Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬ್ರಾಹ್ಮಣ ಸಮಾಜಕ್ಕೆ ಅವಹೇಳನ ಮಾಡಿಲ್ಲ- ಭಾರೀ ವಿರೋಧದ ಬಳಿಕ ಹೆಚ್‍ಡಿಕೆ ಸ್ಪಷ್ಟನೆ

Public TV
Last updated: February 7, 2023 1:27 pm
Public TV
Share
2 Min Read
HDK
SHARE

ಬೆಂಗಳೂರು: ರಾಜ್ಯದಲ್ಲಿ ಬ್ರಾಹ್ಮಣ ಸಿಎಂ ಹೇಳಿಕೆ ಕುರಿತು ಭಾರೀ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಇದೀಗ ಬ್ರಾಹ್ಮಣ ಸಮುದಾಯದ ಬಳಿ ಮನವಿ ಮಾಡಿಕೊಂಡಿದ್ದಾರೆ.

HDK 4

ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಬ್ರಾಹ್ಮಣ (Brahmin) ಮಹಾಸಭಾಕ್ಕೆ ನಾನು ಮನವಿ ಮಾಡುತ್ತೇನೆ. ಬ್ರಾಹ್ಮಣ ಸಮುದಾಯದ ವಿರುದ್ಧ ನಾನು ಹೇಳಿಕೆ ಕೊಟ್ಟಿಲ್ಲ. ಬ್ರಾಹ್ಮಣ ಸಮಾಜಕ್ಕೆ ಅವಹೇಳನ ಮಾಡಿಲ್ಲ. ಈ ರಾಜ್ಯದಲ್ಲಿ ಬ್ರಾಹ್ಮಣ ಸಿಎಂ ಆಗಲಿ ಎಂದರು.

India to be self sufficient in thermal coal production by FY25 Coal minister Pralhad Joshi 1

ನಾನು ಸಿಎಂ ಆಗಿದ್ದಾಗಲೇ ಬ್ರಾಹ್ಮಣ ಮಹಾಸಭಾಗೆ ಬನಶಂಕರಿ ಬಳಿ ಜಾಗ ಕೊಟ್ಟಿರುವುದಾಗಿದೆ. ಎರಡನೇ ಬಾರಿ ಸಿಎಂ ಆಗಿದ್ದಾಗ ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು. ಯಾವುದೇ ಸಮಾಜದಿಂದಾದರೂ ಸಿಎಂ ಆಗಲಿ. ಅದಕ್ಕೆ ನನ್ನ ವಿರೋಧ ಇಲ್ಲ. ನಾನು ಸಹ ಇದಕ್ಕೆ ಬೆಂಬಲ ಕೊಡುತ್ತೇನೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಯಾವ ಜಾತಿಯ ಬಗ್ಗೆಯೂ ಹೀನಾಯವಾಗಿ ಮಾತಾಡಬಾರದು: ಡಿ.ಸಿ ತಮ್ಮಣ್ಣ

ಬಿಜೆಪಿ ಸರ್ಕಾರ (BJP Government) ಅಧಿಕಾರಕ್ಕೆ ಬಂದ ನಂತರ ಪಠ್ಯ ಪುಸ್ತಕ ತಿರುಚಿದರು. ಟಿಪ್ಪು ಬಗ್ಗೆ ಪ್ರಸ್ತಾಪ ಮಾಡಿದರು. ಕಲುಷಿತ ವಾತಾವರಣ ನಿರ್ಮಾಣ ಮಾಡಿದರು. ಆ ಕಾರಣಕ್ಕಾಗಿ ನಾನು ಕೆಲ ವ್ಯಕ್ತಿಗಳ ಬಗ್ಗೆ ಎಚ್ಚರಿಕೆಯಿಂದ ಇರಿ ಅಂತ ಹೇಳಿದೆ. ಶೃಂಗೇರಿ ಚಂದ್ರಮೌಳೇಶ್ವರ ದೇವಾಲಯ ಒಡೆದವರು ಯಾರು..?, ಗಾಂಧೀಜಿ ಕೊಂದವರು ಯಾರು..?. ಪೇಶ್ವೆ ವಂಶದವರು ಅಂತ ಹೇಳಿದೆ. ಇಂತಹವರನ್ನು ಸಿಎಂ ಮಾಡುವ ಹುನ್ನಾರ ನಡೆದಿದೆ ಅಂತ ಹೇಳಿದೆ. ನಮ್ಮ ಬ್ರಾಹ್ಮಣ ಸಮಾಜ ಸರ್ವೇಜನೋ ಸುಖಿನೋ ಭವಂತು ಅಂತಾರೆ. ಆದರೆ ಪೇಶ್ವೆ ಬ್ರಾಹ್ಮಣರು ನಾಶೋ ಬಹುಂತು ಅಂತಾರೆ. ಇದು ಕುವೆಂಪು ಹೇಳಿದಂತೆ ಸರ್ವ ಜನಾಂಗದ ತೋಟ ನಮ್ಮ ರಾಜ್ಯ ಎಂದರು.

ಪೇಶ್ವೆ ಸಮಾಜದ ಡಿಎನ್‍ಎ ಇರುವ ವ್ಯಕ್ತಿಯನ್ನು ಸಿಎಂ ಮಾಡಲು ಹುನ್ನಾರ ಮಾಡಿದ್ದಾರೆ ಅಂತ ಹೇಳಿದೆ. ಇದಕ್ಕೆ ಯಾಕೆ ಗಾಬರಿ…? ನಾನು ಯಾವುದೇ ಸಮಾಜಕ್ಕೆ ಅಗೌರವ ತೋರಿಲ್ಲ. ದೇಶದ ಇತಿಹಾಸದಲ್ಲಿ ನಡೆದ ಬೆಳವಣಿಗೆ ಹೇಳಿದ್ದೇನೆ. ನಾನು ಕೊಟ್ಟ ಹೇಳಿಕೆ ಬ್ರಾಹ್ಮಣ ಸಮಾಜದ ಅವಹೇಳನ ಅಲ್ಲ. ಹಳೆಯ ಕರ್ನಾಟಕದಲ್ಲಿ ಇರುವ ಬ್ರಾಹ್ಮಣ ಸಮಾಜ ಸುಸಂಸ್ಕೃತ ಸಮಾಜ. ಬ್ರಾಹ್ಮಣ ಸಮಾಜದ ಬಗ್ಗೆ ಗೌರವವಿದೆ. ನಮ್ಮ ಕುಟುಂಬ ಬ್ರಾಹ್ಮಣ ಸಮಾಜ ಮತ್ತು ಶೃಂಗೇರಿ (Sringeri) ಬಗ್ಗೆ ಗೌರವ ಇಟ್ಟುಕೊಂಡಿದ್ದೇವೆ ಎಂದು ಹೆಚ್‍ಡಿಕೆ ತಿಳಿಸಿದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengalurubrahmana chief ministerhd kumaraswamyಬೆಂಗಳೂರುಬ್ರಾಹ್ಮಣ ಸಿಎಂಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

You Might Also Like

B Saroja Devis last rites will be performed today near her mothers grave in her home Village Dasavara Channapatna
Districts

ಇಂದು ಹುಟ್ಟೂರಿನಲ್ಲಿ ತಾಯಿಯ ಸಮಾಧಿ ಬಳಿಯೇ ಸರೋಜಾದೇವಿ ಅಂತ್ಯಸಂಸ್ಕಾರ

Public TV
By Public TV
12 minutes ago
Techie Girish Case Shubh Shankar Supreme Court
Bengaluru City

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಟೆಕ್ಕಿ ಗಿರೀಶ್‌ ಹತ್ಯೆ ಕೇಸ್‌ – ಶುಭಾಗೆ ಕ್ಷಮಾದಾನ ಅವಕಾಶ ನೀಡಿದ ಸುಪ್ರೀಂ

Public TV
By Public TV
23 minutes ago
Parashurama Statute Karkala
Districts

ಕಾರ್ಕಳ ಪರಶುರಾಮನ ಮೂರ್ತಿ ಕಂಚು, ಫೈಬರಿನದ್ದಲ್ಲ, ಹಿತ್ತಾಳೆಯದ್ದು – ಕೋರ್ಟ್‌ಗೆ ಪೊಲೀಸರ ಚಾರ್ಜ್‌ಶೀಟ್

Public TV
By Public TV
27 minutes ago
Electronic City Dog
Bengaluru City

ರಸ್ತೆಯಲ್ಲಿ ಮಲಗಿದ್ದ ಶ್ವಾನದ ಮೇಲೆ ಕಾರು ಹತ್ತಿಸಿದ ಚಾಲಕ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

Public TV
By Public TV
1 hour ago
LORRY
Districts

ಮಡಿಕೇರಿ | ಮಳೆ ಹಿನ್ನೆಲೆ ಭಾರೀ ವಾಹನಗಳಿಗೆ ನಿಷೇಧ – ಆದೇಶ ಉಲ್ಲಂಘಿಸಿದ 12 ಲಾರಿಗಳು ವಶಕ್ಕೆ

Public TV
By Public TV
9 hours ago
04 BYTE
Bengaluru City

ಸರೋಜಮ್ಮ ತುಂಬಾ ನೆಮ್ಮಯಿಂದ ಹೋಗಿದ್ದಾರೆ – ತಮಿಳುನಟ ಕಾರ್ತಿ ಕಂಬನಿ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?