Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಹೇಡಿಗಳ ರೂಪದಲ್ಲಿ ರಸ್ತೆಯ ಮೇಲೆ ಬರೆದು ಹೋದವರಿಗೆ RSS ಹೆದರಲ್ಲ: ಈಶ್ವರಪ್ಪ

Public TV
Last updated: October 4, 2022 7:00 pm
Public TV
Share
2 Min Read
KS ESHWARAPPA
SHARE

ಶಿವಮೊಗ್ಗ: ಕತ್ತಲೆಯಲ್ಲಿ ಹೇಡಿಗಳ ರೂಪದಲ್ಲಿ ರಸ್ತೆಯಲ್ಲಿ ಬರೆದು ಹೋಗಿರುವವರಿಗೆ ಆರ್‌ಎಸ್‌ಎಸ್‌ನವರು (RSS) ಹೆದರಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ತಿರುಗೇಟು ನೀಡಿದರು.

ಪಿಎಫ್‌ಐ  ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆ (Road) ಮೇಲೆ ಬರೆದ ಬರಹದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪಿಎಫ್‌ಐ (PFI) ಒಂದು ರಾಷ್ಟ್ರದ್ರೋಹಿ ಸಂಘಟನೆ, ಭಯೋತ್ಪಾದಕ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಅದಕ್ಕೆ ಕೊಲೆ ಸುಲಿಗೆ ಮಾಡ್ತಿದ್ದಾರೆ, ವಿದೇಶಿ ಹಣ ಬರುತ್ತಿದೆ. ಇದರಿಂದಲೇ ಈ ದೇಶದ ಮುಸಲ್ಮಾನ್ ಯುವಕರಿಗೆ ದಾರಿ ತಪ್ಪಿಸುವ ಕೆಲಸ ಆಗುತ್ತಿತ್ತು. ಇದೆಲ್ಲಾ ಗಮನಿಸಿ ಪಿಎಫ್‌ಐ ನಿಷೇಧಿಸಲಾಗಿದೆ ಎಂದು ಸಮರ್ಥಿಸಿಕೊಂಡರು.

MANGALURU PFI

ಪಿಎಫ್‌ಐ ನಿಷೇಧ ಮಾಡಿದ ನಂತರವಾದ್ರೂ ಅವರ ತಂದೆ ತಾಯಿಯರು ಹುಷಾರಾಗಿರಬೇಕಿತ್ತು. ತಪ್ಪೊಪ್ಪಿಗೆ ಒಪ್ಪಿಕೊಂಡು ರಾಷ್ಟ್ರವಾದಿಗಳ ಜೊತೆ ಇರಬೇಕಿತ್ತು. ಆದರೆ ಹೇಡಿಗಳಂತೆ ಗೋಡೆಗಳ ಮೇಲೆ ಮರುಜನ್ಮ ತಗೊಂಡು ಬರ್ತೇವೆ, ಚಡ್ಡಿಗಳಿಗೆ ಬುದ್ದಿ ಕಲಿಸುತ್ತೇವೆ ಅಂತಾ ಬರೆದಿದ್ದಾರೆ. ಅವರಪ್ಪನ ಕೈನಿಂದಲೂ ಆರ್‌ಎಸ್‌ಎಸ್‌ಗೆ ಬುದ್ಧಿ ಕಲಿಸಲು ಆಗಲ್ಲ. ವಿಧ್ವಂಸಕ ಚಟುವಟಿಕೆ ಮಾಡುವವರಿಗೆ ಬಿಗಿ ಕ್ರಮ ಕೈಗೊಳ್ಳಬೇಕು ಎಂಬುದೇ ಆರ್‌ಎಸ್‌ಎಸ್ ಉದ್ದೇಶವಾಗಿದೆ ಎಂದು ವಾಗ್ದಾಳಿ ನಡೆಸಿದರು.

pfi flag india

ಮುಸ್ಲಿಂ ಯುವಕರು ಅನೇಕರು ರಾಷ್ಟ್ರ ಭಕ್ತರಿದ್ದಾರೆ. ಪಿಎಫ್‌ಐ ಜೊತೆ ಸೇರಿಕೊಂಡು, ರಾಷ್ಟ್ರದ್ರೋಹಿ ಚಟುವಟಿಕೆಯಲ್ಲಿ ಭಾಗವಹಿಸಿ, ಜೈಲಿಗೆ ಹೋಗಿ ಇಡೀ ಜೀವನ ಕಳೆದುಕೊಳ್ಳುತ್ತಾರೆ. ದಾರಿ ತಪ್ಪಿರುವ ಮುಸ್ಲಿಂ ಗೂಂಡಾಗಳಿಗೆ ಅವರ ಹಿರಿಯರು ಬುದ್ದಿ ಹೇಳಬೇಕು. ಪಿಎಫ್‌ಐ ಕುಮ್ಮಕ್ಕಿನಿಂದ ಯುವಕರು ಹಾಳಾಗಿದ್ದಾರೆ. ಗೂಂಡಾಗಿರಿ ಹೇಳಿಕೆಗೆ ಯಾವ ಆರ್‌ಎಸ್‌ಎಸ್‌ನವರು ಹೆದರಲ್ಲ. ಕತ್ತಲೆಯಲ್ಲಿ ಹೇಡಿಗಳ ರೂಪದಲ್ಲಿ ರಸ್ತೆಗೆ ಬರೆದು ಹೋಗಿದ್ದಾರೆ ಎಂದು ಟೀಕಿಸಿದರು.

rss

ಇದರ ಬಗ್ಗೆ ಒಬ್ಬನೇ ಒಬ್ಬ ಕಾಂಗ್ರೆಸ್ಸಿಗನು ಮಾತನಾಡಿಲ್ಲ. ಕಾಂಗ್ರೆಸ್ಸಿಗರ ಕುಮ್ಮಕ್ಕಿನಿಂದಲೇ ಇಲ್ಲಿಯವರೆಗೆ ರಾಷ್ಟ್ರದ್ರೋಹಿಗಳಾಗಿ ಮುಂದುವರಿದಿದ್ದಾರೆ. ಕಾಂಗ್ರೆಸ್‌ನವರು ನಮ್ಮ ಜೊತೆ ಇದ್ದಾರೆ ಎಂಬ ಧೈರ್ಯದಿಂದಲೇ ಪಿಎಫ್ಐನವರು ರಾಷ್ಟ್ರದ್ರೋಹಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಯಾವುದೇ ಬೇರೆ ಹೆಸರಿನಲ್ಲಿ ಪಿಎಫ್ಐ ಬಂದರೂ ಅವರ ಸೊಂಟ ಮುರಿಯುವ ಕೆಲಸವನ್ನು ಮೋದಿ ಹಾಗೂ ಅಮಿತ್ ಶಾ ಮಟ್ಟ ಹಾಕ್ತಾರೆ. ಆರ್‌ಎಸ್‌ಎಸ್ ರಾಷ್ಟ್ರ ಪ್ರೇಮ ಜಾಗೃತಿ ಮಾಡ್ತಿದೆ ಎಂದರು. ಇದನ್ನೂ ಓದಿ: 873 ಪೊಲೀಸ್‌ ಅಧಿಕಾರಿಗಳಿಗೆ PFI ಜೊತೆ ನಂಟು: NIA

Congress

ರಾಷ್ಟ್ರದ್ರೋಹಕ್ಕೆ ಬೆಂಬಲ ಕೊಡ್ತಿರೋದು ಪಿಎಫ್‌ಐ ಆಗಿದೆ. ಪಿಎಫ್‌ಐ ಸಾಥ್ ಕೊಡ್ತಿರೋದು ಕಾಂಗ್ರೆಸ್‌ನವರಾಗಿದ್ದಾರೆ. ಕಾಂಗ್ರೆಸ್‌ನವರು ನಿಮ್ಮ ಮಕ್ಕಳಿಗೆ ಇಂತಹ ಪರಿಸ್ಥಿತಿ ಬಂದಿದ್ರೆ ಏನು ಮಾಡ್ತಿದ್ದೀರಿ. ಕಾಂಗ್ರೆಸ್‌ನವರು (Congress) ಪಿಎಫ್‌ಐ ಅವರಿಗೆ ಬುದ್ಧಿ ಹೇಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಚಡ್ಡಿಗಳೇ ಎಚ್ಚರ – PFI ಬ್ಯಾನ್ ಬೆನ್ನಲ್ಲೇ ರಸ್ತೆ ಮೇಲೆ ಎಚ್ಚರಿಕೆಯ ಬರಹ

paresh mesta

ಪರೇಶ್ ಮೆಸ್ತಾ (Paresh Mesta) ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಪರೇಶ್ ಮೆಸ್ತಾ ಪ್ರಕರಣವನ್ನು ಮರು ತನಿಖೆ ಮಾಡುವಂತೆ ಕೇಂದ್ರ ಸರಕಾರಕ್ಕೆ (Central Government) ಮನವಿ ಮಾಡುತ್ತೇವೆ. ಅವರ ತಂದೆ ತಾಯಿ, ಹಿಂದು ಯುವಕರು ಹೇಳ್ತಿದ್ದಾರೆ. ಸಿದ್ದರಾಮಯ್ಯ (Siddaramaiah) ಅವರ ಕಾಲದಲ್ಲಿ ಸರಿಯಾಗಿ ತನಿಖೆ ಆಗಲಿಲ್ಲ. ಬಹಳಷ್ಟು ದಾಖಲಾತಿ ಮುಚ್ಚಿ ಹಾಕಿದ್ದಾರೆ. ಮುಚ್ಚಿ ಹಾಕಿರೋದಕ್ಕೆ ಸರಿಯಾದ ತನಿಖೆಯ ಸರಿಯಾದ ವರದಿ ಬಂದಿಲ್ಲ. ಮರು ತನಿಖೆ ಮಾಡುವಂತೆ ಅವರ ತಂದೆ, ತಾಯಿ ಹಾಗೂ ಹಿಂದೂ ಯುವಕರು ಆಗ್ರಹಿಸಿದ್ದಾರೆ. ನಾನು ಸಹ ಮರು ತನಿಖೆಗೆ ಒತ್ತಾಯಿಸುತ್ತೇನೆ ಎಂದು ಭರವಸೆ ನೀಡಿದರು.

Live Tv
[brid partner=56869869 player=32851 video=960834 autoplay=true]

TAGGED:bjpcongressks eshwarappaPFIrsssiddaramaiahಈಶ್ವರಪ್ಪಕಾಂಗ್ರೆಸ್ಪಿಎಫ್‍ಐಬಿಜೆಪಿ
Share This Article
Facebook Whatsapp Whatsapp Telegram

You Might Also Like

Shivarajkumar Peddi Movie
Cinema

ರಾಮ್ ಚರಣ್ ಸಿನಿಮಾದಲ್ಲಿ ಶಿವಣ್ಣ ಖಡಕ್ ಲುಕ್

Public TV
By Public TV
5 minutes ago
Kolkata IIM Student Rape In Boys Hostel
Crime

ಕೋಲ್ಕತ್ತಾ IIM ಬಾಯ್ಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್

Public TV
By Public TV
19 minutes ago
CCF Hiralal
Chamarajanagar

5 ಹುಲಿಗಳ ಸಾವು ಪ್ರಕರಣ – ಕಾರ್ಬೋಫುರಾನ್ ಕೀಟನಾಶಕ ಬಳಕೆ: ಸಿಸಿಎಫ್ ಹೀರಾಲಾಲ್

Public TV
By Public TV
53 minutes ago
GST 4
Bengaluru City

ಸಣ್ಣ ವ್ಯಾಪಾರಿಗಳಿಗೆ ಟ್ಯಾಕ್ಸ್ ಗುನ್ನಾ – ವಾರ್ಷಿಕ 40 ಲಕ್ಷ ವಹಿವಾಟು ಮೀರಿದ್ರೆ GST ಫಿಕ್ಸ್

Public TV
By Public TV
29 minutes ago
Uttara Kannada Russian Woman Rescue
Districts

Uttara Kannada | ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ – ರಷ್ಯಾ ಮೂಲದ ಮಹಿಳೆಯ ರಕ್ಷಣೆ

Public TV
By Public TV
1 hour ago
Mangaluru MRPL
Crime

ಮಂಗಳೂರು | MRPLನಲ್ಲಿ ವಿಷಾನಿಲ ಸೋರಿಕೆ – ಇಬ್ಬರು ಸಿಬ್ಬಂದಿ ಸಾವು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?