Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯಗೆ ನಾಚಿಕೆ ಮಾನ ಮರ್ಯಾದೆ ಇದ್ಯಾ: ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿದ್ದರಾಮಯ್ಯಗೆ ನಾಚಿಕೆ ಮಾನ ಮರ್ಯಾದೆ ಇದ್ಯಾ: ಈಶ್ವರಪ್ಪ

Districts

ಸಿದ್ದರಾಮಯ್ಯಗೆ ನಾಚಿಕೆ ಮಾನ ಮರ್ಯಾದೆ ಇದ್ಯಾ: ಈಶ್ವರಪ್ಪ

Public TV
Last updated: July 30, 2022 12:37 pm
Public TV
Share
3 Min Read
Siddaramaiah and eshwarappa
SHARE

-RSS ಪಾದದ ಧೂಳಿಗೂ ಸಿದ್ದರಾಮಯ್ಯ ಸಮವಿಲ್ಲ
-RSS ಬಗ್ಗೆ ಮಾತಾಡೋ ನಿಮ್ಮ ನಾಲಿಗೆ ತೊಳೆದುಕೊಳ್ಳಿ

ಶಿವಮೊಗ್ಗ: ಸಿದ್ದರಾಮಯ್ಯ ಅವರಿಗೆ ನಾಚಿಕೆ ಮಾನ, ಮರ್ಯಾದೆ ಇದೆಯಾ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

Contents
  • -RSS ಪಾದದ ಧೂಳಿಗೂ ಸಿದ್ದರಾಮಯ್ಯ ಸಮವಿಲ್ಲ -RSS ಬಗ್ಗೆ ಮಾತಾಡೋ ನಿಮ್ಮ ನಾಲಿಗೆ ತೊಳೆದುಕೊಳ್ಳಿ
  • Live Tv

eshwarappa 4

ಪರಿಹಾರದ ಬಿಕ್ಕಟ್ಟು ಗಲಭೆಗೆ ಕಾರಣವೆಂಬ ಸಿದ್ದರಾಮಯ್ಯನವರ ಹೇಳಿಕೆ ಕುರಿತಂತೆ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯಕ್ಕೆ ಇಂತಹ ಕೆಟ್ಟ ಮುಖ್ಯಮಂತ್ರಿ ಅವರನ್ನು ಕೊಟ್ಟಿದ್ದೇವಲ್ಲ ಅಂತ ಬಹಳ ಬೇಸರ ಆಯಿತು. ಸಿದ್ದರಾಮಯ್ಯ ಅವರಿಗೆ ನಾಚಿಕೆ ಮಾನ ಮರ್ಯಾದೆ ಇದೆಯಾ? ಪಾಕಿಸ್ತಾನ ಮಾಡಿದ ದಾಳಿಗೆ ಸರ್ಜಿಕಲ್ ಸ್ಟ್ರೈಕ್ ಮಾಡಿ ಭಾರತದ ಸುದ್ದಿಗೆ ಬರದ ರೀತಿ ಮಾಡಿದ್ದು ಮೋದಿ. ದೇಶದ ಮೇಲೆ ಆಘಾತವಾದಾಗ, ವಿಕೋಪವಾದಾಗ ಆರ್‌ಎಸ್‍ಎಸ್ ಸ್ವಯಂ ಸೇವಕರು ಶ್ರಮ ಪಟ್ಟಿದ್ದಾರೆ. ಸ್ವಯಂ ಸೇವಕರ ಬಗ್ಗೆ ಸಿದ್ದರಾಮಯ್ಯ ಅವರಿಗೆ ಏನು ಗೊತ್ತಿಲ್ಲ. ಆರ್‌ಎಸ್‍ಎಸ್ ಪಾದದ ಧೂಳಿಗೂ ಸಿದ್ದರಾಮಯ್ಯ ಸಮವಿಲ್ಲ. ದೇಶದ ಜನರ ಕ್ಷಮೆ ಕೇಳಬೇಕು. ರಾಷ್ಟ್ರದ್ರೋಹಿಗಳಿಗೆ ಇದುವರೆಗೂ ರಕ್ಷಣೆ ಕೊಡುತ್ತಾ ಬಂದಿರುವುದು ನೀವು ಎಂದು ಆಕ್ರೋಶ ಹೊರಹಾಕಿದ್ದಾರೆ.

SIDDU ESHWARAPPA

 

ಒಂದೆರಡು ದಿನ ಆರ್‌ಎಸ್‍ಎಸ್ ಶಾಖೆಗೆ ಬನ್ನಿ. ನಾನೇ ನಿಮ್ಮನ್ನು ಶಾಖೆಗೆ ಕರೆದುಕೊಂಡು ಹೋಗುತ್ತೇನೆ. ಅಲ್ಲಿನ ಚಟುವಟಿಕೆ ತಿಳಿದುಕೊಳ್ಳಿ. ಆರ್‌ಎಸ್‍ಎಸ್ ಬಗ್ಗೆ ಮಾತನಾಡಿರುವ ನಿಮ್ಮ ನಾಲಿಗೆಯನ್ನು ಮೊದಲು ತೊಳೆದುಕೊಳ್ಳಿ. ನೀವು ಡಿಕೆಶಿ ಸೇರಿಕೊಂಡು ಜಾತೀಯತೆ ತೇಪೆ ಹಚ್ಚಿ ಬಿಟ್ಟಿದ್ದೀರಾ. ನಿಮ್ಮ ರಾಜಕೀಯ ತೆವಲುಗಳಿಗೆ ಜಾತಿಯನ್ನು ತಂದಿಟ್ಟಿದ್ದೀರಿ. ಕುಡುಕರು ಮಾತನಾಡಿದ ರೀತಿ ಮಾತನಾಡುವುದು ಸರಿಯಲ್ಲ. ಶಾಖೆಗೆ ಬಂದು ಅಲ್ಲಿ ಇಂತಹ ತಪ್ಪಿದೆ. ಅಂತಹ ತಪ್ಪಿದೆ ಅಂದರೆ ನಾನು ಆಗ ಕೇಳುತ್ತೇನೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಗುಜರಾತಿಗಳು, ರಾಜಸ್ಥಾನಿಗಳು ಇಲ್ಲದೇ ಮಹಾರಾಷ್ಟ್ರಕ್ಕೆ ಹಣವಿಲ್ಲ: ವಿವಾದಕ್ಕೆ ಸಿಲುಕಿದ ರಾಜ್ಯಪಾಲರ ಹೇಳಿಕೆ

SIDDU DKSHI

 

ಸಿಎಂ, ಗೃಹ ಸಚಿವರು ರಾಜೀನಾಮೆ ಕೊಡಿ ಎಂಬ ಸಿದ್ದರಾಮಯ್ಯ ಅವರು ಹೇಳಿಕೆ ಬಗ್ಗೆ ಮಾತನಾಡಿದ ಅವರು, ಘಟನೆ ನಡೆದು 24 ಗಂಟೆಯೊಳಗೆ ಬಂಧನ ಆಗಿದೆ. ಇದಕ್ಕಾಗಿ ಸಿಎಂ ಗೃಹ ಸಚಿವರನ್ನು ಅಭಿನಂದಿಸುತ್ತೇನೆ. ನಿಮ್ಮ ಅವಧಿಯಲ್ಲಿ 32 ಹಿಂದೂ ಕಾರ್ಯಕರ್ತರ ಕಗ್ಗೊಲೆ ಆಯಿತಲ್ಲ. ನೀವು ಎಷ್ಟು ಸರಿ ರಾಜೀನಾಮೆ ಕೊಟ್ರಿ? ಕಟೀಲ್ ಅವರನ್ನು ಈ ಹತ್ಯೆಯಲ್ಲಿ ವಿಚಾರಣೆ ಮಾಡಿ ಎಂದಿದ್ದೀರಾ, ಕಟೀಲ್ ಅವರನ್ನು ಏಕೆ ವಿಚಾರಣೆ ಮಾಡಬೇಕು? ಕಟೀಲ್ ಅಧ್ಯಕ್ಷರಾದ ಮೇಲೆ ನಿಮ್ಮ ಪಕ್ಷ ಅಧಿಕಾರ ಕಳೆದುಕೊಂಡಿತು ಅಂತಾ ಉರಿನಾ? ಕಟೀಲ್, ಸಿಎಂ, ಗೃಹ ಸಚಿವರ ವಿರುದ್ಧ ಮಾತನಾಡಿದರೆ ಸುಮ್ಮನಿರಲ್ಲ. ನಿಮ್ಮ ಪಕ್ಷದಲ್ಲಿ ಗುಂಪುಗಾರಿಕೆ ಮಾಡಿಕೊಳ್ಳಿ ನಮ್ಮ ಅಭ್ಯಂತರ ಇಲ್ಲ ಎಂದಿದ್ದಾರೆ.

Araga Jnanendra 1

ರಮೇಶ್ ಕುಮಾರ್ ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತರ ಮೇಲೆ ಏಕೆ ಹಲ್ಲೆ ಮಾಡುತ್ತೀರಾ? ಇದು ಕಾಂಗ್ರೆಸ್ ಸಂಸ್ಕೃತಿ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ. ರಮೇಶ್ ಕುಮಾರ್ ಗೂಂಡಾ ಅಂತಾ ಎಲ್ಲರಿಗೂ ಗೊತ್ತಿದೆ. ರಮೇಶ್ ಕುಮಾರ್ ಅವರನ್ನು ಮೊದಲು ಬಂಧಿಸಬೇಕು ಕಿಡಿಕಾರಿದ್ದಾರೆ.  ಇದನ್ನೂ ಓದಿ: ನಮ್ಮೂರಿನಲ್ಲಿ ಡಿ.ವಿ ಸದಾನಂದ ಗೌಡ ಅಂತ ಒಬ್ರು ಇದ್ರು ಈಗ ಅವರು ಭೂಮಿ ಮೇಲೆ ಇದ್ದಾರಾ ಗೊತ್ತಿಲ್ಲ: ಪೋಸ್ಟರ್ ವೈರಲ್

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ರಾಜೀನಾಮೆ ಕೊಟ್ಟಿದ್ದರು. ಈಗಾಗಲೇ ದುಡುಕಿನ ಕ್ರಮ ಕೈಗೊಂಡಿದ್ದೇವು. ವಾಪಸ್ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಯಾರದ್ದೋ ಸಿಟ್ಟನ್ನು ಯಾರದ್ದೋ ಮೇಲೆ ಹಾಕಿದ್ದರು. ಕೊಲೆಗಡುಕರ ವಿರುದ್ಧ ನಿಮ್ಮ ಆಕ್ರೋಶ ಇರಬೇಕಿತ್ತು. ಅನೇಕ ಹಿರಿಯರು ನಮ್ಮ ಪಕ್ಷ ಕಟ್ಟಿದ್ದಾರೆ. ನಮ್ಮ ಹಿರಿಯರ ಆಸೆ ಒಂದೊಂದೇ ಈಡೇರುತ್ತಿವೆ. ಸಿಟ್ಟು, ಆಕ್ರೋಶ, ನೋವು ನಿಜ. ಅದು ರಾಷ್ಟ್ರದ್ರೋಹಿಗಳ ವಿರುದ್ಧ ಆಗಬೇಕು. 20% ಇರುವ ಮುಸ್ಲಿಮರು ಏನು ಬೇಕಾದರೂ ಮಾಡಬೇಕಾದರೆ 80% ಇರುವ ಹಿಂದೂಗಳು ಏನೆಲ್ಲಾ ಮಾಡಬಹುದು. ಆದರೆ ನಾವು ಆ ರೀತಿ ಮಾಡುವುದಿಲ್ಲ. ಎಬಿವಿಪಿ ಪಿಎಫ್‍ಐಎಸ್ ಡಿಪಿಐ ನಿಷೇಧ ಮಾಡಬೇಕು ಅಂದಿದ್ದಾರೆ. ರಾಜ್ಯದಲ್ಲಿ ಬಿಜೆಪಿ ನಿಲುವು ಸಹ ಅದೇ ಆಗಿದೆ ಎಂದು ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:eshwarapparssshivamoggasiddaramaiahಆರ್‍ಎಸ್‍ಎಸ್ಈಶ್ವರಪ್ಪಶಿವಮೊಗ್ಗಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
18 minutes ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
35 minutes ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
48 minutes ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
2 hours ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
2 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?