Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ

Cinema

ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ

Public TV
Last updated: March 11, 2026 7:07 pm
Public TV
Share
1 Min Read
d53acfe5 1562 41db 9d81 d5b390041c73
SHARE

ತಿರುವನಂತಪುರಂ: ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ (Kumbh Mela) ವೈರಲ್‌ ತಾರೆ ಮೊನಾಲಿಸಾ ಬೋಂಸ್ಲೆ (Monalisa Bhonsle) ಮದುವೆಯಾಗಿದ್ದಾರೆ.

ಪ್ರೀತಿಗೆ ಪೋಷಕರ ಅಡ್ಡಿ ಹಿನ್ನೆಲೆ ಕೇರಳದ ಪೂವಾರ್‌ನ ಅರುಮಾನೂರ್ ನೈನಾರ್ ದೇಗುಲದಲ್ಲಿ ಇಂದು ಸಂಜೆ 5:30ರ ಹೊತ್ತಿಗೆ ಇಬ್ಬರು ವಿವಾಹವಾಗಿದ್ದಾರೆ. ಕೇರಳದ ಸಚಿವ ವಿ.ಶಿವನ್ ಕುಟ್ಟಿ, ಸಿಪಿಎಂ ರಾಜ್ಯ ಕಾರ್ಯದರ್ಶಿ ಎಂ.ವಿ.ಗೋವಿಂದನ್ ಭಾಗಿಯಾಗಿದ್ದರು. ಇದನ್ನೂ ಓದಿ: ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ

Kumbh mela Monalisa

ಮಹಾರಾಷ್ಟ್ರದ ಫರ್ಮಾನ್ ಖಾನ್ ನಟ ಹಾಗೂ ಮಾಡೆಲ್‌. ಮಧ್ಯಪ್ರದೇಶದ ಮೊನಾಲಿಸಾಗೆ ಒಂದೂವರೆ ವರ್ಷದ ಹಿಂದೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ. ಪರಿಚಯ ದಿನಕಳೆದಂತೆ ಪ್ರೀತಿಗೆ ತಿರುಗಿತು. ಪೂವಾರ್‌ನಲ್ಲಿ ಈಗ ಮೊನಾಲಿಸಾ ಅಭಿನಯದ ಚಿತ್ರದ ಶೂಟಿಂಗ್‌ ನಡೆಯುತ್ತಿದೆ. ಶೂಟಿಂಗ್‌ ಸ್ಪಾಟ್‌ನಿಂದಲೇ ತಂಬಾನೂರು ಠಾಣೆಗೆ ಬಂದು ತನ್ನ ತಂದೆ ವಿರುದ್ಧ ಮೊನಾಲಿಸಾ ದೂರು ನೀಡಿದ್ದಳು.

ಸಂಬಂಧಿ ಜೊತೆ ಮದುವೆ ಮಾಡಿಕೊಳ್ಳುವಂತೆ ತಂದೆ ಒತ್ತಾಯ ಹೇರಿದ್ದರು. ಇದಕ್ಕೆ ಮೊನಾಲಿಸಾ ನಿರಾಕರಿಸಿದ್ದಳು. ಪ್ರಿಯಕರನ ಜೊತೆ ಠಾಣೆಗೆ ಬಂದು ದೂರು ನೀಡಿದ್ದಳು. ದೂರಿನ ಹಿನ್ನೆಲೆಯಲ್ಲಿ ಮೊನಾಲಿಸಾ ತಂದೆ ಜೈಸಿಂಗ್ ಭೋಂಸ್ಲೆಯನ್ನು ತಂಬಾನೂರು ಠಾಣೆಗೆ ಪೊಲೀಸರು ಕರೆಸಿದ್ದರು. ಯಾರ ಜೊತೆ ಜೀವನ ಮಾಡಬೇಕು ಅನ್ನೋದನ್ನು ನಿರ್ಧರಿಸುವ ಹಕ್ಕು ಮೊನಾಲಿಸಾಗಿದೆ ಎಂದು ತಂದೆಗೆ ಪೊಲೀಸರು ಮನವರಿಕೆ ಮಾಡಿದರು. ಬಳಿಕ ಪ್ರಿಯಕರನ ಜೊತೆ ಹೋಗಲು ಮೊನಾಲಿಸಾಗೆ ಅನುಮತಿ ಕೊಟ್ಟರು. ಈ ಹಿನ್ನೆಲೆಯಲ್ಲಿ ಸಂಜೆ ದೇವಸ್ಥಾನದಲ್ಲಿ ಮದುವೆಯಾಗಿದೆ. ಇದನ್ನೂ ಓದಿ: ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್

TAGGED:keralaKumbh Melamonalisa bhosleಕುಂಭಮೇಳಕೇರಳಮೊನಾಲಿಸಾ ಭೋಂಸ್ಲೆ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
17 minutes ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
22 minutes ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
26 minutes ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
53 minutes ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
60 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?