Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮೀರ್ ಒಬ್ಬ ರಾಷ್ಟ್ರದ್ರೋಹಿ, ಸಚಿವ ಸಂಪುಟದಿಂದ ವಜಾ ಮಾಡಿ – ಈಶ್ವರಪ್ಪ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜಮೀರ್ ಒಬ್ಬ ರಾಷ್ಟ್ರದ್ರೋಹಿ, ಸಚಿವ ಸಂಪುಟದಿಂದ ವಜಾ ಮಾಡಿ – ಈಶ್ವರಪ್ಪ ಆಗ್ರಹ

Districts

ಜಮೀರ್ ಒಬ್ಬ ರಾಷ್ಟ್ರದ್ರೋಹಿ, ಸಚಿವ ಸಂಪುಟದಿಂದ ವಜಾ ಮಾಡಿ – ಈಶ್ವರಪ್ಪ ಆಗ್ರಹ

Public TV
Last updated: November 21, 2023 9:12 pm
Public TV
Share
1 Min Read
KS Eshwarappa 1
SHARE

ಶಿವಮೊಗ್ಗ: ತೆಲಂಗಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ವಸತಿ ಸಚಿವ ಜಮೀರ್ ಅಹಮ್ಮದ್ (Zameer Ahmed Khan) ಸಂವಿಧಾನ ಪೀಠಕ್ಕೆ ಅಪಮಾನ ಮಾಡಿದ್ದಾರೆ. ಅವರೊಬ್ಬ ರಾಷ್ಟ್ರದ್ರೋಹಿ, ತಕ್ಷಣ ಅವರನ್ನು ಸಚಿವ ಸಂಪುಟ ಸ್ಥಾನದಿಂದ ವಜಾಗೊಳಿಸಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ಆಗ್ರಹಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಚಿವ ಜಮೀರ್ ಅಹಮ್ಮದ್ ಮುಸ್ಲಿಂ ಸಭಾಧ್ಯಕ್ಷರಿಗೆ (Muslim Speaker) ಎಲ್ಲರೂ ತಲೆಭಾಗಿ ವಿಧಾನಸಭೆ ಚಟುವಟಿಕೆ ನಡೆಸುತ್ತಾರೆ ಎಂದು ಹೇಳಿದ್ದಾರೆ. ನಾವು ಗೌರವ ಕೊಡೋದು ಸಂವಿಧಾನಿಕ ಸಭಾಧ್ಯಕ್ಷರ ಪೀಠಕ್ಕೆ, ಮುಸ್ಲಿಂ ವ್ಯಕ್ತಿಗಲ್ಲ ಎಂದು ನುಡಿದಿದ್ದಾರೆ.

ಇಂತಹ ಹೇಳಿಕೆಗಳನ್ನ ಗಮನಿಸಿದ್ರೆ ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಭಾರತದ ಸಂವಿಧಾನದ ಪ್ರಕಾರ ಆಡಳಿತ ನಡೆಸುತ್ತಿದೆಯೋ? ಅಥವಾ ಪಾಕಿಸ್ತಾನದ ಇಸ್ಲಾಮಿಕ್ ಆಡಳಿತದ ಪ್ರಕಾರ ಆಡಳಿತ ನಡೆಸುತ್ತಿಯೋ ಎಂಬ ಸಂಶಯವಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇದನ್ನ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪ.ಬಂಗಾಳದಲ್ಲಿ ರಿಲಯನ್ಸ್‌ನಿಂದ 20 ಸಾವಿರ ಕೋಟಿ ರೂ. ಹೂಡಿಕೆ: ಅಂಬಾನಿ ಘೋಷಣೆ

ಜಮೀರ್ ಅಹಮ್ಮದ್ ಸಾಂವಿಧಾನಿಕ ಪೀಠಕ್ಕೆ ಅಪಮಾನ ಮಾಡಿದ್ದಾರೆ. ತಕ್ಷಣ ಅವರನ್ನ ಸಚಿವ ಸ್ಥಾನದಿಂದ ವಜಾ ಮಾಡಬೇಕು. ‌ಜಮೀರ್ ಅಹಮ್ಮದ್ ಒಬ್ಬ ರಾಷ್ಟ್ರದ್ರೋಹಿ. ಅವನು‌ ಇನ್ನು ಸಚಿವ ಸಂಪುಟದಲ್ಲಿದ್ದಾನೆ. ಅವನನ್ನು ಮೊದಲು ಕಿತ್ತು ಬಿಸಾಕಿ ಎಂದು ಏಕ ವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಶಕ್ತಿ-ನಿಶ್ಯಕ್ತಿ, ಅನ್ನಭಾಗ್ಯ-ಕನ್ನಭಾಗ್ಯ, ಗೃಹ ಜ್ಯೋತಿ-ಪ್ರತಿ ಮನೆಗಳಲ್ಲೂ ಕಗ್ಗತ್ತಲು – ಕಾಂಗ್ರೆಸ್‌ ಗ್ಯಾರಂಟಿಗಳ ಕುರಿತು ಬಿಜೆಪಿ ಲೇವಡಿ

ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರು ಜಮೀರ್ ಹೇಳಿಕೆ ಬಗ್ಗೆ ತಮ್ಮ ನಿಲುವು ಏನೆಂಬುದನ್ನು ಸ್ಪಷ್ಟಪಡಿಸಬೇಕು.‌ ಮುಂದಿನ ದಿನಗಳಲ್ಲಿ ಜನರು ಮತ ಹಾಕಬೇಕಾದ್ರೆ ಯೋಚನೆ ಮಾಡಬೇಕು.‌ ಜಮೀರ್ ಅಹಮ್ಮದ್ ಹೇಳಿಕೆ ಬಗ್ಗೆ ಹಿಂದೂ ಸಮಾಜ ಜಾಗೃತವಾಗಬೇಕು. ಮುಂಬರುವ ಚುನಾವಣೆಯಲ್ಲಿ ಹಿಂದೂ ಸಮಾಜ ಮೋದಿ ಅವರ ಕೈ ಬಲಪಡಿಸಬೇಕು ಎಂದು ಕರೆ ನೀಡಿದ್ದಾರೆ.

TAGGED:hinduks eshwarappamuslimssiddaramaiahZameer Ahmed Khanಕೆ.ಎಸ್.ಈಶ್ವರಪ್ಪಜಮೀರ್ ಅಹ್ಮದ್ ಖಾನ್ಸಿದ್ದರಾಮಯ್ಯಹಿಂದೂ-ಮುಸ್ಲಿಂ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

United Arab Emirates will leave OPEC in a blow to the oil cartel Why is the UAE leaving OPEC Saudi Arabia UAE cold war
Latest

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ – ತೈಲ ಮಾರುಕಟ್ಟೆಯಲ್ಲಿ ‘ದುಬೈ’ ಸ್ವತಂತ್ರ ಆಟ ಶುರು| ಸೌದಿ ಜೊತೆ ಯುಎಇ ಕಿತ್ತಾಟ ಯಾಕೆ?

Public TV
By Public TV
44 minutes ago
Chikkamagaluru Sub Inspector Wife Suicide copy
Chikkamagaluru

ಕೌಟುಂಬಿಕ ಕಲಹ – ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು

Public TV
By Public TV
47 minutes ago
Haveri Man Drown in River copy
Districts

ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

Public TV
By Public TV
1 hour ago
Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
2 hours ago
West Bengal voting
Latest

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಆರಂಭ

Public TV
By Public TV
2 hours ago
WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?