Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಾಲ್ ಸಿಂಗ್ ಚಡ್ಡಾ: ಸ್ಪೆಷಲ್ ಮನವಿ ಮಾಡಿದ ಕರೀನಾ ಕಪೂರ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಲಾಲ್ ಸಿಂಗ್ ಚಡ್ಡಾ: ಸ್ಪೆಷಲ್ ಮನವಿ ಮಾಡಿದ ಕರೀನಾ ಕಪೂರ್

Public TV
Last updated: August 15, 2022 3:46 pm
Public TV
Share
1 Min Read
lal singh chaddha 2
SHARE

ಆಮೀರ್ ಖಾನ್ ಮತ್ತು ಕರೀನಾ ಕಪೂರ್ ಕಾಂಬಿನೇಷನ್ ನ ಲಾಲ್ ಸಿಂಗ್ ಚಡ್ಡಾ ರಿಲೀಸ್ ಆಗಿ ಮೂರ್ನಾಲ್ಕು ದಿನಗಳು ಕಳೆದಿವೆ. ಬಿಡುಗಡೆಗೂ ಮುನ್ನ ಈ ಸಿನಿಮಾ ಬಾಯ್ಕಾಟ್ ಬಿಸಿ ಎದುರಿಸಿತ್ತು. ಸೋಷಿಯಲ್ ಮೀಡಿಯಾದಲ್ಲಿ ಬಾಯ್ಕಾಟ್ ಟ್ರೆಂಡ್ ವೈರಲ್ ಆಗಿದ್ದರಿಂದ ಚಿತ್ರ ರಿಲೀಸ್ ಆದ ನಂತರವೂ ಸಾವಿರಾರು ಸ್ಕ್ರೀನ್ ಗಳಲ್ಲಿ ಪ್ರದರ್ಶನ ರದ್ದು ಮಾಡಲಾಗಿತ್ತು. ಆಮೀರ್ ಖಾನ್ ವೃತ್ತಿ ಜೀವನದ ಅತ್ಯಂತ ಕಳೆ ಪ್ರದರ್ಶನ ಕಂಡ ಸಿನಿಮಾ ಇದಾಗಿದೆ ಎನ್ನಲಾಗುತ್ತಿದೆ.

lal singh chadda

ಬಾಯ್ಕಾಟ್ ಕೂಗು ಜೋರಾಗುತ್ತಿದ್ದಂತೆಯೇ ಸ್ವತಃ ಆಮೀರ್ ಖಾನ್ ಅಖಾಡಕ್ಕೆ ಇಳಿದರು. ಬಾಯ್ಕಾಟಿಗೆ ಕಾರಣವಾಗಿದ್ದ ವಿಷಯದ ಕುರಿತು ಮಾತನಾಡಿ, ಕ್ಷಮೆ ಕೂಡ ಕೇಳಿದರು. ತಮಗೆ ದೇಶದ ಮೇಲೆ ಅಪಾರ ಗೌರವವಿದೆ ಎಂದು ಹೇಳಿದರು. ಆಮೀರ್ ಏನೇ ಹೇಳಿದರೂ, ನಾನಾ ಕಾರಣಗಳನ್ನು ಮುಂದಿಟ್ಟುಕೊಂಡು ಸಿನಿಮಾವನ್ನು ಬಹಿಷ್ಕರಿಸುವುದಾಗಿ ಹಿಂದೂಪರ ಕಾರ್ಯಕರ್ತರು ಘೋಷಿಸಿ ಆಗಿತ್ತು. ಅದರಿಂದ ಸಿನಿಮಾಗೆ ತೊಂದರೆಯ ಆಯಿತು.

lal singh chaddha 5

ಇದೀಗ ಈ ಕುರಿತಂತೆ ಕರೀನಾ ಕಪೂರ್ ಅಭಿಮಾನಿಗಳಿಗೆ ಮತ್ತು ಹಿಂದೂಪರ ಕಾರ್ಯಕರ್ತರಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಸಿನಿಮಾ ಬಾಯ್ಕಾಟ್ ಮಾಡುವುದರಿಂದ ಹಲವರಿಗೆ ತೊಂದರೆ ಆಗಲಿದೆ. 250ಕ್ಕೂ ಹೆಚ್ಚು ಜನರು ಈ ಸಿನಿಮಾಗಾಗಿ ಕೆಲಸ ಮಾಡಿದ್ದೇವೆ. ಬರೋಬ್ಬರಿ ಎರಡು ವರ್ಷಗಳ ಕಾಲ ಶ್ರಮ ಹಾಕಿದ್ದೇವೆ. ಈ ಕಾರಣಕ್ಕಾಗಿ ಬಾಯ್ಕಾಟ್ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ:ಬಾರ್ಸಿಲೋನದಲ್ಲಿ ನಯನತಾರಾ- ವಿಘ್ನೇಶ್ ಶಿವನ್ ದಂಪತಿ

lal singh chaddha 4

ಒಂದು ಕಡೆ ಆಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಾಯ್ಕಾಟ್ ಬೆಂಕಿಗೆ ಇಂಚಿಂಚು ಸುಡುತ್ತಿದ್ದರೆ, ಇತ್ತ ಕಡೆ ಇದೇ ಕಾರಣಕ್ಕಾಗಿ ಅಕ್ಷಯ್ ಕುಮಾರ್ ನಟನೆಯ ರಕ್ಷಾ ಬಂಧನ್ ಚಿತ್ರಕ್ಕೂ ಬಹಿಷ್ಕಾರದ ಬಿಸಿ ತಾಗಿಕೆ. ಈಗಾಗಿ ಎರಡೂ ಸಿನಿಮಾಗಳ ಬಾಕ್ಸ್ ಆಫೀಸ್ ರಿಪೋರ್ಟ್ ಅಷ್ಟಕಷ್ಟೇ ಇದೆ. ರಕ್ಷಾ ಬಂಧನಕ್ಕಿಂತಲೂ ಲಾಲ್ ಸಿಂಗ್ ಚಡ್ಡಾ ಕಲೆಕ್ಷನ್ ಓಕೆ ಎನ್ನುವಂತಿದೆ.

Live Tv
[brid partner=56869869 player=32851 video=960834 autoplay=true]

Share This Article
Facebook Whatsapp Whatsapp Telegram
Previous Article Saudi aramco oil ತೈಲ ಬೆಲೆ ಏರಿಕೆಯಿಂದ ಸೌದಿ ಅರಾಮ್ಕೋಗೆ ಭಾರೀ ಲಾಭ
Next Article ATAGS narendra modi Howitzer 3 ಮೊದಲ ಬಾರಿಗೆ ಮೇಡ್ ಇನ್ ಇಂಡಿಯಾ ಫಿರಂಗಿಯಿಂದ ರಾಷ್ಟ್ರಧ್ವಜಕ್ಕೆ ಸೆಲ್ಯೂಟ್ – ಹೊವಿಟ್ಜರ್ ವಿಶೇಷತೆ ಏನು?

Latest Cinema News

Shabarish Shetty Nandakishore
ನಾನು ಸತ್ತರೆ ನಂದಕಿಶೋರ್, ಸಾರಾ ಗೋವಿಂದು ಕಾರಣ – ವೀಡಿಯೋ ಹರಿಬಿಟ್ಟ ಶಬರೀಶ್ ಶೆಟ್ಟಿ
Cinema Karnataka Latest Sandalwood Top Stories Uncategorized
Shiva Rajkumar 2
ರೆಟ್ರೋ ಲುಕ್‌ನಲ್ಲಿ ಮಿಂಚಿದ ಶಿವಣ್ಣ, ಡಾಲಿ
Cinema Latest Sandalwood
darshan 1
ಕೋರ್ಟ್ ಆದೇಶಿಸಿದ್ರೂ ಹಾಸಿಗೆ, ದಿಂಬು ಒದಗಿಸಿಲ್ಲ – ಮತ್ತೆ ಅರ್ಜಿ ಸಲ್ಲಿಸಿದ ದರ್ಶನ್ ಪರ ವಕೀಲರು
Cinema Latest Sandalwood Top Stories Uncategorized
Priyanka Upendra
ಸ್ಯಾಂಡಲ್‌ವುಡ್‌ನ ಬುದ್ಧಿವಂತನಿಗೂ ಹ್ಯಾಕರ್‌ ಕಾಟ – ವಿಡಿಯೋ ಹಂಚಿಕೊಂಡ ಉಪ್ಪಿ ದಂಪತಿ
Cinema Latest Sandalwood Top Stories
Ambareesh
ರೆಬೆಲ್ ಸ್ಟಾರ್ ಅಂಬರೀಶ್‌ಗೂ `ಕರ್ನಾಟಕ ರತ್ನ’ ನೀಡುವಂತೆ ಮನವಿ
Bengaluru City Cinema Districts Karnataka Latest Sandalwood Top Stories Uncategorized

You Might Also Like

Siddaramaiah 8
Bengaluru City

ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ: ಸಿದ್ದರಾಮಯ್ಯ

29 seconds ago
Vantara
Court

ರಿಲಯನ್ಸ್‌ ಫೌಂಡೇಶನ್‌ಗೆ ಬಿಗ್‌ ರಿಲೀಫ್‌ – ವನತಾರಾಗೆ ಸುಪ್ರೀಂನಿಂದ ಕ್ಲೀನ್‌ ಚಿಟ್‌

22 minutes ago
Mysuru Sidimaddu talimu
Districts

ದಸರಾ ನಿಮಿತ್ತ ಸಿಡಿಮದ್ದು ತಾಲೀಮು – ವಿಚಲಿತಗೊಂಡ ಗಜಪಡೆಯ ಶ್ರೀಕಂಠ, ಹೇಮಾವತಿ

27 minutes ago
Chitradurga Hindu Mahaganapathi Hundi Counting
Chitradurga

ಚಿತ್ರದುರ್ಗ ಹಿಂದೂ ಮಹಾಗಣಪತಿ ಕಾಣಿಕೆ ಹುಂಡಿ ಎಣಿಕೆ – 15 ಲಕ್ಷ ರೂ. ಸಂಗ್ರಹ

39 minutes ago
narendra modi trump
Latest

ವ್ಯಾಪಾರ ಮಾತುಕತೆಗೆ ಮತ್ತೆ ವೇದಿಕೆ ಸಿದ್ದ- ಇಂದು ಭಾರತಕ್ಕೆ ಬರುತ್ತಿದ್ದಾರೆ ಅಮೆರಿಕ ಪ್ರತಿನಿಧಿ

43 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?