Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

KSRTCಯ ಮೊದಲ ಎಲೆಕ್ಟ್ರಿಕ್ ಬಸ್‍ಗೆ ಅಧಿಕೃತ ಚಾಲನೆ- ವೋಲ್ವೋ ಬಸ್‍ಗಿಂತ ಕಡಿಮೆ ದರ ನಿಗದಿ

Public TV
Last updated: January 16, 2023 8:05 am
Public TV
Share
2 Min Read
KSRTC EV POWER PLUS
SHARE

ಬೆಂಗಳೂರು: ಇಂದು ಕೆಎಸ್‍ಆರ್ ಟಿಸಿ (KSRTC) ಯ ಮೊದಲ ಎಲೆಕ್ಟ್ರಿಕ್ ಬಸ್‍ಗೆ ಅಧಿಕೃತ ಚಾಲನೆ ಸಿಕ್ಕಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣ (Mejestic Bus Stand) ದಲ್ಲಿ ಮೊದಲ ಇವಿ ಬಸ್, ಪ್ರಯಾಣಿಕರನ್ನು ಕರೆದುಕೊಂಡು ಮೈಸೂರಿಗೆ ಪ್ರಯಾಣ ಆರಂಭಿಸಿದೆ.

KSRTC EV PLUS 1

ಮೊದಲ ಇವಿ ಬಸ್ ಪ್ರಯಾಣಿಕರಿಗೆ ಗುಲಾಬಿ ಹೂ ನೀಡುವ ಮೂಲಕ ಪ್ರಯಾಣಿಕರನ್ನ ಕೆಎಸ್‍ಆರ್ ಟಿಸಿ ಸಿಬ್ಬಂದಿ ಸ್ವಾಗತಿಸಿದ್ದಾರೆ. ಬೆಳಗ್ಗೆ 6.45ಕ್ಕೆ ಬಸ್‍ಗೆ ಚಾಲನೆ ಸಿಕ್ಕಿದ್ದು, ಮೈಸೂರಿಗೆ 8.45 ಕ್ಕೆ ತಲುಪಲಿದೆ. ಬಸ್ ದರ ವೋಲ್ವೋ ಬಸ್‍ (Volvo Bus) ಗಿಂತ ಕಡಿಮೆ ಇದ್ದು 300 ರೂಪಾಯಿ ನಿಗದಿ ಮಾಡಲಾಗಿದೆ.

KSRTC EV PLUS 2

ಇದು ಪರಿಸರ ಸ್ನೇಹಿ ಬಸ್ ಆಗಿದ್ದು, ಪ್ರಯಾಣಿಕರಿಗೆ ಹೊಸ ಅನುಭವ ನೀಡಲಿದೆ. ಹಂತಹಂತವಾಗಿ ರಾಜ್ಯದ ನಾನಾ ಕಡೆಗೆ ಈ ಇವಿ ಬಸ್ ಸೇವೆಯನ್ನ ಆರಂಭಿಸೋದಾಗಿ ಕೆಎಸ್‍ಆರ್ ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಮೊದಲ ಹಂತದಲ್ಲಿ 50 ಬಸ್‍ಗಳನ್ನ ರಸ್ತೆಗೆ ಇಳಿಸುವ ಉದ್ದೇಶವನ್ನ ನಿಗಮ ಹೊಂದಿದೆ. ಇಂದು ಇದರ ಮೊದಲ ಬಸ್ ಸೇವೆ ಆರಂಭವಾಗಿದೆ. ಇದನ್ನೂ ಓದಿ: ಸ್ವಪಕ್ಷದವರ ವಿರುದ್ಧ ಯತ್ನಾಳ್ ಗದಾಪ್ರಹಾರ- ನಿರಾಣಿ, ಯತ್ನಾಳ್ ಕಚ್ಚಾಟಕ್ಕೆ ಡ್ರೈವರ್ ಕೊಲೆ ಥಳುಕು

KSRTC EV PLUS 4

KSRTC EV ಪವರ್ ಪ್ಲಸ್ ವಿಶೇಷತೆಗಳೇನು..?: ಇದರಲ್ಲಿ ಎರಡೂವರೆ ತಾಸು ಚಾರ್ಜಿಂಗ್‍ಗೆ 300 ಕಿ.ಮೀ ಸಂಚಾರ ಮಾಡಬಹುದು. ಬಸ್ ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆಯಿಂದ ಕೂಡಿದೆ. ನೂತನ ತಂತ್ರಜ್ಞಾನವಾದ ರಿ ಜನರೇಷನ್ ಸಿಸ್ಟಮ್ ಅಳವಡಿಸಲಾಗಿದೆ.

KSRTC EV PLUS 5

ಸಂಚರಿಸುವ ಹೊತ್ತಲ್ಲೇ ಅರ್ಧದಷ್ಟು ಬ್ಯಾಟರಿ ರಿ ಚಾರ್ಜ್ ಆಗುವ ರಿ ಜನರೇಟಿವ್ ಆಗುವ ಸಿಸ್ಟಮ್ ಹೊಂದಿದೆ. ಬಸ್ ಒಳಗೆ ಪ್ರಯಾಣಿಕರ ಅನುಕೂಲಕ್ಕೆ ಮೊಬೈಲ್ ಚಾರ್ಜಿಂಗ್ ಸ್ಪಾಟ್ರ್ಸ್, ಮನರಂಜನೆಗಾಗಿ ಬಸ್ ನಲ್ಲಿ ಎರಡು ಟಿವಿ ಅಳವಡಿಕೆ ಮಾಡಲಾಗಿದೆ. ಬಸ್ ನಲ್ಲಿ 43 + 2 ಸೀಟಿಂಗ್ ಕೆಪಾಸಿಟಿಯಿದೆ. ಬಸ್ ಸಂಪೂರ್ಣ ಸೆನ್ಸಾರ್ ಹಿಡಿತದಲ್ಲಿ ಇರಲಿದೆ.

KSRTC EV PLUS 3

ಫ್ರಂಟ್ ಲಾಗ್ & ಬ್ಯಾಕ್ ಲಾಗ್ ಕ್ಯಾಮೆರಾ ವ್ಯವಸ್ಥೆ ಇದ್ದು, ಡ್ರೈವರ್ ಎಂಡ್ ಸಂಪೂರ್ಣವಾಗಿ ಡಿಜಿಟಲೈಸ್ಡ್ ಸಿಸ್ಟಮ್ ಇರಲಿದೆ. ಇಂದು ಬೆಂಗಳೂರು ಟು ಮೈಸೂರು ನಾನ್ ಸ್ಟಾಪ್‍ಬಸ್ ಗೆ ಚಾಲನೆ ನೀಡಿದ್ದು, ಮುಂದಿನ ದಿನಗಳಲ್ಲಿ ಸಿಲಿಕಾನ್ ಸಿಟಿಯಿಂದ ದಾವಣಗೆರೆ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವೆಡೆ ಇವಿ ಬಸ್ ಸೇವೆ ನೀಡಲಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengaluruEC Super‌ plusksrtcmysuruಇವಿ ಸೂಪರ್ ಪ್ಲಸ್ ಬಸ್ಕೆಎಸ್‍ಆರ್‍ಟಿಸಿಬೆಂಗಳೂರುಮೈಸೂರು
Share This Article
Facebook Whatsapp Whatsapp Telegram

Cinema Updates

Anchor Anushree
ಟೆಕ್ಕಿ ಜೊತೆ ಆ.28ಕ್ಕೆ ಅನುಶ್ರೀ ಮದುವೆ!
Cinema Latest Main Post Sandalwood
Darshan Thailand
ಥೈಲ್ಯಾಂಡ್‌ನಲ್ಲಿ ಡೆವಿಲ್ ಸಾಂಗ್ ಶೂಟಿಂಗ್ – ದರ್ಶನ್ ಫೋಟೋ ರಿವೀಲ್
Cinema Latest Sandalwood Top Stories
Hrithika Srinivas
ಕಿರಣ್ ರಾಜ್‌ಗೆ ನಾಯಕಿಯಾದ ಉಡಾಳ ಹುಡುಗಿ ಹೃತಿಕಾ
Cinema Latest Sandalwood Top Stories
The girl Friend
ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್ ಫ್ರೆಂಡ್ ಚಿತ್ರದ ಫಸ್ಟ್ ಸಾಂಗ್ ರಿಲೀಸ್
Cinema Latest Top Stories
Actor Darshan At Bengaluru Airpor
ಏರ್‌ಪೋರ್ಟ್‌ನಲ್ಲಿ ದರ್ಶನ್ ಫೋಟೋ ರಿವೀಲ್
Bengaluru City Cinema Latest Sandalwood Top Stories

You Might Also Like

Biklu Shiva Murder Case Accused Surrender
Bengaluru City

ಬಿಕ್ಲು ಶಿವ ಮರ್ಡರ್ ಕೇಸ್ – ಕೊಲೆ ಮಾಡಿದ್ದು ನಾವು ಎಂದು ಐವರು ಶರಣಾಗತಿ

Public TV
By Public TV
9 minutes ago
Koppal House Collapse
Districts

ನಿರಂತರ ಮಳೆಗೆ ಕುಸಿದ ಮನೆ – ಒಂದೂವರೆ ವರ್ಷದ ಮಗು ಸಾವು, ಆರು ಜನರಿಗೆ ಗಾಯ

Public TV
By Public TV
18 minutes ago
Kolkata IIM Student Rape In Boys Hostel
Bagalkot

ಕೋಲ್ಕತ್ತಾ | ಬಾಯ್ಸ್‌ ಹಾಸ್ಟೆಲ್‌ನಲ್ಲಿ ಯುವತಿಯ ರೇಪ್‌ ಕೇಸ್ – ಬಾಗಲಕೋಟೆ ಯುವಕ ಅರೆಸ್ಟ್‌

Public TV
By Public TV
27 minutes ago
Kadab LandSlide
Dakshina Kannada

ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ: ಮಣ್ಣಗುಂಡಿ ಬಳಿ ಗುಡ್ಡಕುಸಿತ, ಬೆಂ-ಮಂ ರಾ.ಹೆದ್ದಾರಿ ಬಂದ್

Public TV
By Public TV
1 hour ago
Nashik Accident
Latest

ಬೈಕ್‌ಗೆ ಡಿಕ್ಕಿಯಾಗಿ ಕಾಲುವೆಗೆ ಪಲ್ಟಿಯಾದ ಕಾರು – 7 ಮಂದಿ ದುರ್ಮರಣ

Public TV
By Public TV
2 hours ago
Iraq Shopping Mall Fire
Crime

ಇರಾಕ್‌ನ ಶಾಪಿಂಗ್ ಮಾಲ್‌ನಲ್ಲಿ ಬೆಂಕಿ ಅವಘಡ – 50 ಮಂದಿ ಸಾವು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?