ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರ್ಥಿಕ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಅತೀಕ್ ಅವರನ್ನು ನೇಮಕ ಮಾಡಲಾಗಿದೆ.
ಸಿಎಂ ಡಿಕೆಶಿಗೆ ಅಧಿಕಾರಿಗಳ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್ ಅವರನ್ನು ನೇಮಿಸಲಾಗಿದೆ.
ರಾಜೇಂದ್ರ ಚೋಳನ್ ಅವರನ್ನು ಸಿಎಂ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
