Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಎಸ್‌ಆರ್‌ಟಿಸಿಗೆ 6 ಪ್ರಶಸ್ತಿಗಳ ಗರಿಮೆ – ಕಳೆದ 8 ತಿಂಗಳಲ್ಲಿ 51 ಪ್ರಶಸ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆಎಸ್‌ಆರ್‌ಟಿಸಿಗೆ 6 ಪ್ರಶಸ್ತಿಗಳ ಗರಿಮೆ – ಕಳೆದ 8 ತಿಂಗಳಲ್ಲಿ 51 ಪ್ರಶಸ್ತಿ

Bengaluru City

ಕೆಎಸ್‌ಆರ್‌ಟಿಸಿಗೆ 6 ಪ್ರಶಸ್ತಿಗಳ ಗರಿಮೆ – ಕಳೆದ 8 ತಿಂಗಳಲ್ಲಿ 51 ಪ್ರಶಸ್ತಿ

Public TV
Last updated: February 18, 2024 9:25 pm
Public TV
Share
1 Min Read
KSRTC
SHARE

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (KSRTC) 6 ಪ್ರಶಸ್ತಿಗಳ ಗರಿಮೆ ಸಿಕ್ಕಿದೆ. ಕಳೆದ 8 ತಿಂಗಳಲ್ಲಿ ನಿಗಮಕ್ಕೆ 51 ಪ್ರಶಸ್ತಿಗಳು ಒಲಿದು ಬಂದಿವೆ.

ಕೆಎಸ್‌ಆರ್‌ಟಿಸಿಗೆ World Manufacturing Congress ಹಾಗೂ World Marketing Congressನ 5 ಪ್ರಶಸ್ತಿಗಳು ಹಾಗೂ ನಿಗಮದ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಗೆ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿ ಲಭಿಸಿದೆ. ಇದನ್ನೂ ಓದಿ: ಪರ್ಫ್ಯೂಮ್ ಗೋಡೌನ್‌ಗೆ ಬೆಂಕಿ – ಮೂವರು ಸಜೀವ ದಹನ

KSRTC

ಇ.ವಿ.ಪವರ್ ಪ್ಲಸ್ ವ್ಯವಸ್ಥೆಗಾಗಿ ವಿದ್ಯುತ್ ವಾಹನಗಳ ಕೈಗಾರಿಕಾ ನಾಯಕತ್ವ ಪ್ರಶಸ್ತಿ, ಅತ್ಯುತ್ತಮ ಬ್ರಾಂಡಿಂಗ್ ಮತ್ತು ಮಾರ್ಕೆಟಿಂಗ್ ಉಪಕ್ರಮಕ್ಕಾಗಿ ಜಾಗತಿಕ ಬ್ರಾಂಡ್ ಉತ್ಕೃಷ್ಟತೆ ಪ್ರಶಸ್ತಿ, ಅತ್ಯುತ್ತಮ ವಿನೂತನ ಉಪಕ್ರಮ ಸಂಸ್ಥೆಗಾಗಿ ವರ್ಷದ ವ್ಯಾವಹಾರಿಕ ನಾಯಕತ್ವ ಪ್ರಶಸ್ತಿ, ಕಾರ್ಮಿಕರೊಂದಿಗೆ ಉತ್ತಮ ಭಾಂದವ್ಯಕ್ಕಾಗಿ ಜಾಗತಿಕ ಮಾನವ ಸಂಪನ್ಮೂಲ ಉತ್ಕೃಷ್ಟತೆ ಪ್ರಶಸ್ತಿ, ಜಾಗತಿಕ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಜಾಗತಿಕ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ದಕ್ಕಿದೆ.

ಇದಲ್ಲದೆ, ನಿಗಮದ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ.ಎಸ್ ಅವರಿಗೆ ವಿಶ್ವ ಮಾರ್ಕೆಟಿಂಗ್ ಉತ್ಕೃಷ್ಟತೆಗಾಗಿ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಇದನ್ನೂ ಓದಿ: ಮನೆ ಮೇಲೆ ವಿದ್ಯುತ್ ಕಂಬ ಉರುಳಿಸಿ ಪುಂಡಾಟ ಮೆರೆದ ಕಾಡಾನೆ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಶನಿವಾರ ಮುಂಬೈನಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುನೈಟೆಡ್ ಸ್ಟೇಟ್ಸ್‌ನ ನಿನಾ ಇ ಉಡರ್ಡ ಅಸೋಸಿಯೇಟ್ಸ್ ಅಧ್ಯಕ್ಷರು ಹಾಗೂ ಮುಖ್ಯಸ್ಥರಾದ ನಿನಾ ಇ ಉಡರ್ಡ, ದುಬೈನ ಓಝೋನ್ ಗ್ರೂಪ್‌ನ ಸಂಸ್ಥಾಪಕರಾದ ಡಾ. ಓವಿಲಿಯಾ ಫೆರ್ನಾಂಡಿಸ್‌ ಅವರು ನಿಗಮಕ್ಕೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಮಂಡಳಿ ಕಾರ್ಯದರ್ಶಿ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಲತಾ ಟಿ.ಎಸ್, ವಿಭಾಗೀಯ ತಾಂತ್ರಿಕ ಅಭಿಯಂತರರು ಹೆಚ್.ಎಸ್.ಸತೀಶ್, ವಿಭಾಗೀಯ ತಾಂತ್ರಿಕ ಶಿಲ್ಪಿ ಸೌಮ್ಯ.ಸಿ., ಸಹಾಯಕ ಆಡಳಿತಾಧಿಕಾರಿ ರವರು ನಿಗಮದ ಪರವಾಗಿ ಶಿಬಾ.ಎಸ್ ಪ್ರಶಸ್ತಿ ಸ್ವೀಕರಿಸಿದರು. ಇದನ್ನೂ ಓದಿ: ವಿಶೇಷ ಬೇಡಿಕೆ ಇಟ್ಟು ಅಯೋಧ್ಯೆ ರಾಮನಿಗೆ ಹಿಂಗಾರ ಸಮರ್ಪಣೆಗೆ ಮುಂದಾದ ಮಲೆನಾಡಿಗರು

TAGGED:bengaluruksrtcmumbai
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
4 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
5 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
6 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
6 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
6 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?