Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈಶ್ವರಪ್ಪಗೆ ಡಿಸಿಎಂ ಸ್ಥಾನ ನೀಡದ್ದಕ್ಕೆ ರಾಯಣ್ಣ ಬ್ರಿಗೇಡ್ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಈಶ್ವರಪ್ಪಗೆ ಡಿಸಿಎಂ ಸ್ಥಾನ ನೀಡದ್ದಕ್ಕೆ ರಾಯಣ್ಣ ಬ್ರಿಗೇಡ್ ಆಕ್ರೋಶ

Bengaluru City

ಈಶ್ವರಪ್ಪಗೆ ಡಿಸಿಎಂ ಸ್ಥಾನ ನೀಡದ್ದಕ್ಕೆ ರಾಯಣ್ಣ ಬ್ರಿಗೇಡ್ ಆಕ್ರೋಶ

Public TV
Last updated: August 27, 2019 10:23 am
Public TV
Share
1 Min Read
SRIRAMULU ESHWARAPPA
SHARE

– ಶ್ರೀರಾಮುಲುಗೆ ಅನ್ಯಾಯವಾಗಿದೆ ಎಂದು ಅಭಿಮಾನಿಗಳು ಕಿಡಿ

ಬೆಂಗಳೂರು: ಸಿಎಂ ಬಿಎಸ್‍ವೈ ನೇತೃತ್ವದ ಸರ್ಕಾರದ ಸಂಪುಟ ಖಾತೆ ಹಂಚಿಕೆ ಹಾಗೂ ಡಿಸಿಎಂ ಸ್ಥಾನಗಳ ಘೋಷಣೆಯಾಗುತ್ತಿದಂತೆ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಕೆಎಸ್ ಈಶ್ವರಪ್ಪ ಪರ ರಾಯಣ್ಣ ಬ್ರಿಗೇಡ್ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದರೆ, ಶ್ರೀರಾಮುಲು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಶ್ವರಪ್ಪಗೆ ಡಿಸಿಎಂ ಸ್ಥಾನ ನೀಡದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್, ಈಶ್ವರಪ್ಪರಿಗೆ ಡಿಸಿಎಂ ಸ್ಥಾನ ನೀಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಭಾರೀ ಹೊಡೆತ ನೀಡಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದೆ. ಅಲ್ಲದೇ ಕೆಎಸ್ ಈಶ್ವರಪ್ಪ ಅವರನ್ನು ಕಡೆಗಣಿಸುವ ಮೂಲಕ ಹಿಂದುಳಿದ ವರ್ಗದವರಿಗೆ ಅಪಮಾನ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ESHWARAPPA copy

ಸಾಮಾಜಿ ಜಾಲತಾಣದಲ್ಲಿ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿರುವ ಶ್ರೀರಾಮುಲು ಅಭಿಮಾನಿಗಳು, ಡಿಸಿಎಂ ಹುದ್ದೆ ಕೇಳಿದ್ದು ಶ್ರೀರಾಮುಲು ಒಬ್ಬರೇ. ಆದರೆ ಡಿಸಿಎಂ ಹುದ್ದೆ ಕೇಳದವರಿಗೆ ಆ ಸ್ಥಾನ ನೀಡಲಾಗಿದೆ. 80 ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಶ್ರೀರಾಮುಲು ಪ್ರಚಾರ ಮಾಡಿದ್ದು, ವಾಲ್ಮೀಕಿ ಸಮುದಾಯಕ್ಕೆ ಕೇವಲ ಒಂದು ಸಚಿವ ಸ್ಥಾನ ನೀಡಲಾಗಿದೆ. ಈ ಜಾತಿ ರಾಜಕಾರಣ ಹೆಚ್ಚು ದಿನ ನಡೆಯುವುದಿಲ್ಲ. ರಾಮುಲು ಅವರಿಗೆ ಡಿಸಿಎಂ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

SRiramulu

ಅಭಿಮಾನಿಗಳು ಅಸಮಾಧಾನದ ವ್ಯಕ್ತಪಡಿಸಿದ ನಡುವೆಯೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಶ್ರೀರಾಮುಲು ಅವರು, ಸಂಪುಟ ಸಚಿವರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೂಲಕ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಟ್ಟ ಮುಖ್ಯಮಂತ್ರಿಗಳಾದ ಶ್ರೀ ಬಿಎಸ್ ಬಿಎಸ್ ಯಡಿಯೂರಪ್ಪ ಅವರಿಗೆ, ನನ್ನ ಪಕ್ಷಕ್ಕೆ ಹಾಗೂ ಎಲ್ಲ ನಾಯಕರಿಗೆ ನಾನು ಅಭಾರಿಯಾಗಿರುತ್ತೇನೆ. ಈ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಲು ನಮ್ಮ ಕಾಯಕರ್ತರ ಹಾಗೂ ಜನತೆಯ ಆಶೀರ್ವಾದ ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸಂಪುಟ ಸಚಿವನಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೂಲಕ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಟ್ಟ ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪನವರಿಗೆ, ನನ್ನ ಪಕ್ಷಕ್ಕೆ ಹಾಗು ಎಲ್ಲ ನಾಯಕರಿಗೆ ನಾನು ಆಭಾರಿಯಾಗಿದ್ದೇನೆ . ಈ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಲು ನಮ್ಮ ಕಾರ್ಯಕರ್ತರ ಹಾಗು ಜನತೆಯ ಆಶೀರ್ವಾದ ಕೋರುತ್ತೇನೆ.

— B Sriramulu (@sriramulubjp) August 26, 2019

TAGGED:Bangalorebengaluruks eshwarappaPublic TVsriramuluಕೆಎಸ್ ಈಶ್ವರಪ್ಪಪಬ್ಲಿಕ್ ಟಿವಿಬೆಂಗಳೂರುಶ್ರೀರಾಮುಲು
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
4 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
4 hours ago
big bulletin 13 april 2026 part 1
Big Bulletin

ಬಿಗ್‌ ಬುಲೆಟಿನ್‌ 13 April 2026 ಭಾಗ-1

Public TV
By Public TV
4 hours ago
big bulletin 13 april 2026 part 2
Big Bulletin

ಬಿಗ್‌ ಬುಲೆಟಿನ್‌ 13 April 2026 ಭಾಗ-2

Public TV
By Public TV
4 hours ago
big bulletin 13 april 2026 part 3
Big Bulletin

ಬಿಗ್‌ ಬುಲೆಟಿನ್‌ 13 April 2026 ಭಾಗ-3

Public TV
By Public TV
4 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?