Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ದಾಖಲೆಗೆ ಸಿದ್ಧವಾಗ್ತಿದೆ ಕೆಆರ್‌ಎಸ್ – ಡ್ಯಾಂ ಸಂಪೂರ್ಣ ಭರ್ತಿಗೆ 5 ಅಡಿ ಬಾಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹೊಸ ದಾಖಲೆಗೆ ಸಿದ್ಧವಾಗ್ತಿದೆ ಕೆಆರ್‌ಎಸ್ – ಡ್ಯಾಂ ಸಂಪೂರ್ಣ ಭರ್ತಿಗೆ 5 ಅಡಿ ಬಾಕಿ

Districts

ಹೊಸ ದಾಖಲೆಗೆ ಸಿದ್ಧವಾಗ್ತಿದೆ ಕೆಆರ್‌ಎಸ್ – ಡ್ಯಾಂ ಸಂಪೂರ್ಣ ಭರ್ತಿಗೆ 5 ಅಡಿ ಬಾಕಿ

Public TV
Last updated: June 22, 2025 1:22 pm
Public TV
Share
1 Min Read
krs dam mandya
SHARE

ಮಂಡ್ಯ: ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ (KRS) ಹೊಸ ದಾಖಲೆ ಬರೆಯೋಕೆ ಸಿದ್ಧವಾಗುತ್ತಿದೆ. ಸದ್ಯ ಡ್ಯಾಂನಲ್ಲಿ 119.40 ಅಡಿ ನೀರಿದ್ದು, ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ.

ಜೂನ್ ತಿಂಗಳಲ್ಲೇ ಅಣೆಕಟ್ಟು ಸಂಪೂರ್ಣ ಭರ್ತಿಯತ್ತ ಸಾಗುತ್ತಿದ್ದು, ಈಗಾಗಲೇ ಕೆಆರ್‌ಎಸ್ ಡ್ಯಾಂ 119.40 ಅಡಿ ತುಂಬಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ ಇಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ.ಇದನ್ನೂ ಓದಿ: BMTC, KSRTC ಸೇರಿ 4 ನಿಗಮಗಳಿಗೂ ಎಚ್ಚರಿಕೆ – ಬೇಕಾಬಿಟ್ಟಿ ಬಸ್ ಚಲಾಯಿಸಿದ್ರೆ ಕೆಲಸ ಹೋಗೋದು ಪಕ್ಕಾ!

ಜಲಾಶಯದ ನಿರ್ಮಾಣವಾದಾಗಿನಿಂದ ಮೊದಲ ಬಾರಿಗೆ ಜೂನ್‌ನಲ್ಲಿ ಇಷ್ಟೊಂದು ನೀರು ಸಂಗ್ರಹವಾಗುವ ಮೂಲಕ ಇತಿಹಾಸ ಸೃಷ್ಟಿಯಾಗಿದೆ. ಸಾಮಾನ್ಯವಾಗಿ ಜುಲೈ ಅಂತ್ಯ ಅಥವಾ ಆಗಸ್ಟ್‌ನಲ್ಲಿ ಡ್ಯಾಂ ಭರ್ತಿಯಾಗುತ್ತಿತ್ತು. ಆದರೆ ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆ ಕೆಆರ್‌ಎಸ್ ಡ್ಯಾಂ 119.40 ಅಡಿ ಭರ್ತಿಯಾಗಿದೆ.

124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕನ್ನಂಬಾಡಿಯ ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ. ಸದ್ಯ 13,359 ಕ್ಯುಸೆಕ್ ಒಳಹರಿವಿದ್ದು, ಡ್ಯಾಂ ಭರ್ತಿಯಾಗುವ ಸಮಯದಲ್ಲಿ ಒಳಹರಿವು ಕಡಿಮೆಯಾಗಿದೆ. 49.452 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಕನ್ನಂಬಾಡಿ ಕಟ್ಟೆಯಲ್ಲಿ 42.291 ಟಿಎಂಸಿ ನೀರು ಸಂಗ್ರಹವಾಗಿದೆ.ಇದನ್ನೂ ಓದಿ: ರಶ್ಮಿಕಾ ಡಿಮ್ಯಾಂಡ್ ಕಮ್ಮಿಯಾಯ್ತಾ? ಸಂಭಾವನೆನೂ ಕಮ್ಮಿಯಾಯ್ತಾ?

TAGGED:krsKRS DAMmandyaಕೆಆರ್‍ಎಸ್ಮಂಡ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

BJP MLA Suresh Gowda
Districts

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತೆ: ಸುರೇಶ್‌ ಗೌಡ ಭವಿಷ್ಯ

Public TV
By Public TV
39 minutes ago
CET Exam Janiwara
Bengaluru City

CET Exam | ಜನಿವಾರ ತೆಗೆಸಿದ ಬೆಂಗಳೂರು ಕಾಲೇಜ್‌ – ಪೋಷಕರಿಂದ ದೂರು ದಾಖಲು

Public TV
By Public TV
1 hour ago
Amit Shah 3
Latest

West Bengal Election| 152ರ ಪೈಕಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು -ಬಿಜೆಪಿಗೆ ಅಧಿಕಾರ: ಅಮಿತ್‌ ಶಾ ವಿಶ್ವಾಸ

Public TV
By Public TV
2 hours ago
Amit Shah 2
Latest

ಕ್ಷಮಿಸಿ, ಇನ್ನು 10 ನಿಮಿಷಗಳಲ್ಲಿ ತಲುಪುತ್ತೇನೆ: ಅಭಿಮಾನಿಯ ಮನವಿಗೆ ಅಮಿತ್‌ ಶಾ ಪ್ರತಿಕ್ರಿಯೆ

Public TV
By Public TV
3 hours ago
Mojtaba Khamenei
Latest

ಸುಟ್ಟು ಹೋಗಿದೆ ತುಟಿ, ಮುಖಕ್ಕೆ ಗಾಯ – ಶೀಘ್ರವೇ ಮೊಜ್ತಾಬಾ ಖಮೇನಿಗೆ ಪ್ಲಾಸ್ಟಿಕ್‌ ಸರ್ಜರಿ

Public TV
By Public TV
3 hours ago
PM Modi At Hooghly River 1
Latest

ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?