Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಟುಂಬಸ್ಥರಿಂದಲೇ ಪಾಕ್‌ನ ಲಷ್ಕರ್‌ ಭಯೋತ್ಪಾದಕ ಬಿಲಾಲ್ ಆರಿಫ್‌ಗೆ ಚಾಕುವಿನಿಂದ ಇರಿದು, ಗುಂಡಿಕ್ಕಿ ಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕುಟುಂಬಸ್ಥರಿಂದಲೇ ಪಾಕ್‌ನ ಲಷ್ಕರ್‌ ಭಯೋತ್ಪಾದಕ ಬಿಲಾಲ್ ಆರಿಫ್‌ಗೆ ಚಾಕುವಿನಿಂದ ಇರಿದು, ಗುಂಡಿಕ್ಕಿ ಹತ್ಯೆ

Latest

ಕುಟುಂಬಸ್ಥರಿಂದಲೇ ಪಾಕ್‌ನ ಲಷ್ಕರ್‌ ಭಯೋತ್ಪಾದಕ ಬಿಲಾಲ್ ಆರಿಫ್‌ಗೆ ಚಾಕುವಿನಿಂದ ಇರಿದು, ಗುಂಡಿಕ್ಕಿ ಹತ್ಯೆ

Public TV
Last updated: March 22, 2026 2:14 pm
Public TV
Share
1 Min Read
Lashkar Terrorist Bilal Arif Sarafi
SHARE

ಇಸ್ಲಾಮಾಬಾದ್: ಭಯೋತ್ಪಾದಕ ಗುಂಪು ಲಷ್ಕರ್‌-ಎ-ತೊಯ್ಬಾದ (Lashkar-e-Taiba) ಕಮಾಂಡರ್‌ ಬಿಲಾಲ್‌ ಆರಿಫ್‌ ಸರಾಫಿಯನ್ನು (Bilal Arif Sarafi) ಆತನ ಕುಟುಂಬಸ್ಥರ ಚಾಕುವಿನಿಂದ ಇರಿದು, ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಪಾಕಿಸ್ತಾನದಲ್ಲಿ ಈದ್‌ ಪ್ರಾರ್ಥನೆಯ ನಂತರ ಸರಾಫಿ ಹತ್ಯೆ ನಡೆದಿದೆ. ಮುರಿಡ್ಕೆಯ ಮರ್ಕಜ್ ಬಳಿಯ ನಾಶವಾದ ಲಷ್ಕರ್-ಎ-ತೊಯ್ಬಾ ಪ್ರಧಾನ ಕಚೇರಿಯ ಬಳಿ ಕೊಲೆ ಮಾಡಲಾಗಿದೆ. ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಕೌಟುಂಬಿಕ ಕಲಹದಿಂದ ಕೃತ್ಯ ನಡೆದಿರಬಹುದು ಎಂದು ಗುಪ್ತಚರ ಮೂಲಗಳು ಶಂಕಿಸಿವೆ. ಇದನ್ನೂ ಓದಿ: ಅಮೆರಿಕದಿಂದ ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಹಡಗು

ಕೊಲೆಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಲಾಗಿದೆ. ಬಿಲಾಲ್ ಭಯೋತ್ಪಾದಕ ವಿಭಾಗದ ಮುರಿಡ್ಕೆ ಕೇಂದ್ರದಲ್ಲಿ ಯುವಕರನ್ನು ಗುರುತಿಸಿ ಅವರ ಕಾರ್ಯಸೂಚಿಯನ್ನು ಪ್ರಚಾರ ಮಾಡುವ ನೇಮಕಾತಿಗೆ ಕಾರಣನಾಗಿದ್ದ. ಜನರಿಗೆ ಸೈದ್ಧಾಂತಿಕ ತರಬೇತಿಯನ್ನು ನೀಡುವ ಮೂಲಕ ಅವರ ಮೈಂಡ್‌ ವಾಶ್‌ ಮಾಡುತ್ತಿದ್ದ.

ದಶಕಗಳಿಂದ ವಿದೇಶಾಂಗ ನೀತಿಯ ಸಾಧನಗಳಾಗಿ ಭಯೋತ್ಪಾದಕ ಜಾಲಗಳನ್ನು ಬೆಳೆಸಿಕೊಂಡಿದ್ದ ಪಾಕಿಸ್ತಾನ, ಈಗ ತನ್ನದೇ ಆದ ಬೇಟೆಯಾಗಿದೆ. ಜಾಗತಿಕ ಭಯೋತ್ಪಾದನಾ ಸೂಚ್ಯಂಕ (GTI) 2026 ರಲ್ಲಿ ಮೊದಲ ಬಾರಿಗೆ ದೇಶವು ಮೊದಲ ಸ್ಥಾನದಲ್ಲಿದೆ. 2025 ರಲ್ಲಿ 1,139 ಸಾವುಗಳು, 1,045 ದಾಳಿಗಳು, 1,595 ಜನರು ಗಾಯಗೊಂಡಿದ್ದರು. 655 ಒತ್ತೆಯಾಳುಗಳೊಂದಿಗೆ ವಿಶ್ವದ ಅತ್ಯಂತ ಭಯೋತ್ಪಾದನಾ ಪೀಡಿತ ದೇಶವಾಯಿತು. ಇದನ್ನೂ ಓದಿ: ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ – ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟ್ರಂಪ್

ದಕ್ಷಿಣ ಏಷ್ಯಾದಾದ್ಯಂತ, 2025 ರಲ್ಲಿ ಪರಿಸ್ಥಿತಿ ಹದಗೆಟ್ಟ ಏಕೈಕ ದೇಶ ಪಾಕಿಸ್ತಾನ. ಈ ದಕ್ಷಿಣ ಏಷ್ಯಾದ ಇತರ ಎಲ್ಲ ರಾಷ್ಟ್ರಗಳು ಸುಧಾರಣೆಯನ್ನು ದಾಖಲಿಸಿವೆ.

TAGGED:Bilal Arif SarafiLashkar-e-Taibapakistanಪಾಕಿಸ್ತಾನಬಿಲಾಲ್‌ ಆರಿಫ್‌ ಸರಾಫಿಲಷ್ಕರ್-ಎ-ತೊಯ್ಬಾ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

ICC Womens t20 world cup 2026
Cricket

Women’s T20 WC 2026 | ಈವರೆಗಿನ ಗರಿಷ್ಠ 81.8 ಕೋಟಿ ಬಹುಮಾನ ಮೊತ್ತ ಘೋಷಿಸಿದ ICC

Public TV
By Public TV
2 minutes ago
APMC 3
Bengaluru City

AMPC ಮಳಿಗೆ ಹಸ್ತಾಂತರದಲ್ಲಿ ಭಾರೀ ಗೋಲ್ಮಾಲ್‌ ಆರೋಪ – ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು

Public TV
By Public TV
6 minutes ago
Iraninan Oil
Latest

7 ವರ್ಷಗಳಲ್ಲಿ ಫಸ್ಟ್‌ ಟೈಮ್‌ – ಭಾರತಕ್ಕೆ ಬಂತು ಇರಾನಿನ 20 ಲಕ್ಷ ಬ್ಯಾರಲ್‌ ಕಚ್ಚಾ ತೈಲ

Public TV
By Public TV
44 minutes ago
ಸಾಂರ್ದಭಿಕ ಚಿತ್ರ
Bengaluru City

ಮೆಸೇಜ್‌, ಕಾಲ್‌ ಮಾಡಿ ಅನುಚಿತ ವರ್ತನೆ – ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

Public TV
By Public TV
60 minutes ago
Chikkamagaluru Balaki
Chikkamagaluru

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು

Public TV
By Public TV
1 hour ago
naseer ahmed 1
Bengaluru City

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?