Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪ್ಪಾಜಿ  ಕುಟುಂಬಸ್ಥರಿಗೆ ಕೋಳಿ, ಕಜ್ಜಾಯ ಅಂದ್ರೆ ಬಹಳ ಪ್ರೀತಿ: ಕುಮಾರ್ ಬಂಗಾರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಪ್ಪಾಜಿ  ಕುಟುಂಬಸ್ಥರಿಗೆ ಕೋಳಿ, ಕಜ್ಜಾಯ ಅಂದ್ರೆ ಬಹಳ ಪ್ರೀತಿ: ಕುಮಾರ್ ಬಂಗಾರಪ್ಪ

Bengaluru City

ಅಪ್ಪಾಜಿ  ಕುಟುಂಬಸ್ಥರಿಗೆ ಕೋಳಿ, ಕಜ್ಜಾಯ ಅಂದ್ರೆ ಬಹಳ ಪ್ರೀತಿ: ಕುಮಾರ್ ಬಂಗಾರಪ್ಪ

Public TV
Last updated: October 31, 2021 11:57 am
Public TV
Share
1 Min Read
puneeth
SHARE

ಬೆಂಗಳೂರು: ಕೋಳಿ, ಕಜ್ಜಾಯ ಅಂದರೆ ರಾಜ್‍ಕುಮಾರ್ ಅವರ ಫ್ಯಾಮಿಲಿಯವರಿಗೆ ಬಹಳ ಇಷ್ಟ ಎಂದು ಕುಮಾರ್ ಬಂಗಾರಪ್ಪ ತಿಳಿಸಿದ್ದಾರೆ.

ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರನ್ನು ಕಳೆದುಕೊಂಡು ಬೇಸರದಲ್ಲಿರುವ ಕುಮಾರ್ ಬಂಗಾರಪ್ಪ ಅವರು, ಪುನೀತ್ ಹಾಗೂ ಅಪ್ಪಾಜಿ ಅವರ ಜೊತೆಗೆ ಕಳೆದ ಕೆಲವು ಸಿಹಿ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನನ್ನ ಮಗುವನ್ನು ಕಳೆದುಕೊಂಡಿದ್ದೇನೆ – ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ

puneeth rajkumar 5 1

ಪುನೀತ್ ಅಂತ್ಯಕ್ರಿಯೆ ನಂತರ ಮಾಧ್ಯಮದವರೊಂದಿಗೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಅಪ್ಪಾಜಿಯವರು ಶೂಟಿಂಗ್ ವೇಳೆ ಸಾಗರಕ್ಕೆ ಬಂದು ಉಳಿದುಕೊಳ್ಳುತ್ತಿದ್ದರು. ಅವರಿಗೆ ಜೋಗ ಜಲಪಾತ ಎಂದರೆ ಬಹಳ ಇಷ್ಟ. ಅಲ್ಲಿ ಕಾಡು ಸಹ ಇರುತ್ತಿತ್ತು. ಜೊತೆಗೆ ಅವರಿಗೆ ಅಲ್ಲಿ ನೆಂಟರು ಹಾಗೂ ಇಷ್ಟರು ಬಹಳಷ್ಟು ಮಂದಿ ಇದ್ದರು. ರಾಜ್‍ಕುಮಾರ್ ಅವರ ಮನೆತನಕ್ಕೆ ಹೆಚ್ಚಾಗಿ ಜೋಡಣೆಯಾಗಿರುವ ಬಂಧುಗಳೆಲ್ಲವೂ ಮಲೆನಾಡಿನ ಭಾಗದವರಾಗಿದ್ದು, ಅವರಿಗೆ ಈ ಭಾಗದ ಜನರಲ್ಲಿ ಬಹಳ ನಿಕಟವಾದ ಸಂಪರ್ಕವಿತ್ತು ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಅಪ್ಪು ಅಗಲಿಕೆ ಬಗ್ಗೆ ಶಿವಣ್ಣ ಸುದೀಪ್‍ಗೆ ಹೇಳಿದ್ದೇನು?

puneeth rajkumar 6

ಇದೇ ವೇಳೆ ರಾಜ್‍ಕುಮಾರ್ ಅವರ ಮನೆತನದವರಿಗೆಲ್ಲರಿಗೂ ಬಹಳ ಪ್ರೀತಿ ಪಾತ್ರವಾದ ಪದಾರ್ಥ ಎಂದರೆ ಕೋಳಿ, ಕಜ್ಜಾಯ. ಕೋಳಿ ಕಜ್ಜಾಯದ ಸಾಂಬರ್, ಚಿಕನ್ ಫ್ರೈ ಎಂದರೆ ಅಪ್ಪಾಜಿ ಹಾಗೂ ಅವರ ಕುಟುಂಬಸ್ಥರಿಗೆಲ್ಲರಿಗೂ ಬಹಳ ಇಷ್ಟ. ಶೃತಿ ಸೇರಿದಾಗ ಸಿನಿಮಾದ ವೇಳೆ ಚಿ. ಉದಯ್ ಶಂಕರ್, ನಟಿ ಗೀತಾ, ಬಾಲಣ್ಣ, ಅಶ್ವತ್ ಎಲ್ಲರಿಗೂ ನಮ್ಮ ತಾಯಿ ಒಮ್ಮೆ ಕೋಳಿ ಕಜ್ಜಾಯ ಮಾಡಿ ಊಟ ಬಡಿಸಿದ್ದರು. ಇದೇ ವೇಳೆ ಚಿ. ಉದಯ್ ಶಂಕರ್ ಅವರು ಡೈನಿಂಗ್ ಟೇಬಲ್ ಮೇಲೆಯೇ ಬಿಸಿ, ಬಿಸಿ ಕಜ್ಜಾಯ ಹಾಡನ್ನು ಬರೆದರು. ಅದೇ ಹಾಡು ಹಾವಿನೆಡೆ ಸಿನಿಮಾದಲ್ಲಿ ಬರುತ್ತದೆ. ಈ ಎಲ್ಲವನ್ನು ನೆನಪಿಸಿಕೊಂಡಾಗ ಬಹಳ ದುಃಖವಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

TAGGED:bengalurukoli kajjayaKumar bangarappaPublic TVPuneet Rajkumarsandalwoodಕುಮಾರ್ ಬಂಗಾರಪ್ಪಕೋಳಿ ಕಜ್ಜಾಯಪಬ್ಲಿಕ್ ಟಿವಿಪುನೀತ್ ರಾಜ್‍ಕುಮಾರ್ಬೆಂಗಳೂರುಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳು ಬಂದ್‌ ಮಾಡೋ ಪರಿಸ್ಥಿತಿ

Public TV
By Public TV
6 minutes ago
fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
8 hours ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
9 hours ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
9 hours ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
9 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?