Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಇಬ್ರಾಹಿಂನ ಉಗುರಿನ ಧೂಳನ್ನೂ ಬಿಜೆಪಿಗೆ ಸೇರಿಸಲ್ಲ: ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿಎಂ ಇಬ್ರಾಹಿಂನ ಉಗುರಿನ ಧೂಳನ್ನೂ ಬಿಜೆಪಿಗೆ ಸೇರಿಸಲ್ಲ: ಈಶ್ವರಪ್ಪ

Districts

ಸಿಎಂ ಇಬ್ರಾಹಿಂನ ಉಗುರಿನ ಧೂಳನ್ನೂ ಬಿಜೆಪಿಗೆ ಸೇರಿಸಲ್ಲ: ಈಶ್ವರಪ್ಪ

Public TV
Last updated: March 12, 2022 3:52 pm
Public TV
Share
2 Min Read
ks eshwarappa 3
SHARE

ಯಾದಗಿರಿ: ಸಿಎಂ ಇಬ್ರಾಹಿಂನ ಉಗುರಿನ ಧೂಳನ್ನೂ ಸಹಿತ ಬಿಜೆಪಿಗೆ ಸೇರಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಇಬ್ರಾಹಿಂ ಒಬ್ಬ ಸ್ವಾರ್ಥಿ. ಅಧಿಕಾರಕ್ಕಾಗಿ ರಾಜಕಾರಣದಲ್ಲಿ ಇದ್ದಾರೆ. ಸಿಎಂ ಇಬ್ರಾಹಿಂ ಮತ್ತು ಸಿದ್ದರಾಮಯ್ಯ ಇಬ್ಬರದ್ದು ಒಂದೇ ಮುಖ. ಅಧಿಕಾರ ಇದ್ದರೆ ಮಾತ್ರ ಕಾಂಗ್ರೆಸ್‍ನಲ್ಲಿರುತ್ತಾರೆ ಇಲ್ಲಾಂದ್ರೆ ಬೈದು ಹೊರಗೆ ಬರುತ್ತಾರೆ ಎಂದು ಕಿಡಿಕಾರಿದರು.

CM IBRAHIM 4

ಸಿಎಂ ಇಬ್ರಾಹಿಂ ಅವರು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಕೇಳಿದ್ದರು. ಆದರೆ ಅವರಿಗೆ ಆ ಸ್ಥಾನವನ್ನ ಕೊಟ್ಟಿಲ್ಲ ಅದಕ್ಕೆ ರಾಜಿನಾಮೆ ಕೊಡುತ್ತಿದ್ದಾರೆ. ಜೆಡಿಎಸ್ ಸೇರುತ್ತಾರೆ ಎನ್ನುವ ಮಾಹಿತಿ ಇದೆ. ಅಲ್ಲಿ ಹೋದರೂ ಇದೇ ಕಥೆ ಅವರದ್ದು. ಬಸವಣ್ಣನವರು ಹೇಳದ ಪದಗಳೂ ಸಹ ಇವರ ಬಾಯಲ್ಲಿ ಬರುತ್ತವೆ ಎಂದು ಟೀಕಿಸಿದರು.

Siddaramaiah 4 1

ಬಿಜೆಪಿಯವ್ರು ಮಧ್ಯಂತರ ಚುನಾವಣೆಗೆ ಬರಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ತಾಕತ್ತಿನ ಮಾತು ಕಾಂಗ್ರೆಸ್‍ನವರು ತಾಕತ್ತಿಲ್ಲದೆ ಮಾತಾಡುತ್ತಿದ್ದಾರೆ. ತಾಕತ್ತಿದೆರ ಎಂದು 28 ಲೋಕಸಭೆ ಕ್ಷೇತ್ರಗಳಲ್ಲಿ ಒಂದೇ ಗೆದ್ದಿದ್ದಾರೆ. ಸಿದ್ದರಾಮಯ್ಯ ಚಾಮುಂಡೇಶ್ವರಿ ಸೋತರು. ಕಾಂಗ್ರೆಸ್ ಉಪ ಚುನಾವಣೆಗಳಲ್ಲಿ ನೆಗೆದು ಬಿದ್ದು ಹೋದ್ದರು. ಶಕ್ತಿಶಾಲಿ ಕಾಂಗ್ರೆಸ್ ಸೋಲಿಸುವ ದೊಡ್ಡ ಪಡೆ ಬಿಜೆಪಿಯಲ್ಲಿದೆ. ಪಂಚರಾಜ್ಯದಲ್ಲಿ ಯಾವ ರೀತಿ ಸೋತಿದ್ದಾರೆ. ಅದೇ ರೀತಿ ರಾಜ್ಯದಲ್ಲಿ ಸೋಲಿಸಿ ನಮ್ಮ ತಾಕತ್ತು ತೋರಿಸುತ್ತೆವೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಕಂದಾಯ ದಾಖಲೆ ಮನೆ ಬಾಗಿಲಿಗೆ- ಯೋಜನೆಗೆ ಸಿಎಂ ಚಾಲನೆ

Congress

ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರಾಚನೆ ವಿಚಾರವಾಗಿ ಮಾತನಾಡಿ, ನನಗೆ ಅದರ ಬಗ್ಗೆ ಗೊತ್ತಿಲ್ಲ. ಪಕ್ಷದಲ್ಲಿ ನಾವೆಲ್ಲ ಕಾರ್ಯಕರ್ತರು. ಕಾರ್ಯಕರ್ತರನ್ನ ಮಂತ್ರಿ ಮಾಡಬಹುದು, ಸಿಎಂ ಮಾಡಬಹುದು, ಕಾರ್ಯಕರ್ತರಾಗಿ ಉಳಿಸಬಹುದು ಇದೆಲ್ಲ ಯುದ್ಧದ ರಣತಂತ್ರ. ಕೃಷ್ಣನ ರಣತಂತ್ರವೇ ಬಿಜೆಪಿ ರಣತಂತ್ರವಾಗಿದೆ ಎಂದರು. ಇದನ್ನೂ ಓದಿ: ಫಾಲ್ಸ್‌ನಲ್ಲಿ ಮುಳಗಿ RSS ಕಾರ್ಯಕರ್ತ ಸಾವು!

web bjp logo 1538503012658

ದಿಗ್ವಿಜಯ ಸಾಧನೆಗೆ ಕೃಷ್ಣ ಯಾವ ರೀತಿ ರಣತಂತ್ರ ಮಾಡಿದ್ರೋ ಅದೇ ರೀತಿ ರಣತಂತ್ರ ಮಾಡಿ ಯುದ್ಧಕ್ಕೆ ತಯಾರಿದ್ದೇವೆ. ಮಂತ್ರಿಗೂ ತಯಾರು, ಕಾರ್ಯಕರ್ತರಾಗಲು ತಯಾರು ಯಾವುದೇ ಅಪೇಕ್ಷೆ ಇಲ್ಲ. ಹಿರಿಯರು, ಕೇಂದ್ರ ನಾಯಕರು ಹಾಗೂ ಪರಿವಾರದ ನಾಯಕರು ಏನ್ ಹೇಳ್ತಾರೆ ಅದನ್ನ ಕೇಳುತ್ತೇವೆ. ಪಕ್ಷದಲ್ಲಿ ಇದೆ ಆಗಬೇಕು ಅಂತ ಪ್ರಶ್ನೆ ಇಲ್ಲ. ಕಾಂಗ್ರೆಸ್ ನಿರ್ನಾಮ ಮಾಡೋದೆ ನನ್ನ ಆಸೆ ಎಂದು ಹೇಳಿದರು.

TAGGED:bjpCMIbrahimcongressjdsks eshwarappaಕಾಂಗ್ರೆಸ್ಕೆ.ಎಸ್.ಈಶ್ವರಪ್ಪಜೆಡಿಎಸ್ಬಿಜೆಪಿಯಾದಗಿರಿಸಿಎಂ ಇಬ್ರಾಹಿಂಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
1 hour ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
1 hour ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
2 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
3 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
3 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?