Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಚ್ಚಿಯಾಗಿದ್ದರೆ ‘ಅಲ್ಲಾಹು ಅಕ್ಬರ್’ ಏಕೆ ಕೂಗುತ್ತಾಳೆ: ಈಶ್ವರಪ್ಪ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹುಚ್ಚಿಯಾಗಿದ್ದರೆ ‘ಅಲ್ಲಾಹು ಅಕ್ಬರ್’ ಏಕೆ ಕೂಗುತ್ತಾಳೆ: ಈಶ್ವರಪ್ಪ ಪ್ರಶ್ನೆ

Districts

ಹುಚ್ಚಿಯಾಗಿದ್ದರೆ ‘ಅಲ್ಲಾಹು ಅಕ್ಬರ್’ ಏಕೆ ಕೂಗುತ್ತಾಳೆ: ಈಶ್ವರಪ್ಪ ಪ್ರಶ್ನೆ

Public TV
Last updated: January 22, 2024 5:02 pm
Public TV
Share
1 Min Read
K.S Eshwarappa
SHARE

ಶಿವಮೊಗ್ಗ: ಅಯೋಧ್ಯೆಯ (Ayodhya) ಪ್ರಾಣಪ್ರತಿಷ್ಠಾಪನೆ ಸಮಾರಂಭದ ಸಲುವಾಗಿ ಬಿಜೆಪಿ ನಾಯಕರು ಸಿಹಿ ಹಂಚುವ ವೇಳೆ ಮುಸ್ಲಿಂ ಮಹಿಳೆಯೋರ್ವಳು ಅಲ್ಲಾಹು ಅಕ್ಬರ್ ಎಂದು ಕೂಗಿದ ವಿಚಾರವಾಗಿ ತನಿಖೆ ನಡೆಸಬೇಕೆಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ಆಗ್ರಹಿಸಿದ್ದಾರೆ.

ನಗರದಲ್ಲಿ (Shivamogga) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಿಎಂ, ಗೃಹ ಸಚಿವರು ಗಮನ ಹರಿಸಬೇಕು. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಇದರ ಹಿಂದೆ ಯಾರಿದ್ದಾರೆ? ಯಾರು ಕುಮ್ಮಕ್ಕು ಕೊಟ್ಟಿದ್ದಾರೆ ಎಲ್ಲವೂ ತನಿಖೆಯಿಂದ ಹೊರಗೆ ಬರಬೇಕು. ಆ ಮಹಿಳೆ ಶಿವಮೊಗ್ಗದಲ್ಲಿ ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ್ದಾಳೆ. ಅಯೋಧ್ಯೆಯ ಸಂಭ್ರಮದಲ್ಲಿ ಇರುವಾಗ ಇದ್ದಕ್ಕಿದ್ದಂತೆ ಗಲಾಟೆ ನಡೆಸುವ ಪ್ರಯತ್ನ ಮಾಡಿರುವುದು ಬೇಸರ ತರಿಸಿದೆ ಎಂದಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ: ಅಯೋಧ್ಯೆ ಬಾಲರಾಮನ ಪ್ರಾಣ ಪ್ರತಿಷ್ಠೆ ಸಂಭ್ರಮದ ವೇಳೆ ಅಲ್ಲಾಹು ಅಕ್ಬರ್ ಎಂದು ಕೂಗಿದ ಮುಸ್ಲಿಂ ಮಹಿಳೆ

shivamogga muslim women

ಬುರ್ಕಾ ಹಾಕಿಕೊಂಡು ಬಂದು ಮೋದಿಗೆ ಅಪಮಾನ ಮಾಡಿದ್ದಾಳೆ. ಆಕೆ ವಿರುದ್ಧ ಎಫ್‍ಐಆರ್ ದಾಖಲಿಸಬೇಕು. ಆಕೆಯನ್ನು ಬಂಧಿಸುವಂತೆ ಹೇಳಿದ್ದೇನೆ. ಈ ವಿಚಾರದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು. ಆಕೆ ಹುಚ್ಚಿ ಆಗಿದ್ದರೆ ಅಲ್ಲಾಹು ಅಕ್ಬರ್ ಅಂತಾ ಹೇಗೆ ಕೂಗಿದಳು? ಮೋದಿಗೆ ಧಿಕ್ಕಾರ ಏಕೆ ಕೂಗಿದಳು? ಸಂಭ್ರಮದ ಕಾರ್ಯಕ್ರಮದ ವೇಳೆ ಷಡ್ಯಂತ್ರ ನಡೆಸುವ ಕೆಲಸ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.

ದೇಶದ ಹಿಂದೂಗಳ 500 ವರ್ಷದ ಕನಸು ನನಸಾಗಿದೆ. ಯಾವನೋ ಆಕ್ರಮಣಕಾರಿ ಬಾಬರ್ ದೇವಸ್ಥಾನ ಕೆಡವಿ ಮಸೀದಿ ಕಟ್ಟಿದ್ದ. ಈಗ ಒಬ್ಬಳು ಮಹಿಳೆ ಅಲ್ಲಾಹು ಅಕ್ಬರ್ ಎಂದು ಕೂಗಿದ್ದಾಳೆ ಎಂದಿದ್ದಾರೆ.

ಇಂದು ಅಯೋಧ್ಯೆಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ನಡೆದಿದೆ. ಈ ಸುದಿನ ನಮ್ಮೆಲ್ಲರಿಗೂ ಸಂತೋಷದ ದಿನ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಆಗಿದೆ. ಮುಂದಿನ ದಿನಗಳಲ್ಲಿ ಕಾಶಿ ಮಥುರಾದಲ್ಲಿ ದೇವಾಲಯ ನಿರ್ಮಾಣ ಆಗಬೇಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶ್ವನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಖಳನಾಯಕ. ರಾಜ್ಯದಲ್ಲಿ ಸಿದ್ದರಾಮಯ್ಯ ಖಳನಾಯಕನ ರೀತಿ ವರ್ತಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ರಾಜ್ಯ ಸರ್ಕಾರ ಬಿದ್ದು ಹೋಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮನಿಗೆ ಮೋದಿ ಸಾಷ್ಟಾಂಗ ನಮಸ್ಕಾರ

TAGGED:ks eshwarappaRam Mandirshivamoggaಕೆ.ಎಸ್.ಈಶ್ವರಪ್ಪರಾಮಮಂದಿರಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Rupee Value dollar down
Latest

12 ವರ್ಷಗಳ ಬಳಿಕ ಒಂದೇ ದಿನ ಡಾಲರ್‌ ಮುಂದೆ ಅತಿದೊಡ್ಡ ಏರಿಕೆ ದಾಖಲಿಸಿದ ರೂಪಾಯಿ

Public TV
By Public TV
5 minutes ago
ED Raids
Bengaluru City

W.Bengal Coal Smuggling Case: ದೆಹಲಿ, ಹೈದರಾಬಾದ್, ಬೆಂಗಳೂರಿನ ಐಪ್ಯಾಕ್ ಕಚೇರಿ ಮೇಲೆ ಇಡಿ ದಾಳಿ

Public TV
By Public TV
6 minutes ago
Yettinahole Forest
Latest

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದನೆ

Public TV
By Public TV
9 minutes ago
Strait of Hormuz Indian Ships
Latest

ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ, ಚಿಂತಿಸಬೇಡಿ: ಇರಾನ್‌

Public TV
By Public TV
32 minutes ago
head cook killed by being attacked with a snooker stick in sagar shivamogga
Crime

ಸ್ನೂಕರ್‌ ಸ್ಟಿಕ್‌ನಲ್ಲಿ ಹಲ್ಲೆ ಮಾಡಿ ಹೆಡ್‌ಕುಕ್‌ ಹತ್ಯೆ – ಶವ ಸಾಗಿಸುವಾಗ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿ

Public TV
By Public TV
40 minutes ago
shreyas patel
Latest

ರಾಜಮುಡಿ ಅಕ್ಕಿಗೆ ಶೀಘ್ರ GI ಟ್ಯಾಗ್ ನೀಡಿ: ಹಾಸನ ಸಂಸದ ಶ್ರೇಯಸ್ ಪಟೇಲ್ ಕೇಂದ್ರಕ್ಕೆ ಮನವಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?