ನವದೆಹಲಿ: ಕೊಲೆ ಯತ್ನ ಪ್ರಕರಣದ ದೋಷಿಯಾಗಿರುವ ಲಕ್ಷದ್ವೀಪ (Lakshadweep) ಸಂಸದ (MP) ಮೊಹಮ್ಮದ್ ಫೈಜಲ್ ಅವರನ್ನು (Mohammed Faizal) ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದೆ.
2009ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿಎಂ ಸಯೀದ್ ಅವರ ಅಳಿಯ ಮೊಹಮ್ಮದ್ ಸಾಲಿಹ್ ಅವರನ್ನು ಕೊಲ್ಲಲು ಯತ್ನಿಸಿದ್ದರು.
Advertisement
Advertisement
ಈ ಹಿನ್ನೆಲೆಯಲ್ಲಿ 2009ರಲ್ಲಿ ದಾಖಲಾದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕವರಟ್ಟಿಯ ಸೆಷನ್ಸ್ ನ್ಯಾಯಾಲಯವು ಇತ್ತೀಚೆಗೆ ತೀರ್ಪನ್ನು ಪ್ರಕಟಿಸಿತ್ತು. ಈ ತೀರ್ಪಿನ ಅನ್ವಯ ಮೊಹಮ್ಮದ್ ಫೈಜಲ್ನನ್ನು ದೋಷಿ ಎಂದು ತಿಳಿಸಿದೆ. ಫೈಝಲ್ ಸೇರಿದಂತೆ ನಾಲ್ವರು ಕೊಲೆ ಯತ್ನ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ನಂತರ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇದನ್ನೂ ಓದಿ: ಸ್ಯಾಂಟ್ರೋ ರವಿ ವಿರುದ್ಧ 1995 ರಿಂದಲೂ ಕೇಸ್ಗಳನ್ನು ಜಾಲಾಡ್ತಿರೋ ಪೊಲೀಸರು
Advertisement
ಈ ಹಿನ್ನೆಲೆಯಲ್ಲಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸುವಂತೆ ಲೋಕಸಭೆ ಸಚಿವಾಲಯ ತಿಳಿಸಿದೆ. ಮೊಹಮ್ಮದ್ ಫೈಜಲ್ ಲಕ್ಷದ್ವೀಪದ ಸಂಸದರಾಗಿದ್ದರು. ಇದನ್ನೂ ಓದಿ: ಆಡಿಯೋ ವೈರಲ್ ಬೆನ್ನಲ್ಲೇ ಸಿಎಂ ಭೇಟಿ ಮಾಡಿದ ಸಿಪಿವೈ
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k