Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪಘಾತದ ಬಳಿಕ ಚಾಲಕನಿಗೆ ಭಯ – ಬೇಗ ಹೋಗಪ್ಪ ಅಂದ್ರೂ 30ರ ಮೇಲೆ ಹೋಗಲ್ಲ: ಲಕ್ಷ್ಮಿ ಹೆಬ್ಬಾಳ್ಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಪಘಾತದ ಬಳಿಕ ಚಾಲಕನಿಗೆ ಭಯ – ಬೇಗ ಹೋಗಪ್ಪ ಅಂದ್ರೂ 30ರ ಮೇಲೆ ಹೋಗಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

Bengaluru City

ಅಪಘಾತದ ಬಳಿಕ ಚಾಲಕನಿಗೆ ಭಯ – ಬೇಗ ಹೋಗಪ್ಪ ಅಂದ್ರೂ 30ರ ಮೇಲೆ ಹೋಗಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

Public TV
Last updated: March 8, 2025 6:01 pm
Public TV
Share
1 Min Read
lakshmi hebbalkar
SHARE

ಬೆಂಗಳೂರು: ಕಾರು (Car) ಅಪಘಾತದ (Accident) ಬಳಿಕ ಡ್ರೈವರ್ ಭಯದಿಂದ ವೇಗವಾಗಿ ಕಾರು ಚಲಾಯಿಸುವುದಿಲ್ಲ. ಬೇಗ ಹೋಗಪ್ಪ ಅಂದ್ರೂ 30 ಕಿ.ಮೀ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಕಾರು ಚಲಾಯಿಸುವುದಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿಕೊಂಡಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ (Womens Day 2025) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ವೇಳೆ, ತಮ್ಮ ಕಾರಿನ ಅಪಘಾತದ ಬಗ್ಗೆ ನೆನಪಿಸಿಕೊಂಡು ಮಾತನಾಡಿದರು. ರಸ್ತೆ ಅಪಘಾತವಾದ ಮೇಲೆ ಇದು ನನ್ನ ಮೊದಲ ಕಾರ್ಯಕ್ರಮ. ಅಪಘಾತದ ಬಳಿಕ ನನ್ನ ಕಾರು ಚಾಲಕ 30ರ ಮೇಲೆ ಚಲಾಯಿಸುವುದಿಲ್ಲ ಎಂದಿದ್ದಾರೆ.

ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿತ್ತು. ನಾಯಿ ಅಡ್ಡ ಬಂದಿದ್ದನ್ನ ತಪ್ಪಿಸಲು ಹೋಗಿ ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ ಹೊಡೆದಿತ್ತು. ಈ ವೇಳೆ ಅವರ ಬೆನ್ನುಮೂಳೆಗೆ ಬಲವಾದ ಪೆಟ್ಟು ಬಿದ್ದಿತ್ತು.

ಚಿಕಿತ್ಸೆಯ ಬಳಿಕ ಅವರ ಆರೋಗ್ಯ ಸುಧಾರಿಸಿದ್ದು, ವಿಶ್ರಾಂತಿಯ ಬಳಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

TAGGED:accidentcarcongressLakshmi HebbalkarWomens Day 2025
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
14 minutes ago
Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
37 minutes ago
Petrol Lockdown
Latest

ತೈಲ ಬಿಕ್ಕಟ್ಟಿನ ಮಧ್ಯೆ ಲಾಕ್‌ಡೌನ್ ಭೀತಿ – ವದಂತಿ ಅಲ್ಲಗಳೆದ ಕೇಂದ್ರ

Public TV
By Public TV
49 minutes ago
Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Chikkaballapur

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ

Public TV
By Public TV
1 hour ago
Iran Israel
Latest

`ಆಪರೇಷನ್ ಟ್ರೂ ಪ್ರಾಮಿಸ್-4′ – ಕದನ ವಿರಾಮ ಮಾತುಕತೆ ನಡುವೆ ಹೊಸ ದಾಳಿ ಆರಂಭಿಸಿದ ಇರಾನ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?