Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಜೆಟ್‍ನಲ್ಲಿ ಮನೆ ನಿರ್ಮಾಣದ ಸುಳ್ಳು ಲೆಕ್ಕ – ಸಿದ್ದುಗೆ ರಾಜೀವ್ ಸವಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಜೆಟ್‍ನಲ್ಲಿ ಮನೆ ನಿರ್ಮಾಣದ ಸುಳ್ಳು ಲೆಕ್ಕ – ಸಿದ್ದುಗೆ ರಾಜೀವ್ ಸವಾಲ್

Bengaluru City

ಬಜೆಟ್‍ನಲ್ಲಿ ಮನೆ ನಿರ್ಮಾಣದ ಸುಳ್ಳು ಲೆಕ್ಕ – ಸಿದ್ದುಗೆ ರಾಜೀವ್ ಸವಾಲ್

Public TV
Last updated: March 15, 2022 6:50 pm
Public TV
Share
1 Min Read
kuduchi rajeev
SHARE

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 2017-18 ರ ಬಜೆಟ್‍ನಲ್ಲಿ ಕಾಂಗ್ರೆಸ್ ಸುಳ್ಳು ಲೆಕ್ಕ ಹೇಳಿದೆ ಎಂದು ಬಿಜೆಪಿ ಶಾಸಕ ಕುಡಚಿ ರಾಜೀವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

vlcsnap 2022 03 15 18h46m57s844

ವಿಧಾನ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ 2017-18ರ ಬಜೆಟ್‍ನಲ್ಲಿ ಎರಡೂವರೆ ಲಕ್ಷ ಮನೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದು ಸುಳ್ಳು ಲೆಕ್ಕವಾಗಿದ್ದು, ಅವರು ಯಾವುದೇ ಮನೆಗಳನ್ನು ಕಟ್ಟಿಲ್ಲ. ಇದರ ಬಗ್ಗೆ ನಾನು ಕೈ ಪಕ್ಷಕ್ಕೆ ಓಪನ್ ಚಾಲೆಂಜ್ ಹಾಕುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಮಹಿಳೆಯರು ಎಲ್ಲಿ, ಏನು ಬೇಕಾದರೂ ಧರಿಸಬಹುದು, ಆದರೆ…: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ

vlcsnap 2022 03 15 18h48m23s159

ಸದನದಲ್ಲಿ ರಾಜೀವ್ ಅವರ ಓಪನ್ ಚಾಲೆಂಜ್ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಏನ್ ಚಾಲೆಂಜ್ ಮಾಡೋದು ನೀವು? ಚಾಲೆಂಜ್ ಮಾಡುವುದಾದರೆ ಬನ್ನಿ ಜನರ ಬಳಿ ಹೋಗೋಣ. ಮನೆ ಕಟ್ಟಿಸಿದೆವೋ ಇಲ್ಲವೋ ಅವರನ್ನೇ ಕೇಳೋನಾ ಬನ್ನಿ ಹೋಗೋಣ ಚಾಲೆಜ್ ಒಪ್ಕೋತೀರಾ? ಎಂದು ರಾಜೀವ್ ಅವರಿಗೆ ಮರು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಅಂದು ಸುದೀಪ್ ಪುಸ್ತಕ ಬಿಡುಗಡೆ ಮಾಡಿದ್ದ ಪುನೀತ್, ಇಂದು ಪುನೀತ್ ಪುಸ್ತಕ ಬಿಡುಗಡೆ ಮಾಡಿದ ಸುದೀಪ್

TAGGED:bengalurubudjetkudachi rajeevsiddaramaiahಕುಡಚಿ ರಾಜೀವ್ಬಜೆಟ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
3 minutes ago
Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
41 minutes ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
41 minutes ago
RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
1 hour ago
ಟಿಸಿಎಸ್‌ನಲ್ಲಿದ್ದ ಬಂಧಿತ ನೌಕರರು
Crime

ಕಾರ್ಪೋರೇಟ್‌ ಜಿಹಾದ್‌ಗೆ ಮಲೇಷ್ಯಾ ಲಿಂಕ್‌ – ವಿದೇಶಿ ಉದ್ಯೋಗ ಮಾರ್ಗದರ್ಶಕನಾಗಿದ್ದ ಧಾರ್ಮಿಕ ಬೋಧಕ!

Public TV
By Public TV
1 hour ago
Infosys 2
Crime

ಇನ್ಫೋಸಿಸ್‌ನಲ್ಲೂ ಕಾರ್ಪೋರೇಟ್‌ ಜಿಹಾದ್‌ ಆರೋಪ – ಮಹಾ ಸಚಿವರಿಗೆ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?