Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಕೆಟ್ ಗೊಂದಲ ನಿವಾರಣೆಗೆ ಅಖಾಡಕ್ಕಿಳಿದ ಕುಮಾರಸ್ವಾಮಿ – ತಿಂಗಳಾಂತ್ಯಕ್ಕೆ ಹಾಸನದಲ್ಲಿ ಸಭೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟಿಕೆಟ್ ಗೊಂದಲ ನಿವಾರಣೆಗೆ ಅಖಾಡಕ್ಕಿಳಿದ ಕುಮಾರಸ್ವಾಮಿ – ತಿಂಗಳಾಂತ್ಯಕ್ಕೆ ಹಾಸನದಲ್ಲಿ ಸಭೆ

Bengaluru City

ಟಿಕೆಟ್ ಗೊಂದಲ ನಿವಾರಣೆಗೆ ಅಖಾಡಕ್ಕಿಳಿದ ಕುಮಾರಸ್ವಾಮಿ – ತಿಂಗಳಾಂತ್ಯಕ್ಕೆ ಹಾಸನದಲ್ಲಿ ಸಭೆ

Public TV
Last updated: February 2, 2023 5:29 pm
Public TV
Share
1 Min Read
KUMARASWAMY
SHARE

ಬೆಂಗಳೂರು: ಹಾಸನ (Hassan) ಟಿಕೆಟ್ ವಿಚಾರದಲ್ಲಿ ಜೆಡಿಎಸ್‌ನಲ್ಲಿ (JDS) ಇನ್ನೂ ಗೊಂದಲ ಮುಗಿದಿಲ್ಲ. ಹೀಗಾಗಿ ಖುದ್ದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಅಖಾಡಕ್ಕೆ ಇಳಿದಿದ್ದಾರೆ. ಈ ಮೂಲಕ ಹಾಸನ ಟಿಕೆಟ್ ಗೊಂದಲಕ್ಕೆ ಬ್ರೇಕ್ ಹಾಕೋದಕ್ಕೆ ಮುಂದಾಗಿದ್ದಾರೆ.

ಹಾಸನ ಟಿಕೆಟ್ ಗೊಂದಲ ವಿಚಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಈ ತಿಂಗಳಲ್ಲಿ ಸಭೆ ನಡೆಸಲು ನಿರ್ಧಾರ ಮಾಡಿದ್ದಾರೆ. ಸಭೆಯಲ್ಲಿ ಟಿಕೆಟ್ ಯಾರಿಗೆ ಕೊಡಬೇಕು ಎಂದು ನಿರ್ಧಾರ ಮಾಡಲಿದ್ದಾರೆ. ಭವಾನಿ ರೇವಣ್ಣ (Bhavani Revanna), ಸ್ವರೂಪ್ (Swaroop) ನಡುವೆ ಟಿಕೆಟ್‌ಗಾಗಿ ಫೈಟ್ ನಡೆಯತ್ತಿದ್ದು, ಈ ಸಭೆ ಮಹತ್ವ ಪಡೆದುಕೊಂಡಿದೆ.

Bhavani Revanna Swaroop

ಭವಾನಿ ಮತ್ತು ಸ್ವರೂಪ್‌ರನ್ನು ಕೂರಿಸಿ ಗೊಂದಲಕ್ಕೆ ತೆರೆ ಎಳೆಯಲು ಕುಮಾರಸ್ವಾಮಿ ಪ್ಲ್ಯಾನ್ ಮಾಡಿದ್ದಾರೆ. ಸಭೆಯಲ್ಲಿ ಕುಮಾರಸ್ವಾಮಿ ಕ್ಷೇತ್ರದ ನಾಯಕರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಮಾಡಿ ಅಂತಿಮ ನಿರ್ಧಾರ ಘೋಷಣೆ ಮಾಡಲಿದ್ದಾರೆ. ಇದನ್ನೂ ಓದಿ: ಶರಾವತಿ ಸಂತ್ರಸ್ತರಿಗೆ ಜಮೀನು ಹಕ್ಕುಪತ್ರ ನೀಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ: ಬಿಎಸ್‌ವೈ

ಹಾಸನದಲ್ಲಿ ಸಭೆ ಮಾಡಿ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಮಾಡುವುದು, ಕಾರ್ಯಕರ್ತರ ಜೊತೆ ಕ್ಷೇತ್ರದ ಮುಖಂಡರ ಅಭಿಪ್ರಾಯ ಸಂಗ್ರಹ ಮಾಡುವುದು, ಕ್ಷೇತ್ರದಲ್ಲಿ ಯಾರ ಪರ ಒಲವಿದೆ ಎಂದು ಅಭಿಪ್ರಾಯ ಸಂಗ್ರಹ ಮಾಡಿ, ಯಾರಿಗೆ ಟಿಕೆಟ್ ಕೊಟ್ಟರೆ ಉತ್ತಮ ಎಂದು ಜನಾಭಿಪ್ರಾಯ ಸಂಗ್ರಹ ಮಾಡುವ ಪ್ಲ್ಯಾನ್ ಮಾಡಿದ್ದಾರೆ.

HD Kumaraswamy 1 1

ಗೊಂದಲಕ್ಕೆ ಕಾರಣವಾಗಿರುವ ಭವಾನಿ ರೇವಣ್ಣ ಮತ್ತು ಸ್ವರೂಪ್‌ರನ್ನು ಕೂರಿಸಿ ಸಂಧಾನ ಮಾಡಿಸುವುದು, ಇಬ್ಬರಲ್ಲಿ ಯಾರಿಗೆ ಟಿಕೆಟ್ ಕೊಟ್ಟರೂ ಅವರ ಪರ ಕೆಲಸ ಮಾಡುವಂತೆ ಇಬ್ಬರನ್ನೂ ಮನವೊಲಿಸುವುದು, ಅಂತಿಮವಾಗಿ ಕಾರ್ಯಕರ್ತರ, ಮುಖಂಡರ ಅಭಿಪ್ರಾಯ ಸಂಗ್ರಹ ಮಾಡಿ ಟಿಕೆಟ್ ಘೋಷಣೆ ಮಾಡುವುದು ಕುಮಾರಸ್ವಾಮಿ ಅವರ ಪ್ಲ್ಯಾನ್ ಆಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರುಗಳ ಸುರಿಮಳೆ – 7 ಕೇಸ್ ದಾಖಲು

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:assembly electionbhavani revannahassanhd kumaraswamyjdsSwaroopಜೆಡಿಎಸ್ಭವಾನಿ ರೇವಣ್ಣವಿಧಾನಸಭಾ ಚುನಾವಣೆಸ್ವರೂಪ್ಹಾಸನಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Modi Trump White House
Latest

ಪಾಕ್‌ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಮೋದಿಗೆ ಟ್ರಂಪ್‌ ಕರೆ – 40 ನಿಮಿಷ ಮಾತುಕತೆ

Public TV
By Public TV
17 minutes ago
Tyavarekoppa Hippopotamus Shivamogga
Latest

ಪಶುವೈದ್ಯೆ ಕೊಂದಿದ್ದ ನೀರಾನೆ ಬಹು ಅಂಗಾಂಗ ಸೋಂಕಿನಿಂದ ಸಾವು

Public TV
By Public TV
32 minutes ago
Rajanna Naseer next Zameer Ahmed CM Siddaramaiahs close circle friends is the big target Karnataka Politics
Bengaluru City

ರಾಜಣ್ಣ, ನಸೀರ್‌ ಆಯ್ತು ಮುಂದೆ ಜಮೀರ್‌? – ಸಿಎಂ ಆಪ್ತರೇ ಬಿಗ್‌ ಟಾರ್ಗೆಟ್‌

Public TV
By Public TV
45 minutes ago
leopard rescue udupi
Latest

ಉಡುಪಿ| ಬಾವಿಗೆ ಬಿದ್ದಿದ್ದ ಚಿರತೆ ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

Public TV
By Public TV
1 hour ago
Strait of Hormuz 1
Latest

ಅಮೆರಿಕ ದಿಗ್ಭಂಧನಕ್ಕೆ ಸೆಡ್ಡು – ಹಾರ್ಮುಜ್‌ ದಾಟಿದ ಇರಾನ್‌ ಬಂದರಿನಿಂದ ಬಂದ 2 ಹಡಗು

Public TV
By Public TV
2 hours ago
Marathi mandatory for rickshaw and taxi drivers in Maharashtra from May 1 Pratap Sarnaik RTO
Latest

ಮೇ 1 ರಿಂದ ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ – ಇಲ್ಲದಿದ್ದರೆ ಲೈಸೆನ್ಸ್‌ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?