Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಮೇಶ್ ಜಾರಕಿಹೊಳಿ ಥೂ ಥೂ ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಸಮಯವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ರಮೇಶ್ ಜಾರಕಿಹೊಳಿ ಥೂ ಥೂ ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಸಮಯವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

Belgaum

ರಮೇಶ್ ಜಾರಕಿಹೊಳಿ ಥೂ ಥೂ ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಸಮಯವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

Public TV
Last updated: November 24, 2021 8:12 pm
Public TV
Share
1 Min Read
Lakshmi Hebbalkar 4
SHARE

ಚಿಕ್ಕೋಡಿ: ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನನ್ನ ಬಳಿ ಸಮಯವಿಲ್ಲ ಎಂದು ಎಂದು ಬೆಳಗಾವಿ ಗ್ರಾಮೀಣ ಭಾಗದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

Lakshmi Hebbalkar 3

ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಆಯೋಜಿಸಿದ್ದ ಪರಿಷತ್ ಚುನಾವಣೆಯ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಥೂ ಥೂ ಎಂದ ವಿಚಾರವಾಗಿ ಮಾತನಾಡಿದ ಅವರು ನಾನು ಚುನಾವಣೆ ಮೂಡಿನಲ್ಲಿ ಇದ್ದೇನೆ. ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್!

ramesh jarkiholi

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಏನೂ ಮಾತನಾಡಿದ್ದಾರೆ ಅನ್ನೋದನ್ನ ನಾನು ನೋಡಕ್ಕೂ ಹೋಗಿಲ್ಲ. ಅದನ್ನ ಕೇಳೋಕ್ಕೆ ನನ್ನ ಬಳಿ ಪುರಸತ್ತು ಇಲ್ಲ. ಅಲ್ಲದೆ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನನ್ನ ಬಳಿ ಸಮಯವಿಲ್ಲ. ಮತದಾರರು ತುಂಬಾ ಬುದ್ಧಿವಂತರಿದ್ದಾರೆ. ಎಲ್ಲವನ್ನ ಗಮನಿಸುತ್ತಿದ್ದು, ಕಾರ್ಯಕರ್ತರ ಜೊತೆಗೆ ನಾನು ಚುನಾವಣೆ ಮೂಡಿನಲ್ಲಿದ್ದೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್, ರಮೇಶ್ ಜಾರಕಿಹೊಳಿ ಅವರಿಗೆ ಟಾಂಗ್ ನೀಡಿದ್ದಾರೆ. ಅಲ್ಲದೇ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಇದ್ದು ಜನ ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತಾಯಿಯಾಗ್ತಿದ್ದಾರಾ ಪ್ರಿಯಾಂಕಾ ಚೋಪ್ರಾ?

TAGGED:belagavielectionLakshmi Hebbalkarramesh jarkiholiಕಾಂಗ್ರೆಸ್ಚಿಕ್ಕೋಡಿಚುನಾವಣೆಬಿಜೆಪಿರಮೇಶ್ ಜರಕಿಹೊಳಿಲಕ್ಷ್ಮಿ ಹೆಬ್ಬಾಳ್ಕರ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Bagalkote Lovers Suicide
Bagalkot

ಪ್ರೇಯಸಿ ಆತ್ಮಹತ್ಯೆ – ಮನನೊಂದು ಪ್ರಿಯಕರನೂ ನೇಣಿಗೆ ಶರಣು

Public TV
By Public TV
3 minutes ago
A young man drowned in Tunga River and died in Thirthahalli
Crime

ತೀರ್ಥಹಳ್ಳಿ | ತುಂಗಾ ನದಿಯಲ್ಲಿ ಮುಳುಗಿ ಯುವಕ ದುರ್ಮರಣ

Public TV
By Public TV
17 minutes ago
Benjamin Netanyahu 1
Latest

ಪಾಕಿಗೆ ಮುಖಭಂಗ – ಲೆಬನಾನ್‌ ಮೇಲೆ ದಾಳಿ ಮುಂದುವರಿಯಲಿದೆ ಎಂದ ಇಸ್ರೇಲ್‌

Public TV
By Public TV
1 hour ago
10th student from Kerala Missing In Chikkamagaluru Mullayanagiri
Chikkamagaluru

ಕೇರಳದಿಂದ ಪ್ರವಾಸ ಬಂದಿದ್ದ 10ನೇ ತರಗತಿ ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ

Public TV
By Public TV
2 hours ago
Bengaluru Mallathahalli Wife Kills Husband
Bengaluru City

ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ

Public TV
By Public TV
2 hours ago
Pakistan PM Shehbaz Sharif gets trolled over post on US Iran ceasefire Donald Trump
Latest

ಕದನ ವಿರಾಮ ಘೋಷಣೆಯಲ್ಲೂ ಎಡವಟ್ಟು – ಈಗ ಪಾಕ್‌ ಪ್ರಧಾನಿ ಫುಲ್‌ ಟ್ರೋಲ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?