Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: KSCA ಚುನಾವಣೆ |ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿ ನಾಳೆಯವರೆಗೆ ಪ್ರಕಟಿಸುವಂತಿಲ್ಲ: ಹೈಕೋರ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | KSCA ಚುನಾವಣೆ |ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿ ನಾಳೆಯವರೆಗೆ ಪ್ರಕಟಿಸುವಂತಿಲ್ಲ: ಹೈಕೋರ್ಟ್‌

Court

KSCA ಚುನಾವಣೆ |ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿ ನಾಳೆಯವರೆಗೆ ಪ್ರಕಟಿಸುವಂತಿಲ್ಲ: ಹೈಕೋರ್ಟ್‌

Public TV
Last updated: November 26, 2025 6:50 pm
Public TV
Share
1 Min Read
karnataka high court
SHARE

– ಶಾಂತಕುಮಾರ್‌ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರದವರೆಗೆ ಪ್ರಕಟಿಸದಂತೆ ಹೈಕೋರ್ಟ್ (High Court) ಆದೇಶ ನೀಡಿದೆ.

ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದ್ದನ್ನು ಪ್ರಶ್ನಿಸಿ ಎನ್ ಶಾಂತಕುಮಾರ್ (N Shantakumar) ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಿತು. ಈ ವೇಳೆ ನಾಮಪತ್ರ ಹಿಂಪಡೆದವರೂ ಇದರಲ್ಲಿ ಸೇರುತ್ತಾರೆ ಎಂದು ಹೈಕೋರ್ಟ್ ಹೇಳಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ವೆಂಕಿ ಬಣದಲ್ಲಿರುವ ಮಾಜಿ ಆಟಗಾರ್ತಿ ಕಲ್ಪನಾ ವೆಂಕಟಾಚಾರ್‌ ಕೂಡ ಅಧ್ಯಕ್ಷ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು. ಆದರೆ ಅವರು ನಾಮಪತ್ರ ಹಿಂಪಡೆದಿದ್ದಾರೆ. ಈಗ ಹೈಕೋರ್ಟ್‌ ಇಬ್ಬರಿಗೂ ನೋಟಿಸ್‌ ಜಾರಿ ಮಾಡಿದೆ. ಇದನ್ನೂ ಓದಿ:  ಟಿ20 ವಿಶ್ವಕಪ್‌ | ಬೆಂಗಳೂರಿನಲ್ಲಿ ಪಂದ್ಯವಿಲ್ಲ – 8 ಮೈದಾನಗಳಲ್ಲಿ ಟೂರ್ನಿ

ಶಾಂತಕುಮಾರ್‌
ಶಾಂತಕುಮಾರ್‌

ನಾಮಪತ್ರ ಹಿಂಪಡೆಯಲು ನ.27 ಕೊನೆ ದಿನವಾಗಿದೆ. ಪತ್ರಿಕೋದ್ಯಮಿ ಕೆ.ಎನ್‌.ಶಾಂತ್‌ಕುಮಾರ್‌ ಅವರ ನಾಮಪತ್ರ ತಿರಸ್ಕೃತಗೊಂಡಿರುವ ಕಾರಣ ವೆಂಕಟೇಶ್‌ ಪ್ರಸಾದ್‌ ಅವರು ಅವಿರೋಧವಾಗಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿದ್ದಾರೆ ಎಂಬ ಸುದ್ದಿ ಬಂದಿತ್ತು. ಆದರೆ ಕೆಎಸ್‌ಸಿಎ ಕಡೆಯಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿರಲಿಲ್ಲ. ಪ್ರಸಾದ್‌ ಅವಿರೋಧ ಆಯ್ಕೆ ಬಗ್ಗೆ ಗುರುವಾರ ಅಧಿಕೃತ ಘೋಷಣೆಯಾಗುವ ನಿರೀಕ್ಷೆ ಇತ್ತು.

ಶಾಂತಕುಮಾರ್‌ ಪ್ರತಿನಿಧಿಸುವ ಕ್ರಿಕೆಟ್‌ ಕ್ಲಬ್‌, ಲೀಗ್‌ನಲ್ಲಿ ಆಡಲು ನೋಂದಣಿ ಮಾಡಿಕೊಳ್ಳುವಾಗ 200 ರೂ. ಸಬ್‌ಸ್ಕ್ರಿಷ್ಷನ್‌ ಶುಲ್ಕ ಪಾವತಿಸಿಲ್ಲ ಎನ್ನುವ ಕಾರಣಕ್ಕೆ ಅವರ ನಾಮಪತ್ರವನ್ನು ಚುನಾವಣಾಧಿಕಾರಿಗಳು ತಿರಸ್ಕೃತಗೊಳಿಸಿದ್ದರು. ವೆಂಕಿ ಬಣದಿಂದ ಕಾರ್ಯದರ್ಶಿ ಹುದ್ದೆಗೆ ಸ್ಪರ್ಧಿಸಿದ್ದ ಕೆಎಸ್‌ಸಿಎ ಮಾಜಿ ಖಜಾಂಚಿ ವಿನಯ್‌ ಮೃತ್ಯುಂಜಯ ಅವರ ನಾಮಪತ್ರ ತಾಂತ್ರಿಕ ಕಾರಣಗಳಿಂದಾಗಿ ತಿರಸ್ಕೃತಗೊಂಡಿದೆ.

TAGGED:High CoutKSCAN ShantakumarVenkatesh Prasadಎನ್‌ ಶಾಂತಕುಮಾರ್‌ಕೆಎಸ್‌ಸಿಎಮ ವೆಂಕಟೇಶ್‌ ಪ್ರಸಾದ್‌ಹೈಕೋರ್ಟ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
3 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
4 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
5 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
5 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
5 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?