Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: UI ವಂಡರ್‌ಫುಲ್‌ ಕಂಟೆಂಟ್‌, ಉಪೇಂದ್ರ ಕಷ್ಟಪಟ್ಟು ಸಿನಿಮಾ ಮಾಡಿದ್ದಾರೆ: ಲಹರಿ ವೇಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | UI ವಂಡರ್‌ಫುಲ್‌ ಕಂಟೆಂಟ್‌, ಉಪೇಂದ್ರ ಕಷ್ಟಪಟ್ಟು ಸಿನಿಮಾ ಮಾಡಿದ್ದಾರೆ: ಲಹರಿ ವೇಲು

Cinema

UI ವಂಡರ್‌ಫುಲ್‌ ಕಂಟೆಂಟ್‌, ಉಪೇಂದ್ರ ಕಷ್ಟಪಟ್ಟು ಸಿನಿಮಾ ಮಾಡಿದ್ದಾರೆ: ಲಹರಿ ವೇಲು

Public TV
Last updated: December 2, 2024 8:44 pm
Public TV
Share
2 Min Read
LAHARI VELU
SHARE

ರಿಯಲ್‌ ಸ್ಟಾರ್‌ ಉಪೇಂದ್ರ ನಟನೆಯ ‘ಯುಐ’ (UI) ಸಿನಿಮಾ ರಿಲೀಸ್‌ ಸಜ್ಜಾಗಿದೆ. ಸದ್ಯ UI ವಾರ್ನರ್‌ ಮೂಲಕ ಯೂಟ್ಯೂಬ್‌ನಲ್ಲಿ ಸದ್ದು ಮಾಡುತ್ತಿದೆ. ಹೀಗಿರುವಾಗ ಇಂದು (ಡಿ.2) ನಡೆದ UI ಸುದ್ದಿಗೋಷ್ಠಿಯಲ್ಲಿ ಲಹರಿ ವೇಲು (Lahari Velu) ಮಾತನಾಡಿ, UI ಸಿನಿಮಾ ವಂಡರ್‌ಫುಲ್‌ ಕಂಟೆಂಟ್‌, ಉಪೇಂದ್ರ (Upendra) ಕಷ್ಟಪಟ್ಟು ಸಿನಿಮಾ ಮಾಡಿದ್ದಾರೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ:ಉಪೇಂದ್ರ ಗುರು, ನಾನು ಶಿಷ್ಯ ಎಂದ ಸುದೀಪ್ ಮಾತಿಗೆ ರಿಯಲ್ ಸ್ಟಾರ್ ಹೇಳೋದೇನು?

LAHARI VELU‘ಯುಐ’ ವಾರ್ನರ್‌ಗೆ ಎಲ್ಲಾ ಕಡೆಯಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಉಪೇಂದ್ರ ಅವರು ತುಂಬಾ ಕಷ್ಟಪಟ್ಟು ಈ ಚಿತ್ರ ಮಾಡಿದ್ದಾರೆ. ಅವರು 24/7 ಕೆಲಸ ಮಾಡಿದ್ದಾರೆ. ನಾನು ಮತ್ತು ಉಪೇಂದ್ರ ಒಟ್ಟಿಗೆ ಒಂದೇ ಸ್ಕೂಲ್‌ನಲ್ಲಿ ಓದಿದವರು. ಇಬ್ಬರೂ ಬ್ಯಾಕ್‌ಗ್ರೌಂಡ್ ಇಲ್ಲದೇ ಚಿತ್ರರಂಗಕ್ಕೆ ಬಂದಿದ್ದೇವೆ. ಅವರು ಉಪೇಂದ್ರ ಆಗುತ್ತಾರೆ, ನಾನು ಲಹರಿ ವೇಲು ಆಗುತ್ತೇನೆ ಎಂದು ಅಂದುಕೊಂಡಿರಲಿಲ್ಲ.

UPENDRA 2

ಇಬ್ಬರೂ ಝೀರೋಯಿಂದ ಕೆರಿಯರ್ ಶುರು ಮಾಡಿದ್ದೇವೆ. ಅಗರ್ಭ ಶ್ರೀಮಂತಿಕೆಯಲ್ಲ, ಗರ್ಭ ಶ್ರೀಮಂತಿಕೆ ಇಟ್ಟುಕೊಂಡು ಅಂದರೆ ಏನು ಇಲ್ಲದೇ ಬಂದಿದ್ದೇವೆ. ಹಾಗಾಗಿ ಉಪೇಂದ್ರಗೆ ಕಷ್ಟ ಗೊತ್ತಿದೆ. UI ವಂಡರ್‌ಫುಲ್ ಕಂಟೆಂಟ್. ಕನ್ನಡಿಗರು ಮಾತ್ರವಲ್ಲ ಹೊರದೇಶದವರು ಕೂಡ ನಮ್ಮ ಸಿನಿಮಾವನ್ನು ನೋಡಲಿ ಅಂತ ಆ ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ.

ಅಂದಹಾಗೆ, AI ಯುಗದಲ್ಲಿ UI ಮ್ಯಾಜಿಕ್, ಟ್ರೈಲರ್‌ನಲ್ಲಿ ಮಸ್ತ್ ಆಗಿ ಮೂಡಿ ಬಂದಿದೆ. ಪ್ರೇಕ್ಷಕರ ಬುದ್ದಿವಂತಿಕೆಗೆ UI ವಾರ್ನರ್ (ಟ್ರೈಲರ್) ಸವಾಲು ಹಾಕುವಂತಿದೆ. ಹಸಿವಿಗಾಗಿ ಜನರ ಹೊಡೆದಾಟ, ರಕ್ತಪಾತ ಇದು UI ಟ್ರೈಲರ್‌ನಲ್ಲಿ ರೋಚಕವಾಗಿ ತೋರಿಸಲಾಗಿದೆ. ಜಾತಿ, ಅಧಿಕಾರ ಭಾರತಕ್ಕೆ ಮಾರಕವಾಗುತ್ತ? ಎಂಬ ಜಿದ್ದಾ ಜಿದ್ದಿಯ ನಡುವೆ ಧಿಕ್ಕಾರಕ್ಕಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ ಎಂದು ಖಡಕ್ ಆಗಿ ಉಪೇಂದ್ರ ಡೈಲಾಗ್ ಹೊಡೆದಿದ್ದಾರೆ. ಗನ್ ಹಿಡಿದು ಜನಗಳ ಕಡೆ ಶೂಟ್ ಮಾಡುತ್ತ ಖಡಕ್ ಲುಕ್‌ನಲ್ಲಿ ಉಪ್ಪಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ UI ಸಿನಿಮಾ ಕಥೆಯ ಬಗ್ಗೆ ಫ್ಯಾನ್ಸ್‌ಗೆ ಕೌತುಕ ಮೂಡುವಂತೆ ಮಾಡಿದ್ದಾರೆ.

ಇನ್ನೂ 2040 ಭವಿಷ್ಯದ ಅಸಲಿ ಕಥೆ ಹೇಳಲು ‘ಯುಐ’ ಸಿನಿಮಾ ಮೂಲಕ ಉಪೇಂದ್ರ ಸಜ್ಜಾಗಿದ್ದಾರೆ. ಡಿ.20ಕ್ಕೆ ರಿಲೀಸ್ ಆಗಲಿರುವ ಈ ಸಿನಿಮಾದಲ್ಲಿ ಉಪೇಂದ್ರಗೆ ಕೊಡಗಿನ ಕುವರಿ ರೀಷ್ಮಾ ನಾಣಯ್ಯ ಜೋಡಿಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮಹೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.

TAGGED:Lahari VeluUIupendraಉಪೇಂದ್ರಯುಐ ಸಿನಿಮಾಲಹರಿ ವೇಲು
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Pakistan Strikes
Latest

Afghanistan-Pakistan conflict | ಪಾಕ್‌ನ F-16 ಜೆಟ್‌ ಉಡೀಸ್‌ – ಬಹಿರಂಗ ಯುದ್ಧ ಘೋಷಿಸಿದ ಶೆಹಬಾಜ್ ಷರೀಫ್‌

Public TV
By Public TV
4 minutes ago
Amuku Dumku Manju 2
Bengaluru City

ಸಿನಿಮಾ ಪ್ರಚಾರಕ್ಕಾಗಿ ಕೀಳು ಮಟ್ಟದ ಡ್ರಾಮಾ – FIR ಬೆನ್ನಲ್ಲೇ ʻಅಮುಕು ಡುಮುಕುʼ ಮಂಜು ಯೂಟರ್ನ್‌

Public TV
By Public TV
33 minutes ago
passport
Bengaluru City

ಬೆಂಗ್ಳೂರಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್

Public TV
By Public TV
53 minutes ago
PM Modi Arvind Bellad
Bengaluru City

ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸುವಂತೆ ಮನವಿ – ಪ್ರಧಾನಿ ಮೋದಿ, ರಾಜ್ಯಪಾಲರಿಗೆ ಪತ್ರ ಬರೆದ ಅರವಿಂದ ಬೆಲ್ಲದ

Public TV
By Public TV
1 hour ago
Kolara Milk 2
Districts

ಕಲಬೆರಕೆ ಹಾಲಿನ ದಂಧೆ ವಿರುದ್ಧ ಸಮರ – ಆಂಧ್ರ ಮೂಲದ 8 ಮಂದಿ ಬಂಧನ

Public TV
By Public TV
2 hours ago
Mallikarjun Mutya
Crime

ಬಾಲಕಿ ಜೊತೆ ಅನುಚಿತ ವರ್ತನೆ – ಮಲ್ಲಿಕಾರ್ಜುನ ಮುತ್ಯಾಗೆ ನೋಟಿಸ್, ಇಂದು ವಿಚಾರಣೆಗೆ ಹಾಜರಾಗೋ ಸಾಧ್ಯತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?