ನಡುವಿನ ಸಂಬಂಧ ಮೌಲ್ಯಯುತವಾದದ್ದು, ನಾವು ಭಾರತದ ಜೊತೆಗಿನ ಸಂಬಂಧವನ್ನ ಗೌರವಿಸುತ್ತೇವೆ. ನಮ್ಮ ನಡುವಿನ ಕಾರ್ಯತಂತ್ರದ ಪಾಲುಕದಾರಿಕೆ ಅಭಿವೃದ್ಧಿಪಡಿಸುವುದನ್ನ ಮುಂದುವರಿಸುತ್ತೇವೆ, ಪ್ರಮುಖ ಒಪ್ಪಂದಗಳಿಗೆ ಇನ್ನಷ್ಟು ಪ್ರಾಮುಖ್ಯತೆ ನೀಡುತ್ತೇವೆ. ಇದರೊಂದಿಗೆ ಅಮೆರಿಕ-ಭಾರತದ (India – USA) ದ್ವಿಪಕ್ಷೀಯ ಸಂಬಂಧಗಳನ್ನೂ ಗೌರವಿಸುತ್ತೇವೆ ಎಂದು ಪೆಸ್ಕೋವ್‌ ಹೇಳಿದರು. ಇದನ್ನೂ ಓದಿ: ಪ್ರಧಾನಿ ಮೋದಿಗೆ ಟ್ರಂಪ್‌ ಫೋನ್‌ ಕಾಲ್‌ – ಬಿಗ್‌ ಟ್ರೇಡ್‌ ಡೀಲ್‌ ಸುಳಿವು ಕೊಟ್ಟ ಅಮೆರಿಕದ ರಾಯಭಾರಿ!

Trump Modi

500 ಶತಕೋಟಿ ಡಾಲರ್‌ ಒಪ್ಪಂದ – ಟ್ರಂಪ್‌ ಹೇಳಿದ್ದೇನು?
ವ್ಯಾಪಾರ ಮತ್ತು ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳಿಸುವುದು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಿದ್ದೇನೆ. ಭಾರತ ರಷ್ಯಾದಿಂದ ತೈಲ ಖರೀದಿ ಮಾಡುವುದನ್ನು ನಿಲ್ಲಿಸಿದೆ. ಪ್ರಧಾನಿ ಮೋದಿ ಕೂಡ ಒಪ್ಪಿಕೊಂಡಿದ್ದಾರೆ. ಭಾರತ ಇನ್ಮುಂದೆ ಅಮೆರಿಕ ಮತ್ತು ವೆನೆಜುವೆಲಾದಿಂದ ಹೆಚ್ಚಿನ ತೈಲ ಖರೀದಿ ಮಾಡಲಿದೆ. ಇದು ಉಕ್ರೇನ್‌ ವಿರುದ್ಧದ ಯುದ್ಧ ಕೊನೆಗೊಳಿಸಲು ಸಹಾಯ ಮಾಡುತ್ತದೆ. ಹೀಗಾಗಿ ಭಾರತದ ಮೇಲಿನ ಸುಂಕವನ್ನ 25% ನಿಂದ 18% ಗೆ ಇಳಿಕೆ ಮಾಡಿದೆ. ಜೊತೆಗೆ ಕೃಷಿ ಇಂಧನ, ಕಲ್ಲಿದ್ದಲು, ತಂತ್ರಜ್ಞಾನ ಸೇರಿದಂತೆ 500 ಶತಕೋಟಿ ಡಾಲರ್‌ ವ್ಯಾಪರಕ್ಕೆ ಒಪ್ಪಂದವಾಗಿದೆ. ಪ್ರತಿಯಾಗಿ ಭಾರತವು ಅಮೆರಿಕದ ಉತ್ಪನ್ನಗಳ ಮೇಲಿನ ತನ್ನ ಸುಂಕವನ್ನ ಶೂನ್ಯಕ್ಕೆ ಇಳಿಸುವ ನಿರೀಕ್ಷೆಯಿದೆ. ಜೊತೆಗೆ ಇತರ ಅಡೆತಡೆಗಳನ್ನೂ ನಿವಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: Budget 2026 | ಇರಾನ್‌ಗೆ ಇಲ್ಲ, ಬಾಂಗ್ಲಾ ಅನುದಾನ ಅರ್ಧ ಕಡಿತ

Venezuela Oil Reserve 2

ಈ ಹಿಂದೆ ಟ್ರಂಪ್ ಹಾಕಿದ್ದ ಸುಂಕಗಳು ಯಾವುದು?
10% ಮೂಲ ಸುಂಕ:
ಏಪ್ರಿಲ್ 2025 ರಿಂದ ಬಹುತೇಕ ಎಲ್ಲಾ ಅಮೆರಿಕದ ಆಮದುಗಳಿಗೆ ಅನ್ವಯಿಸಲಾದ ಸಾಮಾನ್ಯ ಸುಂಕ.

15% ಪ್ರತಿ ಸುಂಕ:
ಅಮೆರಿಕ ಉತ್ಪನ್ನಗಳ ಮೇಲೆ ಭಾರತವು ತನ್ನದೇ ಆದ ಹೆಚ್ಚಿನ ಸುಂಕ ಹಾಕಿದ್ದಕ್ಕೆ ವಿಧಿಸಿದ ಸುಂಕ.

25% ದಂಡ ಸುಂಕ:
ಆಗಸ್ಟ್ 27, 2025 ರಂದು ಹೆಚ್ಚುವರಿ ಸುಂಕವನ್ನು ಹಾಕಲಾಗುತ್ತಿದೆ. ನಿರ್ದಿಷ್ಟವಾಗಿ ರಷ್ಯಾದ ತೈಲ ಆಮದುಗಳನ್ನು ನಿಲ್ಲಿಸಲು ಭಾರತ ನಿರಾಕರಿಸಿದ್ದಕ್ಕೆ ದಂಡದ ರೂಪದಲ್ಲಿ ಹಾಕಲಾಗುತ್ತಿದೆ. ಹೀಗಾಗಿ ಒಟ್ಟು 50% ಸುಂಕವನ್ನು ಅಮೆರಿಕ ಭಾರತದ ಕೆಲ ವಸ್ತುಗಳಿಗೆ ವಿಧಿಸಿತ್ತು.

TAGGED:donald trumpIndiamKremlinOil TradePM Modirussiaಅಮೆರಿಕಡೊನಾಲ್ಡ್ ಟ್ರಂಪ್ಭಾರತರಷ್ಯಾಸುಂಕ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
7 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
8 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
8 hours ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
8 hours ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
8 hours ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?