Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪರಪ್ಪನ ಅಗ್ರಹಾರದಲ್ಲಿ ಕೃಷ್ಣಾಷ್ಟಮಿ ಆಚರಣೆ

Public TV
Last updated: August 30, 2021 4:29 pm
Public TV
Share
1 Min Read
1 17
SHARE

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಖೈದಿಗಳ ಜೊತೆಗೆ ಅಧಿಕಾರಿಗಳು ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಿದ್ದಾರೆ.

2 14

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇತ್ತೀಚಿಗೆ ವಿನೂತನ ಕಾರ್ಯಕ್ರಮಗಳ ಮೂಲಕ ಖೈದಿಗಳ ಮನ ಪರಿವರ್ತನೆ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಅದೇ ರೀತಿ ಇಂದು ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಷೇಷವಾದ ಕಾರ್ಯಕ್ರಮ ವನ್ನು ಹಮ್ಮಿಕೊಂಡಿದ್ದು, ವಿಶೇಷ ಪೂಜೆ ಆಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಹಿಮ್ಮುಖವಾಗಿ ಹರಿದ ಮಿಸಿಸಿಪ್ಪಿ ನದಿ- ವೀಡಿಯೋ ನೋಡಿ

6 1

ಸಜಾ ಖೈದಿಗೆ ಶ್ರೀ ಕೃಷ್ಣನ ವೇಷ ಹಾಕುವ ಮೂಲಕ ನೂರಾರು ಮಂದಿ ಖೈದಿಗಳು ಇಂದು ಅಧಿಕಾರಿಗಳ ಜೊತೆಗೂಡಿ ಕೃಷ್ಣಾಷ್ಠಮಿ ಹಬ್ಬವನ್ನು ಆಚರಿಸಿದ್ದಾರೆ. ಕಾರ್ಯಕ್ರಮ ದಲ್ಲಿ ಜೈಲಿನ ಅಧಿಕಾರಿಗಳಾದ ರಂಗನಾಥ್ ಹಾಗೂ ಮತ್ತಿತರರು ಭಾಗವಹಿಸಿದ್ದರು. ಈ ಮೂಲಕ ಎಲ್ಲ ಖೈದಿಗಳು ಒಟ್ಟಿಗೆ ಸೇರುವ ಅವಕಾಶ ಕಲ್ಪಿಸಿದ್ದು, ಕೇವಲ ಜನ್ಮಾಷ್ಟಮಿ ಮಾತ್ರವಲ್ಲದೇ ಎಲ್ಲ ರೀತಿಯ ಹಬ್ಬಗಳು ವಿಷೇಶ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಖೈದಿಗಳ ಮನ ಪರಿವರ್ತನೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಜೈಲಿನ ಅಧಿಕಾರಿಗಳ ಈ ಕಾರ್ಯಕ್ಕೆ ಉತ್ತಮ ಶ್ಲಾಘನೆ ವ್ಯಕ್ತವಾಗಿದೆ.

TAGGED:bengaluruKrishna Janmashtamipublictvಅಧಿಕಾರಿಗಳುಕೃಷ್ಣ ಜನ್ಮಾಷ್ಟಮಿಜೈಲುಪಬ್ಲಿಕ್ ಟಿವಿಪರಪ್ಪನ ಅಗ್ರಹಾರಬೆಂಗಳೂರು
Share This Article
Facebook Whatsapp Whatsapp Telegram

You Might Also Like

Kunigal Ranganath
Districts

ಹೇಮಾವತಿ ನೀರಿಗಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಸಿದ್ಧ: ಕುಣಿಗಲ್ ಶಾಸಕ ರಂಗನಾಥ್

Public TV
By Public TV
11 minutes ago
vikas kumar vikas
Bengaluru City

ಕಾಲ್ತುಳಿತ ಕೇಸ್‌; IPS ಅಧಿಕಾರಿ ವಿಕಾಸ್‌ ಕುಮಾರ್‌ಗೆ ರಿಲೀಫ್‌ – ಅಮಾನತು ರದ್ದಿಗೆ CAT ಆದೇಶ

Public TV
By Public TV
39 minutes ago
Elon Musk Trump
Latest

‘ಅಮೆರಿಕ ಪಾರ್ಟಿ’; ಹೊಸ ರಾಜಕೀಯ ಪಕ್ಷ ಕಟ್ಟುವ ಎಚ್ಚರಿಕೆ ಕೊಟ್ಟ ಮಸ್ಕ್‌

Public TV
By Public TV
1 hour ago
Delhi No Fuel For Old Vehicles
Latest

ಅವಧಿ ಮುಗಿದ ವಾಹನಗಳಿಗೆ ಇಂದಿನಿಂದ ಪೆಟ್ರೋಲ್, ಡಿಸೇಲ್ ಇಲ್ಲ

Public TV
By Public TV
1 hour ago
nandini milk parlour
Latest

ಮೈಸೂರು| ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಮದ್ಯ ಮಾರಾಟ

Public TV
By Public TV
2 hours ago
Doddaballapura Car Accident
Bengaluru Rural

ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ – ನಾಲ್ವರು ದುರ್ಮರಣ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?