Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಡಿ ಬಿದ್ದ ಕೂಡ್ಲಿಗಿ ದೊಡ್ಡ ಕೆರೆ – ಫಸ್ಟ್‌ ಟೈಂ ಆಗಸ್ಟ್‌ನಲ್ಲೇ ಭರ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಕೋಡಿ ಬಿದ್ದ ಕೂಡ್ಲಿಗಿ ದೊಡ್ಡ ಕೆರೆ – ಫಸ್ಟ್‌ ಟೈಂ ಆಗಸ್ಟ್‌ನಲ್ಲೇ ಭರ್ತಿ

Bellary

ಕೋಡಿ ಬಿದ್ದ ಕೂಡ್ಲಿಗಿ ದೊಡ್ಡ ಕೆರೆ – ಫಸ್ಟ್‌ ಟೈಂ ಆಗಸ್ಟ್‌ನಲ್ಲೇ ಭರ್ತಿ

Public TV
Last updated: August 6, 2025 2:45 pm
Public TV
Share
1 Min Read
Kudligi Lake Breached After Heavy Rain Lash
SHARE

ಬಳ್ಳಾರಿ: ಕೂಡ್ಲಿಗಿ ಹಾಗೂ ಸುತ್ತಮುತ್ತ ಬಾರಿ ಮಳೆ ಸುರಿದ ಭಾರೀ ಮಳೆ (Rain) ಪರಿಣಾಮ ಕೂಡ್ಲಿಗಿ ದೊಡ್ಡ ಕೆರೆ (Kudligi Lake) ಕೋಡಿ ಬಿದ್ದಿದೆ. ಇದೇ ಮೊದಲ ಬಾರಿಗೆ ಆಗಸ್ಟ್‌ ತಿಂಗಳಲ್ಲಿ ಕೆರೆ ಕೋಡಿ ಬಿದ್ದಿದ್ದು ರೈತರ (Farmers) ಮೊಗದಲ್ಲಿ ಮಂದಹಾಸ ಮೂಡಿಸಿದೆ.

ತಡರಾತ್ರಿ ಸುರಿದ ಭಾರೀ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಮೆಕ್ಕೆಜೋಳ, ಜೋಳ, ಶೇಂಗಾ ಬೆಳೆಯುವ ರೈತರಿಗೆ ಸದ್ಯ ಮಳೆಯ ಅವಶ್ಯಕತೆ ಇತ್ತು. ಮತ್ತೊಂದೆಡೆ ಕೂಡ್ಲಿಗಿ ದೊಡ್ಡ ಕೆರೆ ಕೋಡಿ ಬಿದ್ದ ಪರಿಣಾಮ ಕೆರೆ ಕೋಡಿ ಬಿದ್ದ ಜಾಗ ಪ್ರವಾಸಿತಾಣದಂತಾಗಿದ್ದು, ಕೆರೆಯ ಮುಂಭಾಗ ಮೊಬೈಲ್ ಮೂಲಕ ಸೆಲ್ಫಿ ತೆಗೆದುಕೊಳ್ಳಲು ಯುವಕರು ಮುಂದಾಗುತ್ತಿದ್ದಾರೆ.  ಇದನ್ನೂ ಓದಿ: ಬೈಕ್‌ ಸಮೇತ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

ರಾಜ್ಯದಲ್ಲಿ ಮಳೆಯ (Rain) ಆರ್ಭಟ ಮುಂದುವರಿದಿದ್ದು, ಇಂದು 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ (Orange Alert) ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಮೈಸೂರು | ಲಾರಿ ಚಲಿಸುತ್ತಿದ್ದಾಗಲೇ ಹಠಾತ್ತನೆ ಕುಸಿದ ಸೇತುವೆ

ಹವಾಮಾನ ಇಲಾಖೆಯು ಕೊಡಗು (Kodagu), ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯ ಮುನ್ಸೂಚನೆ ನೀಡಿದೆ.

TAGGED:BallariKudligi Lakerainಕೂಡ್ಲಿಗೆಕೆರೆಮಳೆ
Share This Article
Facebook Whatsapp Whatsapp Telegram

Cinema news

Suhana Khan
ಮಗಳನ್ನೇ ಸಹದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

R.Ashwin David Miller
Cricket

ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

Public TV
By Public TV
11 minutes ago
mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
47 minutes ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
1 hour ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
1 hour ago
Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
2 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?